ನಿವೃತ್ತಿ ಸೈನಿಕನಿಗೆ ಹುಟ್ಟೂರಿನ ಕೂನಬೇವು ಗ್ರಾಮಸ್ಥರು ಅದ್ದೂರಿ ಸ್ವಾಗತ: ಸಿಆರ್ಪಿಎಫ್ ನಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಓ.ಜಯಣ್ಣ. 37 ವರ್ಷ ಸಿ ಆರ್ ಪಿಎಫ್ ನಲ್ಲಿ ಸೇವೆ ಸಲ್ಲಿಸಿದ ಕೂನಬೇವು ಗ್ರಾಮದ ಸೈನಿಕ ಓ.ಜಯಣ್ಣ. ಯೋಧನನ್ನು ಬೆಳ್ಳಿ ರಥದಲ್ಲಿ ಕೂರಿಸಿ ಊರ ತುಂಬಾ ಮೆರವಣಿಗೆ.

ತುರುವನೂರು:: ಹೋಬಳಿಯ ಕೂನಬೇವು ಗ್ರಾಮದ 37 ವರ್ಷ ಸಿಆರ್‌ಎಫ್‌ನಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿರುವ ಓ.ಜಯಣ್ಣ, ತೆರೆದ ವಾಹನ ಬೆಳ್ಳಿರಥದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಗ್ರಾಮಸ್ಥರು ಅದ್ದೂರಿ ಸ್ವಾಗತವನ್ನು ಕೋರಿದರು. ಗ್ರಾಮದ ಯುವಕ ಯುವತಿಯರು ಕುಣಿದು ಭರ್ಜರಿ ಸ್ಟೆಪ್ಪು ಹಾಕುವ ಮೂಲಕ ಪಟಾಕಿ...

ಕರ್ನಾಟಕ ಜ್ಯೋತಿ ರಥಯಾತ್ರೆ”: ಜುಲೈ 12 ರಂದು ಚಳ್ಳಕೆರೆ ನಗರದಲ್ಲಿ ಜಾನಪದ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆ ತಹಶೀಲ್ದಾರ್ ರೇಹಾನ್ ಪಾಷ.

ಚಳ್ಳಕೆರೆ ಜುಲೈ.9 ಕರ್ನಾಟಕ ಸಂಭ್ರಮ-50ರ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವ ಕರ್ನಾಟಕ ಜ್ಯೋತಿ ರಥಯಾತ್ರೆಯು ನಾಯಕನಹಟ್ಟಿ ಮಾರ್ಗವಾಗಿ ಜುಲೈ 12 ರ ಬೆಳಗ್ಗೆ 10 ಗಂಟೆಗೆ ನಗರ ದೇವತಿ ಶ್ರೀಚಳ್ಳಕೆರೆಮ್ಮ ದೇವಸ್ಥಾನ ಬಳಿ ಬರಮಾಡಿಕೊಳ್ಳಲಾಗುವುದು....

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಇಳಿ ವಯಸ್ಸಿನಲ್ಲಿ ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ಅಪಾಯ ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಲ್ಲಿ

ಚಿತ್ರದುರ್ಗ ಜುಲೈ09: 18 ವರ್ಷದ ಒಳಗಡೆ ಇಳಿ ವಯಸ್ಸಿನಲ್ಲಿ ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ಅಪಾಯ ತಂದುಕೊಳ್ಳಬೇಡಿ. ಅಂತರದ ಹೆರಿಗೆ, ಕುಟುಂಬ ಯೋಜನೆ, ಚಿಕ್ಕ ಕುಟುಂಬದ ಆದರ್ಶ ಪಾಲಿಸಬೇಕ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ಇಲ್ಲಿನ ನೆಹರು ನಗರದ ನಗರ ಆರೋಗ್ಯ ಕೇಂದ್ರದಲ್ಲಿ...

ಕೋಟ್ಪಾ-2003ರ ಕಾಯ್ದೆಯ ತಂಬಾಕು ಕಾರ್ಯಾಚರಣೆ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಿಗೆ ದಾಳಿ: 33 ಪ್ರಕರಣ ದಾಖಲು, ರೂ.3300 ದಂಡ ವಸೂಲಿ

ಚಿತ್ರದುರ್ಗ ಜು.9 ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಸೋಮವಾರ ಚಿತ್ರದುರ್ಗ ನಗರದ ಕೆಎಸ್‍ಆರ್‍ಟಿಸಿ ಬಸ್‍ನಿಲ್ದಾಣ ಪ್ರದೇಶಗಳಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ ದಾಳಿ ನಡೆಸಿ, ದಂಡ ವಿಧಿಸಿದೆ....

You cannot copy content of this page