ತಾಲೂಕಿನ ಎಲ್ಲಾ ಗ್ರಾಮಗಳಿಗೂ ವಿವಿಸಾಗರ ನೀರು ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ರಿಂದ ಭರವಸೆ

ಹಿರಿಯೂರು: ತಾಲ್ಲೂಕಿನ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೂ ವಾಣಿವಿಲಾಸ ಸಾಗರ ಜಲಾಶಯದಿಂದ ನೀರು ಪೂರೈಕೆ ಮಾಡಲಾಗುವುದು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು. ತಾಲೂಕಿನ ಐಮಂಗಲದ ಬೋರಪ್ಪ ಕಾಲೇಜಿನ ಆವರಣದಲ್ಲಿ ಭಾನುವಾರ...

ಬಯಲು ಸೀಮೆಯ ಜೋಡಿತ್ತಿನ ಗಾಡಿ ಸ್ಪರ್ಧೆಗೆ ಚಾಲೆನೆ ನೀಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತನಹಟ್ಟಿ ಗೌಡ್ರು

ನಾಯಕನಹಟ್ಟಿ:: ಜೋಡಿತ್ತಿನ ಗಾಡಿ ಸ್ಪರ್ಧಾಳುಗಳು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರುಹೇಳಿದ್ದಾರೆ. ಸಮೀಪದ ಶ್ರೀ ಕಾವಲು ಚೌಡೇಶ್ವರಿ ದೇವಾಲಯದ ಪಕ್ಕದಲ್ಲಿ ಮಂಗಳವಾರ ಬಯಲು ಪ್ರದೇಶದಲ್ಲಿ ನಡೆದ ಜೋಡಿತ್ತಿನ ಗಾಡಿ ಸ್ಪರ್ಧೆಗೆ ಚಾಲನೆ...

ನಗರಂಗೆರೆ ಗ್ರಾಪಂ ಕಚೇರಿಯಲ್ಲಿ ತನಿಖೆವೆ ವೇಳೆ ಗಲಾಟೆ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲು..

ಚಳ್ಳಕೆರೆ ಫೆ 20 ಅಭಿವೃದ್ಧಿ ಕಾಮಗಾರಿಗಳ ವಿಚಾರಣೆ ನಡೆಯುವಾಗ ಒಬ್ಬರಿಗೊಬ್ಬರು ಕಿತ್ತಾಡಿಕೊಂಡು ಠಾಣೆ ಮೇಟ್ಟಿಲೇರಿದ್ದು ದೂರು ಪ್ರತಿದೂರು ದಾಖಲಾಗಿರುವ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ನಗರೆಂಗೆರೆ ಗ್ರಾಮಪಂಚಾಯಿತಿ ಕೇಂದ್ರದಲ್ಲಿ ಮಹಿಳಾ ಭವನ ಕಟ್ಟಡ ವಿಚಾರವಾಗಿ ಕೆಆರ್ ಎಸ್ ಪಕ್ಷದ ರಾಜ್ಯ ಸಂಚಾಲಕ ಮಹೇಶ್...

You cannot copy content of this page