ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮತದಾನ ಮಾಡಲು ಸರತಿ ಸಾಲಿನಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಚಳ್ಳಕೆರೆ ಜು.13 ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ನೆರವಾಗಲಿದೆ ಎಂದು ವೇದಾ ವಿದ್ಯಾಸಂಸ್ಥೆಯ ಅಧ್ಯಕ್ಷ ಡಿ.ಟಿ.ರವೀಂದ್ರ ಅಭಿಪ್ರಾಯ ಪಟ್ಟರು. ತಾಲೂಕಿನ ಸಾಣೀಕೆರೆ ಸಮೀಪ ವೇದಾ ಸ್ಕೂಲ್ ನಲ್ಲಿ ಶನಿವಾರ ನಡೆದ ಶಾಲಾ ಸಂಸತ್...

ಲೋಕ ಅದಾಲತ್ ಮೂಲಕ ಪ್ರಕರಣಗಳು ಇತ್ಯರ್ಥ ಗೊಂಡರೆ ದ್ವೇಷ ಭಾವನೆ ದೂರವಾಗಿ ಸಂಬಂಧಗಳು ಸುಧಾರಿಸಲಿವೆ: ಕೆಎಂ ನಾಗರಾಜ್ 

ಚಳ್ಳಕೆರೆ: ಲೋಕ ಅದಾಲಾತ್ ಕಾರ್ಯಕ್ರಮವು ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಇಡೀ ದೇಶದಾದ್ಯಂತ ನಡೆಯುತ್ತಿದ್ದು ಕಕ್ಷಿದಾರರು ಇದರ ಸದುಪಯೋಗವನ್ನು ಪಡೆದುಕೊಂಡು ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆಎಂ ನಾಗರಾಜ್ ಕರೆ ನೀಡಿದರು. ನಗರದ ನ್ಯಾಯಾಲಯದ ಆವರಣದಲ್ಲಿ ಪತ್ರಕರ್ತರೊಂದಿಗೆ...

ಬುಡ್ನಹಟ್ಟಿ ಗ್ರಾಮದ ಬಿ.ಪರಮೇಶ್ವರಗೆ ಪಿಎಚ್‍ಡಿ ಪದವಿ

ಚಳ್ಳಕೆರೆ ಜುಲೈ.13ಡಾ. ಜಿ. ಕರಿಯಪ್ಪ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮದ ಪರಮೇಶ ಬಿ ಮಂಡಿಸಿದ“ಹರಿಹರ ತಾಲೂಕಿನ ದೇವಾಲಯಗಳ ಕಲೆ ಮತ್ತು ವಾಸ್ತುಶಿಲ್ಪ-ಒಂದು ಸಾಂಸ್ಕೃತಿಕ ಅಧ್ಯಯನ” ಎಂಬ ಮಹಾಪ್ರಬಂಧವನ್ನು ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಪಿಹೆಚ್.ಡಿ...

ಕರ್ನಾಟಕರಾಜ್ಯವೆಂದು ನಾಮಾಕರಣ ಮಾಡಿ 50ವರ್ಷಗಳುಸಂದ ಹಿನ್ನಲೆಯಲ್ಲಿ ಇಂದು ಸುವರ್ಣಾಕರ್ನಾಟಕಉತ್ಸವವನ್ಆಚರಿಸುತ್ತಿದ್ದೇವೆ:ತಹಶೀಲ್ದಾರ್ ರಾಜೇಶ್ ಕುಮಾರ್

ಹಿರಿಯೂರು: ಅಂದಿನ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ನಾಮಾಕರಣ ಮಾಡಿ 50 ವರ್ಷಗಳು ಸಂದ ಹಿನ್ನಲೆಯಲ್ಲಿ ಇಂದು ನಾವೆಲ್ಲರೂ ಸುವರ್ಣಾ ಕರ್ನಾಟಕ ಉತ್ಸವವನ್ನು ಸಂತಸದಿಂದ ಆಚರಿಸುತ್ತಿದ್ದೇವೆ ಎಂಬುದಾಗಿ ತಾಲ್ಲೂಕು ತಹಶೀಲ್ದಾರ್ ರವರಾದ ರಾಜೇಶ್ ಕುಮಾರ್ ಹೇಳಿದರು. ನಗರಕ್ಕೆ...

ಪತ್ರಿಕಾ ದಿನಾಚರಣೆಯಲ್ಲಿ ಸಚಿವ ಡಿ.ಸುಧಾಕರ್ ಹೇಳಿಕೆಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ

ಚಿತ್ರದುರ್ಗ ಜುಲೈ.13: ಪತ್ರಿಕೆ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ ದೊರಕುವುದು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ...

You cannot copy content of this page