ಇಸ್ಪೀಟ್ ಅಡ್ಡೆ ಮೇಲೆ ಚಳ್ಳಕೆರೆ ಪೋಲಿಸರು ದಾಳಿ ಪ್ರಕರಣ ದಾಖಲು.

ಚಳ್ಳಕೆರೆ ಮಾ.31 ಸಾರ್ವಜನಿಕ‌ ಸ್ಥಳದಲ್ಲಿ ಅಕ್ರಮ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ಚಳ್ಳಕರತರ ಪಿಎಸ್ ಐ ಶಿವರಾಜ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ತಾಲೂಕಿನ ಬಂಗಾರದೇವರಹಟ್ಟಿ, ಗ್ರಾಮದ ಬಳಿ ನೀರಿನ ಓವರ್‌ ಟ್ಯಾಂಕ್ ಬಳಿ ರಸ್ತೆಯಲ್ಲಿ ಮುತ್ತಯ್ಯ . ಬೋರಯ್ಯ, ತೊಡರಹಟ್ಟಿ ಗ್ರಾಮ...

ಬಿಜೆಪಿ ಲೋಕಸಭಾ ಅಭ್ಯರ್ಥಿ ವಿರುದ್ದ ನಾಯಕ ಸಮುದಾದಯ ಬಿಜೆಪಿ ಮುಖಂಡರು ,ಕಾರ್ಯಕರ್ತರು ಅಸಮಧಾನ ಹೊರಹಾಕಿದ್ದಾರೆ.

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.31ಚಳ್ಳಕೆರೆ: ಯಾವುದೇ ಮಾಹಿತಿ ನೀಡದೆ, ವಾಲ್ಮೀಕಿ ಸಮಾಜವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕ್ಷೇತ್ರಕ್ಕೆ ಬಂದು ಹೋಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ದ ನಗರದಲ್ಲಿ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಅಸಮಾಧಾನ ಹೊರಹಾಕಿದ್ದಾರೆ....

ಚೆಕ್‍ಪೋಸ್ಟ್‍ಗಳಿಗೆ ಸಹಾಯಕ ಚುನಾವಣಾಧಿಕಾರಿ ಎಂ.ಕಾರ್ತಿಕ್ ಭೇಟಿ, ಪರಿಶೀಲನೆ

ಚಿತ್ರದುರ್ಗ ಮಾ.31: ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ವಿವಿಧ ಚೆಕ್‍ಪೋಸ್ಟ್‍ಗಳಿಗೆ ಭಾನುವಾರ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಳ್ಳಕೆರೆ ರಸ್ತೆಯ ಕೆಳಗಳಹಟ್ಟಿ, ತುರವನೂರು ರಸ್ತೆ ಸೇರಿದಂತೆ...

ಚೆಕ್‍ಪೋಸ್ಟ್‍ಗಳಿಗೆ ಜಿ.ಪಂ ಸಿಇಒ ಭೇಟಿ, ಪರಿಶೀಲನೆ

ಚಿತ್ರದುರ್ಗ ಮಾ 31: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸ್ಥಾಪಿಸಲಾಗಿರುವ ಜಿಲ್ಲೆಯ ವಿವಿಧ ಚೆಕ್‍ಪೋಸ್ಟ್‍ಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಚಳ್ಳಕೆರೆ ನಗರದ ಕೆಇಬಿ...

ಯಲ್ಲದಕೆರೆ ಅರಣ್ಯಪ್ರದೇಶದಲ್ಲಿ ಬೆಂಕಿಅವಗಡ ಸುಮಾರು 15ಎಕರೆಗೂ ಹೆಚ್ಚು ಒಣಹುಲ್ಲು ಭಸ್ಮ

ಹಿರಿಯೂರು : ತಾಲ್ಲೂಕಿನ ಯಲ್ಲದಕೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗುರುವಾರ ರಾತ್ರಿ ಸಂಭವಿಸಿರುವ ಬೆಂಕಿ ಅನಾಹುತದಲ್ಲಿ ಸುಮಾರು 15 ಎಕರೆಗೂ ಹೆಚ್ಚು ಭಾಗದ ಅರಣ್ಯ ಪ್ರದೇಶದಲ್ಲಿನ ಒಣ ಹುಲ್ಲು ಭಸ್ಮವಾಗಿದೆ ಎನ್ನಲಾಗಿದೆ. ಮುಂಗಾರು ಮಳೆ ಆರಂಭವಾದರೆ ಕಾಡಿನಲ್ಲಿ ಒಣಗಿ ನಿಂತಿರುವ ಒಣ ಹುಲ್ಲಿನ ಮಧ್ಯದಲ್ಲಿ ಹಸಿರು ಹುಲ್ಲು...

You cannot copy content of this page