ಗೇರು ಬೆಳೆ ಕ್ಷೇತ್ರೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಡಾ.ವಿರುಪಾಕ್ಷಪ್ಪ .

ಚಳ್ಳಕೆರೆ ಫೆ.29ತೋಟಗಾರಿಕೆ ಇಲಾಖೆ, ಚಳ್ಳಕೆರೆ ತಾಲ್ಲೂಕು ಹಾಗೂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬಬ್ಬೂರು, ಹಿರಿಯೂರು ತಾಲ್ಲೂಕು ಇವರ ಸಂಯುಕ್ತಾಶ್ರಯದಲ್ಲಿ ಗೇರು ಬೆಳೆ ಕ್ಷೇತ್ರೋತ್ಸವ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ...

ಮಾ.02ರಂದು ಸೂಕ್ಷ್ಮ ಮತ್ತು ತುಂತುರ ನೀರಾವರಿ ಘಟಕಗಳ ಅಳವಡಿಕೆ ಉಪಯೋಗ ಮತ್ತು ನಿರ್ವಹಣೆ ಕುರಿತು ತರಬೇತಿ

ಚಿತ್ರದುರ್ಗ ಫೆ.29: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಮಾರ್ಚ್ 02ರಂದು ಬೆಳಿಗ್ಗೆ 10.30ಕ್ಕೆ ಹೊಳಲ್ಕೆರೆ ತಾಲ್ಲೂಕಿನ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ಮತ್ತು ತುಂತುರ ನೀರಾವರಿ ಘಟಕಗಳ ಅಳವಡಿಕೆ, ಅವುಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ಒಂದು ದಿನದ...

ಸಹಕಾರ ಸಂಘಗಳು ಲೆಕ್ಕಪರಿಶೋಧಕರ ನೇಮಕ ಮಾಹಿತಿ ಸಲ್ಲಿಸಲು ಸೂಚನೆ

ಚಿತ್ರದುರ್ಗ ಫೆ.29: ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8)ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕರು ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ನಿಯಮಗಳು 2004 ನಿಯಮ 8-ಬಿ(8) ರನ್ವಯ ಯಾವುದೇ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರು ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರ ಅಥವಾ ಲೆಕ್ಕಪರಿಶೋಧನಾ...

ಮಾರ್ಚ್ 3 ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕಿ ಹಾಕಿಸಿ.ಸಿ.ಹೆಚ್ ಅಧಿಕಾರಿ ಡಾ.ಅಭಿನವ್

ಚಿತ್ರದುರ್ಗ ಫೆ.29: ಜಿಲ್ಲೆಯಾದ್ಯಂತ ಮಾರ್ಚ್ 3 ರಿಂದ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅಭಿನವ್ ಹೇಳಿದರು. ನಗರದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ...

ಐಸಿಎಆರ್‍ನಿಂದ ಮೂರು ದಿನಗಳ ಕೃಷಿ-ಡ್ರೋನ್ ತಂತ್ರಜ್ಞಾನ ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಬಳ್ಳಾರಿ,ಫೆ.29 ಬಳ್ಳಾರಿಯ ಐಸಿಎಆರ್-ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ ಸಂಶೋಧನಾ ಕೇಂದ್ರ ವತಿಯಿಂದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸೋಮಲಾಪುರ ಗ್ರಾಮ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಮಸಾಗರ ಗ್ರಾಮ ಮತ್ತು ಬಳ್ಳಾರಿ ತಾಲ್ಲೂಕಿನ ಬೆಳಗಲ್ ತಾಂಡಾ ಗ್ರಾಮದಲ್ಲಿ (ಫೆ.26 ರಿಂದ 28 ರವರೆಗೆ) ಮೂರು ದಿನಗಳ...

You cannot copy content of this page