ಅಕ್ರಮ ಮದ್ಯ ಸಾಗಾಟ ಅಬಕಾರಿ ಅಧಿಕಾರಿ ದಾಳಿ ಪ್ರಕರಣ ದಾಕಲು.

ಚಳ್ಳಕೆರೆ ಜು.31 ಗ್ರಾಮೀಣ ಭಾದಲ್ಲಿ ಅಕ್ರಮ ಮಾರಾಟ ಮಾಡಲು ಮದ್ಯಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಳ್ಳಕೆರೆ ನಗರದಿಂದ ದೊಡ್ಡ ಉಳ್ಳಾರ್ತಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಗಸ್ತು ನಿರ್ವಹಿಸುತ್ತಿದ್ದಾಗ ಕಚಿತ ಮಾಹಿತಿ ಮೇರೆಗೆ ಚಳ್ಳಕೆರೆ ನಗರದಿಂದ ದೊಡ್ಡ ಉಳ್ಳಾರ್ತಿ...

ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿ

ಚಿತ್ರದುರ್ಗ ಜು. 31 : ದೇಶ ವಿದೇಶಗಳಲ್ಲಿ ಸಂಚರಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಅವಿರತವಾಗಿ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು. ಇಂತಹ ಮಹಾನ್ ಯೋಗಿಗಳ ಆಗಸ್ಟ್ 01 ರ ಜನ್ಮ ದಿನವನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ರಾಜ್ಯಾದ್ಯಂತ...

ಜಿಲ್ಲೆಯ ಡೆಂಗ್ಯೂ ಹಾಟ್‌ಸ್ಪಾಟ್ ಪ್ರದೇಶಗಳಿಗೆ ರಾಜ್ಯ ಸರ್ವೇಕ್ಷಣಾ ಘಟಕ ಮತ್ತು ಸಾಂಕ್ರಾಮಿಕ ರೋಗಗಳ ವಿಭಾಗದ ಉಪನಿರ್ದೇಶಕಿ ಡಾ.ಎಂ.ಆರ್.ಪದ್ಮಾ ಭೇಟಿ ಡೆಂಗ್ಯೂ ಪ್ರಕರಣ ನಿಯಂತ್ರಣಕ್ಕೆ ಅಗತ್ಯ ಮುನ್ನಚ್ಚರಿಕಾ ಕ್ರಮ ಜರುಗಿಸಿ

ಚಿತ್ರದುರ್ಗ ಜುಲೈ31: ಜಿಲ್ಲೆಯ ಮೊಳಕಾಲ್ಮುರು, ಚಳ್ಳಕೆರೆ ಹಾಗೂ ಚಿತ್ರದುರ್ಗ ತಾಲ್ಲೂಕಿನ ವಿವಿಧೆಡೆ ಡೆಂಗ್ಯೂ ಹಾಟ್‌ಸ್ಪಾಟ್ ಎಂದು ಗುರುತಿಸಲಾದ ಗ್ರಾಮ, ನಗರ ಪ್ರದೇಶಗಳಿಗೆ ಮಂಗಳವಾರ ರಾಜ್ಯ ಸರ್ವೇಕ್ಷಣಾ ಘಟಕ ಹಾಗೂ ಸಾಂಕ್ರಾಮಿಕ ರೋಗಗಳ ವಿಭಾಗದ ಉಪನಿರ್ದೇಶಕಿ ಹಾಗೂ ಚಿತ್ರದುರ್ಗ ಜಿಲ್ಲಾ ನೋಡಲ್ ಅಧಿಕಾರಿ ಡಾ.ಎಂ.ಆರ್.ಪದ್ಮಾ...

ಶಿಕ್ಷಕ ವೃತ್ತಿ ಎಂಬುವುದು ದೇಶ ಕಟ್ಟುವ ಕೆಲಸ. ರಾಷ್ಟ್ರೀಯ ಕಿಸಾನ್ ಸಂಘದ ಹೋಬಳಿ ಘಟಕ ಅಧ್ಯಕ್ಷ ಜಾಗನೂರಹಟ್ಟಿ ಬಿ. ಟಿ. ಪ್ರಕಾಶ್

ನಾಯಕನಹಟ್ಟಿ:: ಜುಲೈ 31. ಒಂದು ಸುಸಂಸ್ಕೃತಿ ದೇಶ ಕಟ್ಟಲು ಅಲ್ಲಿನ ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ. ರಾಷ್ಟ್ರೀಯ ಕಿಸಾನ್ ಸಂಘದ ಹೋಬಳಿ ಘಟಕ ಅಧ್ಯಕ್ಷ ಬಿ.ಟಿ. ಪ್ರಕಾಶ್ ಹೇಳಿದ್ದಾರೆ ಬುಧವಾರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಜಾಗನೂರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಾಗನೂರಹಟ್ಟಿ ಗ್ರಾಮಸ್ಥರು ಹಾಗೂ ಎಸ್ ಡಿ...

ಕಡಬನಕಟ್ಟೆಸರಕಾರಿ ಪ್ರೌಢಶಾಲೆಯಲ್ಲಿ ಶಾಂತಿ ರೀತಿಯಿಂದ ಸಂಸತ್ ಚುನಾವಣೆ.

ಚಿತ್ರದುರ್ಗ ಜು.31 ಸರ್ಕಾರಿ ಪ್ರೌಢಶಾಲೆ ಕಡಬನಕಟ್ಟೆ ಶಾಲೆಯಲ್ಲಿ ಸಂಸತ್ತು ಚುನಾವಣೆಯನ್ನು ವಿದ್ಯಾರ್ಥಿಗಳಿಗೆ ನಡೆಸಲಾಯಿತು. 8, 9, 10ನೇ ತರಗತಿ ವಿದ್ಯಾರ್ಥಿಗಳ ಅಣಕು ಸಂಸತ್ ಚುನಾವಣೆಯಲ್ಲಿ ಭಾಗವಹಿಸಿದ್ದರು. ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ಚುನಾವಣಾ ದಿನಾಂಕಗಳನ್ನು ಘೋಷಿಸಲಾಗಿತ್ತು. EVM ಮೊಬೈಲ್ app ಮೂಲಕ...

You cannot copy content of this page