ಕೃಷಿ, ತೊಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳನ್ನು ರೈತರ ಮನೆಬಾಗಿಲಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಸೂಚನೆ.

‌‌‌‌ ಚಳ್ಳಕೆರೆ ಜನಧ್ವನಿ ವಾರ್ತೆ ಜು.1 ಕೃಷಿ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಪ್ರತಿ ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ರೈತರಿಗೆ ಕಾರ್ಯಗಾರ ಹಮ್ಮಿಕೊಳ್ಳುವ ಮೂಲಕ ಬೆಳೆವಿಮೆ, ಬೆಳೆ ಪರಿಹಾರ ಸೇರಿದಂತೆ ವಿವಿಧ ಯೋಜನೆಗಳನ್ನು ರೈತರಿಗೆ ಸರಕಾರಿ ಯೋಜನೆಗಳು ತಲುಪಿಸುವಂತೆ ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ಸಹಾಯಕ...

ಗೌಡಗೆರೆ ಗ್ರಾ ಪಂ ಅಧ್ಯಕ್ಷ. ರೇವಕ್ಕ ಡಿ.ಕೆ ಬಸವರಾಜ್

ನಾಯಕನಹಟ್ಟಿ. ಸಮೀಪದ ಗೌಡಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ರೇವಕ್ಕ ಡಿ.ಕೆ.ಬಸವರಾಜ್ ಆಯ್ಕೆಯಾಗಿದ್ದಾರೆ. ಗೌಡಗೆರೆ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ನಡೆದ ಚುನಾವಣೆಗೆ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ರೇವಕ್ಕ ಮಾತ್ರ ನಾಮಪತ್ರ ಸಲ್ಲಿಸಿದರು. 16 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಯಾರೊಬ್ಬರೂ...

ಕಾಡುಗೊಲ್ಲ ಸಮಾಜದ ಅಭಿವೃದ್ಧಿಗಾಗಿ ನಾನು ಸದಾ ಶ್ರಮಿಸುತ್ತೇನೆ : ಜಿಲ್ಲಾಉಸ್ತುವಾರಿ ಸಚಿವ ಸುಧಾಕರ್

ಹಿರಿಯೂರು : ಕಾಡುಗೊಲ್ಲ ಸಮಾಜದ ಅಭಿವೃದ್ಧಿಗಾಗಿ ನಾನು ಸದಾ ಶ್ರಮಿಸುತ್ತೇನೆ, ಕಾಡುಗೊಲ್ಲ ಸಮಾಜಕ್ಕೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡುತ್ತೇನೆ, ಕಳೆದ 20 ವರ್ಷಗಳಿಂದ ನಿಮ್ಮ ಕಷ್ಟಸುಖಗಳಿಗೆ ಭಾಗಿಯಾಗುತ್ತಲೇ ಬಂದಿದ್ದೇನೆ ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು. ನಗರದ ತುಳಸಿ...

ವೈದ್ಯರ ದಿನಾಚರಣೆ ಪ್ರಯುಕ್ತ ಜನರಿಗೆ ಒಂದುದಿನದ ಉಚಿತ ಸೇವೆ ನೀಡಿದ ಡಾ.ಎಸ್.ಆರ್ ಮಹಲಿಂಗಪ್ಪ

ಹಿರಿಯೂರು: ತಜ್ಞ ವೈದ್ಯರಾಗಿದ್ದ ಡಾ.ಸಿ.ಬಿ ರಾಯ್ ಇವರ ಜನ್ಮ ದಿನಾಚರಣೆ ಪ್ರಯುಕ್ತ ಅಂತರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸುತ್ತಾ ಬಂದಿದ್ದೇವೆ ಎಂಬುದಾಗಿ ಮಕ್ಕಳ ತಜ್ಞರು ಹಾಗೂ ನಿವೃತ್ತ ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ.ಎಸ್.ಆರ್ ಮಹಾಲಿಂಗಪ್ಪ ಹೇಳಿದರು. ನಗರದ ಪ್ರಧಾನ ರಸ್ತೆಯಲ್ಲಿರುವ ತಮ್ಮ ಕ್ಲಿನಿಕ್ ನಲ್ಲಿ ವೈದ್ಯರ...

ತರಬೇತಿ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್‍ಉಲ್ಲಾ ಷರೀಪ್ ಸಹಕಾರ ಸಂಘಗಳಿಗೆ ಕಂಪ್ಯೂಟರೈಸೇಷನ್ ಅಳಡಿಕೆ

ಚಿತ್ರದುರ್ಗ ಜುಲೈ01: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ದೇಶದಾದ್ಯಂತ ಕಂಪ್ಯೂಟರೈಸೇಷನ್ ಅಳವಡಿಕೆ ಕಾರ್ಯ ನಡೆಯುತ್ತಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ 158 ಸಹಕಾರ ಸಂಘಗಳಲ್ಲಿ 148 ಪಿಎಸಿಎಸ್ ಸಹಕಾರ ಸಂಘಗಳಿಗೆ ಕಂಪ್ಯೂಟರೈಸೇಷನ್ ಅಳವಡಿಕೆ ಕೆಲಸ ನಡೆಯುತ್ತಿದೆ. ಇದರಿಂದ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಬರುತ್ತದೆ...

You cannot copy content of this page