ಆರೋಗ್ಯ ಇಲಾಖೆ ಹಾಗೂ ನಗರಸಭೆವತಿಯಂದ ಡೆಂಗ್ಯೂ ಜಾಗೃತಿ.

ಚಳ್ಳಕೆರೆ ಜು.19ಡೆಂಘಿ ಜಾಗೃತಿ ಆರೋಗ್ಯ ಇಲಾಖೆ ಮತ್ತು ನಗರಸಭೆ ಚಳ್ಳಕೆರೆ ಇವರ ಸಹಭಾಗಿತ್ವದಲ್ಲಿ ಸ್ಪೆಷಲ್ ಲಾರ್ವ ಸಮೀಕ್ಷೆಯನ್ನು ಚಳ್ಳಕೆರೆ ನಗರದಲ್ಲಿ ಹಮ್ಮಿಕೊಳ್ಳಲಾಯಿತು ಈ ಸರ್ವೆಯಲ್ಲಿ 150 ಜನ ಆಶಾ ಕಾರ್ಯಕರ್ತೆಯರು 30 ಜನ ಮೇಲ್ವಿಚಾರಕರು ಭಾಗವಹಿಸಿದ್ದರು ಈ ಕಾರ್ಯಕ್ರಮದ ಚಾಲನೆಯನ್ನು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ...

ಬಾಲ್ಯ ವಿವಾಹ ಪ್ರಕರಣಗಳ ಪತ್ತೆಗೆ ಸೂಚನೆ ಬಾಲ್ಯ ವಿವಾಹ ತಡೆಗಟ್ಟದ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ -ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

ಚಿತ್ರದುರ್ಗ. ಜುಲೈ.19: ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿವೆ. ಬಾಲ್ಯ ವಿವಾಹಗಳ ಬಗ್ಗೆ ಮಾಹಿತಿ ಪಡೆದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಬಾಲ್ಯ ವಿವಾಹ ತಡೆಗಟ್ಟಲು ವಿಫಲವಾಗುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ...

ತೆಂಗಿನ ತೋಟಗಳಿಗೆ ತಗಲುವ ಕಪ್ಪುತಲೆ ಹುಳುಗಳ ನಿರ್ವಹಣಾ ಕ್ರಮಗಳು

ಚಿತ್ರದುರ್ಗ ಜು.19 ಜಿಲ್ಲೆಯಲ್ಲಿ ತೆಂಗು ಬೆಳೆ ವಿಸ್ತೀರ್ಣ 60,874 ಹೆಕ್ಟೇರ್‍ನಲ್ಲಿ ಬೆಳೆಯಲಾಗುತ್ತಿದ್ದು, ತೆಂಗು ಬೆಳೆಗೆ ಕಪ್ಪುತಲೆ ಹುಳುಗಳ ಬಾದೆ ಹೆಚ್ಚಾಗಿ ಕಾಣಿಸಿಕೊಳ್ಳುವುದರಿಂದ ಈ ಕೀಟ ನಿಯಂತ್ರಣಕ್ಕಾಗಿ ಹತೋಟಿ ಕ್ರಮಕೈಗೊಳ್ಳಲು ತೋಟಗಾರಿಕೆ ಇಲಾಖೆ ರೈತರಿಗೆ ಸಲಹೆ ನೀಡಿದೆ. ಗರಿತಿನ್ನುವ ಹುಳು: ಮರಿ ಹುಳುಗಳು ಎಲೆಯ...

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಬೇಕು ಶ್ರೀ ಮೂಗಬಸವೇಶ್ವರ ಶಾಲೆಯ ಕಾರ್ಯದರ್ಶಿ ಕೆ.ಆರ್. ತಿಪ್ಪೇಸ್ವಾಮಿ.

ನಾಯಕನಹಟ್ಟಿ:: ಜುಲೈ 19. ಜ್ಞಾನ ವಿಕಾಸಕ್ಕೆ ಅಕ್ಷರ ಕಲಿಕೆಯೇ ಅಡಿಗಲ್ಲು ಅಕ್ಷರಭ್ಯಾಸದಿಂದ ನಿಮ್ಮ ಮಕ್ಕಳಿಗೆ ನಮ್ಮ ಶಾಲೆಗೆ ಯಶಸ್ಸು ಕಾಣಲು ಸಾಧ್ಯ ಎಂದು ಶ್ರೀ ಮೂಗಬಸವೇಶ್ವರ ಶಾಲೆಯ ಕಾರ್ಯದರ್ಶಿ ಕೆ ಆರ್ ತಿಪ್ಪೇಸ್ವಾಮಿ ಹೇಳಿದರು ಶುಕ್ರವಾರ ಅವರು ಮಲ್ಲೂರಹಳ್ಳಿ ಶ್ರೀ ಮೂಗಬಸವೇಶ್ವರ ಹೈಟೆಕ್ ಶಾಲೆಯಲ್ಲಿ ಸರಸ್ವತಿ ದೇವಿ ಪೂಜೆ...

ಸ್ವಯಂ ಪ್ರೇರಿತವಾಗಿ ಗುಂಡಿಗಳನ್ನು ಮುಚ್ಚಿದ ಗೃಹರಕ್ಷಕ ದಳ ಸಿಬ್ಬಂದಿ 

ಚಳ್ಳಕೆರೆ: ನಗರದ ತಾಲೂಕು ಕಚೇರಿಯ ಮುಂಭಾಗದಲ್ಲಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಗೃಹರಕ್ಷಕ ದಳದ ಸಿಬ್ಬಂದಿ ಮಳೆ ಬಂದು ನೀರು ನಿಂತ ಗುಂಡಿಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚುವ ಮೂಲಕ ಸಾಮಾಜಿಕ ಕಳಕಳಿ ಮೆರೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ವೇಳೆ ಗೃಹರಕ್ಷಕ ದಳದ ಸಿಬ್ಬಂದಿ ರಮೇಶ್ ಮಾತನಾಡಿ ಪ್ರತಿದಿನ ತಾಲೂಕು...

You cannot copy content of this page