ಅಮ್ಮನ ಕೈತುತ್ತು, ಅಪ್ಪನ ದುಡಿಮೆಯ ಪರಿಶ್ರಮದ ಮಹತ್ವ ತಿಳಿದು ಮಕ್ಕಳು ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಬೇಕೆಂದು ಡಿವೈಎಸ್ ಪಿ ಟಿ.ಬಿ. ರಾಜಣ್ಣ

ಚಳ್ಳಕೆರೆ. ಅಮ್ಮನ ಕೈತುತ್ತು, ಅಪ್ಪನ ದುಡಿಮೆಯ ಪರಿಶ್ರಮದ ಮಹತ್ವ ತಿಳಿದು ಮಕ್ಕಳು ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಬೇಕೆಂದು ಡಿವೈಎಸ್ ಪಿ ಟಿ.ಬಿ. ರಾಜಣ್ಣ ವಿದ್ಯಾರ್ಥಿ ಗಳಿಗೆ ಸಲಹೆ ನೀಡಿದರು. ಚಳ್ಳಕೆರೆ ನಗರದ ಸೋಮಗುದ್ದು ರಸೆಯಲ್ಲಿನ ಸರ್ಕಾರಿ ಪಧವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಎನ್‌ಎಸ್‌ಎಸ್ ಘಟಕ ವತಿಯಿಂದ...

ಚಿತ್ರದುರ್ಗ ಜಿಲ್ಲಿಗೆ ಆಮ್ಲನ್ ಆಧಿತ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನೇಮಕ.

ಬೆಂಗಳೂರು ಜು.6.ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾನುಗಳ ವಿಚಾರಣೆ, ಅನಿರೀಕ್ಷಿತ ತಪಸಾಣೆ ಕೈಗೊಂಡು ವರದಿಗೆ ಸೂಚಿಸಿದೆ ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ...

ವಕೀಲರಿಗೆ ಕಾನೂನು ಅರಿವು ಅತ್ಯಗತ್ಯ ಇಂತಹ ಕಾನೂನು ಕಾರ್ಯಕ್ರವನ್ನು ಸದುಪಯೋಗ ಪಡಿಸಿಕೊಳ್ಳುವಂತೆಪ್ರಧಾನ ಸಿವಿಲ್ ನ್ಯಾಯಾದೀಶರು ಮತ್ತು ಜೆ.ಎಂ.ಎಫ್ .ಸಿ.ಕೆ.ಎಂ. ತೇಜಶ್ವಿನಿ.

ಚಳ್ಳಕೆರೆ ಜನಧ್ವನಿ ವಾರ್ತೆ ಜು.6 ಅಪರಾಧಗಳಿಗೆ ಕಡಿವಾಣ ಹಾಕಲು ಕಾನೂನು ಸೇವಾ ಪ್ರಾಧಿಕಾರಿವು ದಿನಕ್ಕೊಂದು ಕಾನೂನು ಜಾರಿ ಮಾಡುತ್ತಿದೆ. ಕಾರಣ ವಕೀಲರಿಗೆ ಕಾನೂನು ಕಾರ್ಯಾಗಾರ ಪ್ರಧಾನ ಸಿವಿಲ್ ನ್ಯಾಯಾದೀಶರು ಮತ್ತು ಜೆ.ಎಂ.ಎಫ್ .ಸಿ.ಕೆ.ಎಂ. ತೇಜಶ್ವಿನಿ ಅಭಿಪ್ರಾಯಪಟ್ಟರು. ನಗರದ ತಾಲೂಕುಪಂಚಾಯರ್ ಸಭಾಗಣದಲ್ಲಿ ತಾಲೂಕು ಕಾನೂನು...

ಬಾಬು ಜಗಜೀವನ್ ರಾಂ ಪುಣ್ಯ ಸ್ಮರಣೆ

ಚಿತ್ರದುರ್ಗ .ಜುಲೈ.6: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ 38ನೇ ಪುಣ್ಯ ಸ್ಮರಣೆ ನಿಮಿತ್ತ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ...

ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಂಸ್ಕøತಿ ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಮತ ಅಳಿಸಿ ಹೋಗುವುದನ್ನು ಉಳಿಸುವುದೇ ಸಂಶೋಧನೆಯ ಕೆಲಸವಾಗಬೇಕು

ಚಿತ್ರದುರ್ಗ ಜುಲೈ 06: “ಅಳಿಸಿ ಹೋಗುವುದನ್ನು ಉಳಿಸುವುದೇ ಸಂಶೋಧನೆಯ ಕೆಲಸವಾಗಬೇಕು” ಎಂದು ಸಂಸ್ಕøತಿ ಚಿಂತಕರಾದ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಜಿ.ಆರ್.ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶನಿವಾರ ದಾವಣಗೆರೆ ವಿಶ್ವವಿದ್ಯಾನಿಲಯ ಕನ್ನಡ ಅಧ್ಯಯನ ಮತ್ತು ಸಂಶೋಧನಾ...

You cannot copy content of this page