ಕರ್ನಾಟಕ ಬ್ಯಾಂಕ್ ಗ್ರಾಹಕರಿಗೆ ವಿಮಾ ಸೇವೆ ನೀಡಲಾಗುತ್ತಿದೆ ಗ್ರಾಹಕರು ಬ್ಯಾಂಕ್ ಖಾತೆ ತೆರೆಯುವ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಬ್ಯಾಂಕ್ ವ್ಯವಸ್ಥಾಪಕ ಬಿ.ಎನ್.ಶಿವಪ್ರಸಾದ್

ಚಳ್ಳಕೆರೆ ಜನಧ್ವನಿ ವಾರ್ತೆ ಜು.11 ಕರ್ನಾಟಕ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವೆ ನೀಡಲಾಗುತ್ತಿದೆ ಗ್ರಾಹಕರು ಬ್ಯಾಂಕ್ ಖಾತೆ ತೆರೆಯುವ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಬ್ಯಾಂಕ್ ವ್ಯವಸ್ಥಾಪಕ ಬಿ.ಎನ್.ಶಿವಪ್ರಸಾದ್ ಹೇಳಿದರು. ನಗರದ ಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಶಿಕ್ಷಕ ಶಿವಕುಮಾರ್ ಪಿಎಂಜಿ...

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ, ಮತ್ತು ಸದಸ್ಯರಾಗಿ ಪತ್ರಕರ್ತ ಅಹೋಬಳಪತಿ ನೇಮಕ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಮಹತ್ವದ ಬೆಳವಣಿಗೆಯಲ್ಲಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಕಾಡೆಮಿ ಅಧ್ಯಕ್ಷರನ್ನಾಗಿ, ಮಾಧ್ಯಮ ಅಕಾಡೆಮಿಗೆ ಸದಸ್ಯರನ್ನಾಗಿ ಚಿತ್ರದುರ್ಗದ ಜನಪರ ಹೋರಾಟಗಾರ ಹಾಗೂ ಪತ್ರಕರ್ತರಾದ ಅಹೋಬಳಪತಿ ಸೇರಿದಂತೆ ಮತ್ತಿತರರನ್ನು ಸರ್ಕಾರ ನೇಮಿಸಿ ಆದೇಶ ಹೊರಡಿಸಲಾಗಿದೆ. ಈ ಬಾರಿ ಯಾರನ್ನು...

ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ.ಕಾರಜೋಳ ಜನಸಂಖ್ಯೆ ಹೆಚ್ಚಳದಿಂದ ಪರಿಸರ ಮೇಲೆ ದುಷ್ಪರಿಣಾಮ

ಚಿತ್ರದುರ್ಗ. ಜುಲೈ11: ಜನಸಂಖ್ಯೆ ಹೆಚ್ಚಳದಿಂದಾಗಿ ಪರಿಸರ ಮೇಲೆ ಹೆಚ್ಚಿನ ದುಷ್ಪಾರಿಣಾಮ ಬೀರಿದೆ ಎಂದು ಚಿತ್ರದುರ್ಗ ಲೋಕಸಭಾ ಸದಸ್ಯರಾದ ಗೋವಿಂದ ಎಂ ಕಾರಜೋಳ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ...

ಡೆಂಗ್ಯೂ ನಿಯಂತ್ರಣಕ್ಕೆ ನೋಡಲ್ ಅಧಿಕಾರಿಗಳ ನೇಮಕ

ಚಿತ್ರದುರ್ಗ ಜುಲೈ11: ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹರಡದಂತೆ ಹಾಗೂ ಸೊಳ್ಳೆಗಳು ಹೆಚ್ಚಾಗದಂತೆ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ತಾಲ್ಲೂಕಿಗೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಚಳ್ಳಕೆರೆ...

ಚಿತ್ರದುರ್ಗ-ಚಳ್ಳಕೆರೆ-ಪಾವಗಡ ರಸ್ತೆ: ರಾಷ್ಟಿçÃಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲು ಕೇಂದ್ರಕ್ಕೆ ಪ್ರಸ್ತಾವನೆ -ಸಂಸದ ಗೋವಿಂದ ಎಂ ಕಾರಜೋಳ

ಚಿತ್ರದುರ್ಗ.ಜುಲೈ.11: ಚಿತ್ರದುರ್ಗ-ಚಳ್ಳಕೆರೆ-ಪಾವಗಡ ಮಧ್ಯದ 120 ಕಿ.ಮೀ. ಉದ್ದದ ರಸ್ತೆಯನ್ನು ರಾಷ್ಟಿçÃಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಈ ರಸ್ತೆ ಅಭಿವೃದ್ದಿಯಿಂದ ಆಂದ್ರಪ್ರದೇಶÀ ಹಾಗೂ ಕರ್ನಾಟಕದ ನಡುವೆ ಸಂಪರ್ಕ ವೃದ್ಧಿಸಲಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಗೆ...

You cannot copy content of this page