ಜಿಲ್ಲಾಸ್ಪತ್ರೆಯಲ್ಲಿ ನೂತನ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರ ಆರಂಭ ಮೆದುಳಿನ ಆರೋಗ್ಯಕ್ಕೆ ಸಮತೋಲಿತ ಆಹಾರ ಮತ್ತು ವ್ಯಾಯಾಮ, ಯೋಗ ಅವಶ್ಯಕ: ನ್ಯಾ.ರಾಜೇಶ್ ಎನ್.ಹೊಸಮನಿ

ಬಳ್ಳಾರಿ,ಜು.22 ಮೆದುಳು ಮಾನವ ದೇಹದ ಬಹು ಮುಖ್ಯ ಅಂಗ. ನಮ್ಮ ಭಾವನೆಗಳು, ಆಲೋಚನೆಗಳು ಮತ್ತು ಎಲ್ಲಾ ಕ್ರಿಯೆಗಳಿಗೆ ಇದು ಕಾರಣವಾಗಿದ್ದು, ಉತ್ತಮ ಸಮತೋಲಿತ ಆಹಾರ ಮತ್ತು ವ್ಯಾಯಾಮ, ಯೋಗ ಮೂಲಕ ಮೆದುಳಿನ ಆರೋಗ್ಯವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ...

ಜುಲೈ 27 ಕ್ಕೆ ಬಯಲುಸೀಮೆ ಮಲೆನಾಡು ಕರಾವಳಿ ಕುಂಚಿಟಿಗರ ಏಕೀಕರಣ ಪ್ರವಾಸ

ಹಿರಿಯೂರಯ ಜು.22 ದಕ್ಷಿಣ ಭಾರತದಲ್ಲಿ ಕುಂಚಿಟಿಗರ ಏಕೀಕರಣ ಮತ್ತು ಧೃವೀಕರಣ ಹೋರಾಟದ ಮುಂದುವರಿದ ಭಾಗವಾಗಿ ಬಯಲುಸೀಮೆ ಮಲೆನಾಡು ಕರಾವಳಿ ಕುಂಚಿಟಿಗರ ಸಂಗಮ ಭಾವೈಕ್ಯತಾ ಪ್ರವಾಸ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ ಅಧ್ಯಕ್ಷ ಕಸವನಹಳ್ಳಿರಮೇಶ್ ರಮೇಶ್ ತಿಳಿಸಿದರು. ಜುಲೈ 27 ನೇ ಶನಿವಾರ ಬೆಳಗಿನ ಜಾವ 4-00...

ವಿದ್ಯುತ್ ಗೋಪುರ ಮುಟ್ಟದಂತೆ ಸೂಚನೆ

ಚಿತ್ರದುರ್ಗ ಜು.22: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜಿಲ್ಲೆಯ 220/66/11 ಕೆ.ವಿ ಹಿರಿಯೂರು ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹರಿಯಬ್ಬೆ ಟ್ಯಾಪಿಂಗ್ ಪಾಯಿಂಟ್ ವರೆಗೆ ಹಾಲಿ ಇರುವ 18.928 ಕಿ.ಮೀ ಉದ್ದದ 66 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗದ ತಂತಿಯನ್ನು ಬದಲಾಯಿಸುವುದು ಹಾಗೂ ಹೆಚ್ಚುವರಿ ಗೋಪುರಗಳನ್ನು ಅಳವಡಿಸುವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಬಾಲ ಗರ್ಭಿಣಿ ಪ್ರಕರಣ : ಎಂ.ಎಲ್.ಸಿ ಹಾಗೂ ಎಫ್.ಐ.ಆರ್ ಕೈಗೊಳ್ಳಲು ಸೂಚನೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಚಿತ್ರದುರ್ಗ ಜು 22: ಆಸ್ಪತ್ರೆಗಳಲ್ಲಿ ಬಾಲ ಗರ್ಭಿಣಿ ಪ್ರಕರಣ ಪತ್ರೆಯಾದ ತಕ್ಷಣವೇ ಎಂ.ಎಲ್.ಸಿ (ಮೆಡಿಕೋ ಲೀಗಲ್ ಕೇಸ್) ಮಾಡಿ ಎಫ್.ಐ.ಆರ್. ದಾಖಲಿಸಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು. ಜುಲೈ 08 ಮತ್ತು 09 ರಂದು...

ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ವಿದ್ಯುತ್ಅವಗಡ ದುರಸ್ತಿವೇಳೆ ಲೈನ್ ಮ್ಯಾನ್ ಶ್ರೀಶೈಲಾ ಸ್ಥಿತಿಗಂಭೀರ

ಹಿರಿಯೂರು: ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ವಿದ್ಯುತ್ ದುರಸ್ತಿವೇಳೆ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಇಲಾಖೆಯ ಶ್ರೀಶೈಲ ಎನ್ನುವ ಲೈನ್ ಮ್ಯಾನ್ ಸ್ಥಿತಿ ಗಂಭೀರಗೊಂಡ ಘಟನೆ ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ನಡೆದಿದೆ. ಗಾಯಾಳು ಶ್ರೀಶೈಲ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸಲಾಗಿದ್ದು ಲೈನ್ ಮ್ಯಾನ್ ಕೆಲಸದ...

You cannot copy content of this page