ದೇವರಮರಿಕುಂಟೆ ಗ್ರಾಮದಲ್ಲಿ ಮೂರು ದಿನಗಳಿಂದ ಅಹೋಬಲ ಸರಸಿಂಹಸ್ವಾಮಿ ದೇವರ ಗುಗ್ಗರಿ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು

ಚಳ್ಳಕೆರೆ ಫೆ.28 ದೇವರಮರಿಕುಂಟೆ ಗ್ರಾಮದಲ್ಲಿ ಮೂರು ದಿನಗಳಿಂದ ಅಹೋಬಲ ಸರಸಿಂಹಸ್ವಾಮಿ ದೇವರ ಗುಗ್ಗರಿ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಣ್ಣ-ತಂಗಿಯರು ಆಚರಿಸುವ ಹಬ್ಬ ಎಂದಾಕ್ಷಣ ಎಲ್ಲರ ನೆನಪಿಗೆ ಬರುವುದು ರಕ್ಷಾಬಂಧನ ಹಬ್ಬ. ಆದರೆ ಬಯಲು ಸೀಮೆಯ ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ...

ಬಾಲನಟರ ಪಾತ್ರಕ್ಕಾಗಿ ಮಕ್ಕಳ ಬಳಕೆ: ಜಿಲ್ಲಾಧಿಕಾರಿ ಅನುಮತಿ ಕಡ್ಡಾಯ

ಚಿತ್ರದುರ್ಗ ಫೆ.28: ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ತಿದ್ದುಪಡಿ ಕಾಯ್ದೆ, 2016ರನ್ವಯ ಕರ್ನಾಟಕ ನಿಯಮಗಳು “2ಸಿ”ರಲ್ಲಿ ಮಗು (1) ಕಲಂ 3ರ ನಿಬಂಧನೆಗಳು ಜಾರಿಯಲಿದ್ದು, ಈ ನಿಯಮಾನುಸಾರ ಬಾಲ ನಟರು ಹಾಗೂ ಬಾಲ ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ಅಥವಾ...

ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮೀಕ್ಷೆ ಪ್ರಾರಂಭ

ಚಿತ್ರದುರ್ಗ ಫೆ.28: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದನ್ವಯ ಸಮೀಕ್ಷೆ ನಡೆಸುವ ಕಾರ್ಯ ಜಿಲ್ಲೆಯಲ್ಲಿ ಪ್ರಾರಂಭಗೊಂಡಿದೆ. ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ...

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಚಿಣ್ಣರ ಪ್ರತಿಭೆಯ ಅನಾವರಣ : ಮನರಂಜಿಸಿದ ಸಾಂಸ್ಕೃತಿಕ ಕಾರ್ಯಕ್ರಮ

ಚಿತ್ರದುರ್ಗ ಫೆ.28: ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ, ಶಾಲಾ ಶಿಕ್ಷಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ತರಾಸು ರಂಗಮದಿರದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಬ್ಬ, ಚಿಣ್ಣರ ಪ್ರತಿಭೆ...

ಮಾರ್ಚ್ 06ರಂದು ದಿಶಾ ಸಭೆ ಜಿಪಂ ಸಿಇಒ ಸೋಮಶೇಖರ್.

ಚಿತ್ರದುರ್ಗ ಫೆ.28: ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ಮಾರ್ಚ್ 06 ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದರಾದ ಎ. ನಾರಾಯಣಸ್ವಾಮಿ...

You cannot copy content of this page