ಜಿಲ್ಲಾ ಉಸ್ತುವಾರಿ ಸಚಿವರು ಧರಣಿ ಸ್ಥಳಕ್ಕೆ ಬಂದು ರೈತರ ಬೇಡಿಕೆ ಬಗ್ಗೆ ಗಮನ ಹರಿಸದೇ ಇರುವುದು ನಿಜಕ್ಕೂ ಖಂಡನೀಯ :ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ

ಹಿರಿಯೂರು : ಚಳುವಳಿ ಪ್ರಾರಂಭವಾಗಿ 30 ದಿನ ಕಳೆದರೂ ಜಿಲ್ಲಾ ಆಡಳಿತವಾಗಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಲಿ ಧರಣಿ ಸ್ಥಳಕ್ಕೆ ಬಂದು ರೈತರ ಬೇಡಿಕೆ ಬಗ್ಗೆ ಗಮನ ಹರಿಸದೆ ಇರುವುದು ನಿಜಕ್ಕೂ ಖಂಡನೀಯ ಎಂಬುದಾಗಿ ರೈತ ಸಂಘದ ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ...

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು ನಿಜವಾಗಲೂ ರೋಗಿಗಳ ಸೇವೆ ಮಾಡುವುದರಲ್ಲಿ ದೇವರನ್ನು ಕಾಣಬೇಕು ಎಂಬುದಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದರು. ನಗರದ ಎಸ್ಐಟಿಯು ಬಿರ್ಲಾ...

ಸಂಭ್ರಮದಿಂದ ಜರುಗಿದ ಮೈಲನಹಳ್ಳಿ ಮೊಹರಂ*

ಚಳ್ಳಕೆರೆ: ತಾಲೂಕಿನ ಮೈಲಹಳ್ಳಿಯಲ್ಲಿ ಹಿಂದೂ ಮುಸ್ಲಿಂ ಗಳ ಭಾವೈಕ್ಯತೆ ಹಬ್ಬ ಮೊಹರಂ ಸಡಗರ ಸಂಭ್ರಮದಿಂದ ನಡೆಯಿತು. ಮಂಗಳವಾರ ಸಂಜೆಯಿಂದ ಗ್ರಾಮಸ್ಥರು ಮರಗಳನ್ನು ಸಂಗ್ರಹಿಸಿ, ಮಸೀದಿಯ ಮುಂದಿನ ಅಳಾಯಿ ಕುಣಿಯಲ್ಲಿ ಜೋಡಿಸಿದರು. ರಾತ್ರಿ ಎಂಟೆ ಗಂಟೆ ಸುಮಾರಿಗೆ ಮುಂಜಾನೆಯಿಂದ ಒಂದೊತ್ತಿನ ಹರಕೆ ಹೊತ್ತ ಭಕ್ತರು ಪಾನಕವನ್ನು ಮೊಹರಂ...

You cannot copy content of this page