ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್‌ ತನ್ನ ಪಾಲಿನ ಮೂರು ಸೀಟನ್ನು ಗೆದ್ದುಕೊಂಡಿದೆ. ಇನ್ನು ಬಿಜೆಪಿ ನಿರೀಕ್ಷೆಯಂತೆ 1 ಸ್ಥಾನವನ್ನು ಪಡೆದುಕೊಂಡಿದೆ.

. ಬೆಂಗಳೂರು, ಫೆ 27 ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್‌ ತನ್ನ ಪಾಲಿನ ಮೂರು ಸೀಟನ್ನು ಗೆದ್ದುಕೊಂಡಿದೆ. ಇನ್ನು ಬಿಜೆಪಿ ನಿರೀಕ್ಷೆಯಂತೆ 1 ಸ್ಥಾನವನ್ನು ಪಡೆದುಕೊಂಡಿದೆ. ಆದರೆ, ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಈ ಮೂಲಕ...

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಆದೇಶ ಹೊರಡಿಸಿದ್ದಾರೆ. ಪೊನ್ನಪೇಟೆಯ ಗ್ರಾಮ ಪಂಚಾಯ್ತಿ ಸದಸ್ಯೆ ಪಿ.ಆರ್ ಮಂಜುಳಾ ಅವರು ಸಾಮಾನ್ಯ ಸಭೆಗೆ 4 ಬಾರಿ...

ಇ-ಆಸ್ತಿ ಆಂದೋಲನ ಸದುಪಯೋಗ ಪಡಿಸಿಕೊಳ್ಳುವಂತೆ ಪೌರಾಯುಕ್ತ ಚಂದ್ರಪ್ಪ.

ಸರಕಾರದ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸುತ್ತೋಲೆಯಂತೆ ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ಇ -ಆಸ್ತಿ ಸೇವೆ ಆಂದೋಲನ ಪ್ರಾರಂಭ ಮಾಡಿದ್ದೆವೆ ಎಂದು ಪೌರಾಯುಕ್ತ ಸಿ .ಚಂದ್ರಪ್ಪ ತಿಳಿಸಿದ್ದಾರೆ. ಚಳ್ಳಕೆರೆ ನಗರಸಭೆ ಕಛೇರಿಯಲ್ಲಿ ಇ-ಆಸ್ತಿ ಸೇವೆ ಆಂದೋಲನ ನಗರದ ನಾಲ್ಕು ಬ್ಲಾಕ್ ಗಳಲ್ಲಿ ನಡೆಯುತ್ತಿದೆ. ಫೆ.10 ರಿಂದ ಮಾರ್ಚ್ .12...

You cannot copy content of this page