ಪ್ರತಿಭೋತ್ಸವದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಿದ್ಯಾರ್ಥಿಗಳು ವೈಯಕ್ತಿಕ ಹಿತಾಸಕ್ತಿ ಅರಿತು ಉದಯೋನ್ಮುಖರಾಗಿ ಬೆಳೆಯಬೇಕು

ಚಿತ್ರದುರ್ಗ ಜುಲೈ.12: ವಿದ್ಯಾರ್ಥಿಗಳು ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ತಮ್ಮ ವೈಯಕ್ತಿಕ ಹಿತಾಸಕ್ತಿ ಅರಿತು ಉನ್ನತಮಟ್ಟಕ್ಕೆ ಬೆಳೆಯಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಲಹೆ ನೀಡಿದರು. ನಗರದ ತ.ರಾ.ಸು ರಂಗಮಂದಿರದಲ್ಲಿ ಶುಕ್ರವಾರ ಕಾಲೇಜು ಮತ್ತು ತಾಂತ್ರಿಕ...

ವಿಶೇಷ ಲೋಕ ಅದಾಲತ್‍ನಲ್ಲಿ ಪ್ರಕರಣ ಇತ್ಯರ್ಥಗೊಳಿಸಲು ರಾಜೀ ಸಂಧಾನ ಕೆ.ಎಸ್.ಆರ್.ಟಿ. ಬಸ್ ಅಪಘಾತ : ಬಾಧಿತ ಮಹಿಳೆಗೆ ರೂ.7,51,990 ಪರಿಹಾರಕ್ಕೆ ಒಪ್ಪಿಗೆ

ಚಿತತ್ರದುರ್ಗ ಜುಲೈ.12: ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಕಳೆದ 2018 ಸೆಪ್ಟೆಂಬರ್ 12 ರಂದು ಜರುಗಿದ ಅಪಘಾತದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಅಜಾಗರೂಕ ಚಾಲನೆಯಿಂದ ಚಿತ್ರದುರ್ಗ ತಾಲ್ಲೂಕಿನ ಬೊಗಳೇರಹಟ್ಟಿ ಗ್ರಾಮದ ರಂಗಮ್ಮ ಎಡ ಪಾದವನ್ನು ಕಳೆದುಕೊಂಡು ಶಾಶ್ವತ ಅಂಗವೈಕಲ್ಯಕ್ಕೆ...

ನಿವೃತ್ತ ಕೆಎಸ್ ಆರ್ ಪೇದೆಯ ಬ್ಯಾಗ್ ನಲ್ಲಿದ್ದ 25 ಸಾವಿರ ರೂ ಎಗರಿಸಿದ ಕಳ್ಳರು.

ಚಳ್ಳಕೆರೆ ಜನಧ್ವನಿ ವಾರ್ತೆ ಜು.12 ಬ್ಯಾಂಕಿನಿಂದ ವೇತನ ಬಿಡಿಸಿಕೊಂಡು ಬ್ಯಾಂಗ್ ನಲ್ಲಿಟ್ಟಿದ ಹಣವನ್ನು ಕಳ್ಳರು ಎಗರಿಸಿದ ಘಟನೆ ನಡೆದಿದೆ. ಹೌದು ಇದು ಚಳ್ಳಕೆರೆ ನಗರದ ಕೆರೆನರಾ ಬ್ಯಾಂಕಿನಲ್ಲಿ ಕೊರ್ಲಕುಂಟೆ ಗ್ರಾಮದ ನಿವೃತ್ತ ಕೆಆರ್ ಆರ್ ಪೇದೆ ಎ.ಕೆ.ಚನ್ನಪ್ಪ ಕೆನರಾ ಬ್ಯಾಂಕಿನಲ್ಲಿ 35 ಸಾವಿರ ರೂ ವೇತನ ಬಿಡಿಸಿಕೊಂಡು 10...

ಸರ್ಕಾರಿ ನೌಕರರ ಬೇಡಿಕೆಗಳನ್ನು ಸದನದಲ್ಲಿ ಚರ್ಚಿಸುವೆ: ಶಾಸಕ ಟಿ ರಘುಮೂರ್ತಿ ಭರವಸೆ 

ಚಳ್ಳಕೆರೆ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ನೌಕರರ ಹಾಗೂ ಅನುದಾನಿತ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಬದ್ಧವಾಗಿದ್ದು ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯೋನ್ಮುಖರಾಗಿದ್ದಾರೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು.  ನಗರದ ಎಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...

ಪೂರ್ಣ ಕುಂಭ ಸ್ವಾಗತದೊಂದಿಗೆ ಕರ್ನಾಟಕ ಜ್ಯೋತಿ ರಥಯಾತ್ರೆಯನ್ನು ಬರಮಾಡಿಕೊಂಡ ತಾಲೂಕಿನ ಕನ್ನಡಾಭಿಮಾನಿಗಳು ಕರ್ನಾಟಕದ ನೆಲ ಜಲ ಭಾಷೆ ರಕ್ಷಣೆಗೆ ಸರ್ಕಾರ ಕಂಕಣಬದ್ಧವಾಗಿದೆ: ಶಾಸಕ ಟಿ ರಘುಮೂರ್ತಿ

ಚಳ್ಳಕೆರೆ: ಕರ್ನಾಟಕದ ನೆಲ ಜಲ ಭಾಷೆ ಉಳಿಸುವ ವಿಚಾರದಲ್ಲಿ ಸರ್ಕಾರ ಕಂಕಣ ಬದ್ಧವಾಗಿದ್ದು ಈ ನಿಟ್ಟಿನಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು. ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಕನ್ನಡ...

You cannot copy content of this page