ವಿದ್ಯುತ್ ದುರಸ್ತಿ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮ ಅಗತ್ಯವಾಗಿದೆ:ಕಾರ್ಯನಿರ್ವಾಹಕ ಎಂಜಿನಿಯರ್ ಲಕ್ಷ್ಮಿ

ಹಿರಿಯೂರು: ವಿದ್ಯುತ್ ದುರಸ್ತಿ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಅವಶ್ಯಕವಾಗಿದೆ. ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದರಿಂದ ಪ್ರಾಣಹಾನಿ ಹಾಗೂ ಇತರೆ ಅಪಾಯಗಳನ್ನು ತಪ್ಪಿಸಬಹುದು ಎಂಬುದಾಗಿ ಕಾರ್ಯನಿರ್ವಾಹಕ ಎಂಜಿನಿಯರ್ ಲಕ್ಷ್ಮಿ ಹೇಳಿದರು. ತಾಲ್ಲೂಕಿನ ಚಳ್ಳಕೆರೆ ರಸ್ತೆಯಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣಾ...

ಭಾರತದಲ್ಲಿ ಪ್ರಜಾಪ್ರಭುತ್ವ ಸರ್ಕಾರ ರಚನೆಯಾದರೂ ನಮ್ಮಹಕ್ಕುಗಳನ್ನು ಹೋರಾಟ ಚಳುವಳಿಯ ಮೂಲಕ ಪಡೆಯಬೇಕಾಗುತ್ತದೆ :ಕಾರ್ಯಾಧ್ಯಕ್ಷರಾದ ಸಿದ್ದವೀರಪ್ಪ

ಹಿರಿಯೂರು: ನಮ್ಮ ದೇಶದಲ್ಲಿ ಆಳುವ ಸರ್ಕಾರಗಳು ಸ್ವತಂತ್ರ ಬಂದು 76 ವರ್ಷ ಕಳೆದರೂ, ಪ್ರಜಾಪ್ರಭುತ್ವ ಸರ್ಕಾರಗಳು ರಚನೆಯಾದರೂ ಹೋರಾಟ ಚಳುವಳಿ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕಾಗುತ್ತದೆ ಎಂಬುದಾಗಿ ಹೊಳಲ್ಕೆರೆ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ಸಿದ್ದವೀರಪ್ಪ ತಿಳಿಸಿದರು. ತಾಲ್ಲೂಕಿನ...

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ -ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ ಜುಲೈ.4: ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆ...

ಜಿ.ಪಂ.ಕಾರ್ಯದರ್ಶಿ ಕೆ.ತಿಮ್ಮಪ್ಪ ಸೂಚನೆ ಪ್ರತಿ ತಿಂಗಳು ಕುಡಿಯುವ ನೀರಿನ ಮಾದರಿ ಪರೀಕ್ಷೆ ಕಡ್ಡಾಯ

ಚಿತ್ರದುರ್ಗ .ಜುಲೈ.5: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರತಿ ತಿಂಗಳು ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಈ ಪರೀಕ್ಷೆಯ ವರದಿಯನ್ನು ತಪ್ಪದೇ ಡಬ್ಲೂö್ಯ.ಕ್ಯೂ.ಎಂ.ಐ.ಎಸ್ ಪೋರ್ಟಲ್ ಅಲ್ಲಿ ಇಂಧರೀಕರಿಸಬೇಕು ಎಂದು ಜಿ.ಪಂ.ಕಾರ್ಯದರ್ಶಿ...

ಡೆಂಗೀ ಲಾರ್ವಾ ಸಮೀಕ್ಷೆ ಕಾರ್ಯಕ್ಕೆ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಚಾಲನೆ ಕೀಟಜನ್ಯ ರೋಗಗಳಿಗೆ ಕಡಿವಾಣ ಹಾಕಿ

ಚಿತ್ರದುರ್ಗ ಜುಲೈ.05: ಸೊಳ್ಳೆಗಳ ಉತ್ಪತ್ತಿ, ಸೊಳ್ಳೆ ಕಡಿತದಿಂದ ಆಗುವ ದುಷ್ಪಾರಿಣಾಮ, ಸೊಳ್ಳೆ ನಿಯಂತ್ರಣ ಕುರಿತು ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಶಿಕ್ಷಣ ಮುಖಾಂತರ ಮಾಹಿತಿ ನೀಡಿ, ಕೀಟಜನ್ಯ ರೋಗಗಳಿಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್...

You cannot copy content of this page