ಮಳೆದ ಬಾರದೆ ಬಿತ್ತನೆ ಮಾಡಿದ ಬೆಳೆಗಳು ಬಾಡುತ್ತಿರುವುದು ರೈತರ ಆತಂಕ.

ಚಳ್ಳಕೆರೆ ಜನಧ್ವನಿ ವಾರ್ತೆ ಜು.10 ಕಳೆದ ತಿಂಗಳು ಸ್ವಲ್ಪಮಟ್ಟಿಗೆ ಕರುಣೆ ತೋರಿದ ಮುಂಗಾರು ಮಳೆ ನಂತರ ಮಾಯವಾದ ಮಳೆರಾಯ ಬಿತ್ತನೆ ಮಾಡಿದ ಬೆಳೆ ಬಾಡುತ್ತಿದ್ದು ಮತ್ತೊಂದೆಡೆ ಬಿತ್ತನೆ ಮಾಡಲು ಭೂಮಿ ಹಸನು ಮಾಡಿಕೊಂಡು ರೈತರು ಮಳೆಗಾಗಿ ಮುಗಿಲುನೋಡುವಂತಾಗಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾದ ಬಡವರ...

ಬಾಲೇನಹಳ್ಳಿ ಸಮೀಪ ವೃದ್ದೆಯ ಕೊರಳಲ್ಲಿದ್ದ ಚಿನ್ನದ ಸರ ಎಗರಿಸಿದ ಖದೀಮ.

ಚಳ್ಳಕೆರೆ ಜು.10 ತೋಟಕ್ಕೆ ಹೋಗಿ ಮನೆಗೆ ಮರಳಿ ಹೋಗುವಾಗ ಕೊರಳಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ ಖದೀಮ. ಹೌದು ಇದು ಚಳ್ಳಕೆರೆ ತಾಲೂಕೀನ ಬಾಲೇನಹಳ್ಳಿ ಗ್ರಾಮದ ಬಸಮ್ಮ(70) ಜಮೀನಿಗೆ ಹೋಗಿ ಮನೆಗೆ ಮರಳಿ ಹೋಗುವಾಗ ಬೈಕ್ ನಲ್ಲಿ ಬಂದ ವ್ಯಕ್ತಿ ಅಡ್ಡಗಟ್ಟಿ ಕೊರಳಲ್ಲಿ 4 ತೊಲ ಸುಮಾರು ನಾಲ್ಕು ಲಕ್ಷ ರೂ ಬೆಲೆ ಬಾಳುವ ಚಿನ್ನದ...

ಈ ಬೃಹತ್‌ ಯೋಜನೆಯಡಿ ಮೂರು ಜಿಲ್ಲೆಗಳ ಲಕ್ಷಾಂತರ ಜನರು ಆರೋಗ್ಯಕರ ನೀರು ಪಡೆಯಲಿದ್ದಾರೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ

ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ 2 ಪಟ್ಟಣಗಳಿಗೆ ಶೀಘ್ರದಲ್ಲಿಯೇ ಕುಡಿಯುವ ನೀರು ಸರಬರಾಜು ಮಾಡುವ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, ಈ ಭಾಗದ ಜನರ ಬಹು ದಿನಗಳ ಕನಸು ನನಸಾಗಲಿದೆ. ತುಮಕೂರು ಜಿಲ್ಲೆಯ ಪಾವಗಡ ಹಾಗೂ ಕ್ವಾದಿಗುಂಟೆ ಬಳಿ ನಡೆಯುತ್ತಿರುವ ಕಾಮಗಾರಿಗಳನ್ನು ಬುಧವಾರ...

ಮೆರವಣಿಗೆ ಮೆರಗು ನೀಡಿದ ವಿವಿಧ ಜಾನಪದ ಕಲಾತಂಡಗಳು ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ

ಚಿತ್ರದುರ್ಗ ಜುಲೈ10: “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಧ್ಯೇಯವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ ಬುಧವಾರ ವಿಜೃಂಭಣೆಯಿಂದ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ, ತೋಟಗಾರಿಕೆ...

ಖಾಸಗಿ ಗಣಿ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆ ಪ್ರದರ್ಶಿಸಲಿ ಸ್ಥಳೀಯರಿಗೆ ಉದ್ಯೋಗ ಸ್ಥಳೀಯ ಪ್ರದೇಶಾಭಿವೃದ್ಧಿಗೆ ಕೊಡುಗೆ ನೀಡಲಿ -ಸಂಸದ ಗೋವಿಂದ ಎಂ ಕಾರಜೋಳ

ಚಿತ್ರದುರ್ಗ ಜುಲೈ.10: ಜಿಲ್ಲೆಯ ಗಣಿ ಸಂಪತ್ತು ಬಳಸಿ ವ್ಯಾಪಾರ ವಹಿವಾಟು ನಡೆಸುತ್ತಿರುವ ಖಾಸಗಿ ಗಣಿ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕು. ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡುವುದರ ಜೊತೆಗೆ ಸ್ಥಳೀಯ ಪ್ರದೇಶಾಭಿವೃದ್ಧಿಗೂ ಕೊಡುಗೆ ನೀಡಬೇಕು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು. ನಗರದ ಜಿಲ್ಲಾಧಿಕಾರಿ...

You cannot copy content of this page