ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡಲು ಸ್ಮಾರ್ಟ್ ಸಿಟಿ ಸ್ಪರ್ಷ ನೀಡಲಾಗುವುದು:ಉಸ್ತುವಾರಿಸಚಿವರಾದ ಡಿ.ಸುಧಾಕರ್

ಹಿರಿಯೂರು: ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡುವ ಉದ್ದೇಶದಿಂದ ಸ್ಮಾರ್ಟ್ ಸಿಟಿ ಸ್ಪರ್ಷ ನೀಡಲಾಗುವುದು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ಹೇಳಿದರು. ನಗರದ ಗೋಪಿ ಬಡಾವಣೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಸ್ವಚ್ಛ...

ಜಿಲ್ಲಾ ಮಟ್ಟದ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಿಸಿ

ಚಿತ್ರದುರ್ಗ ಜುಲೈ.23: ಜಿಲ್ಲೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಳಕ್ಕೆ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರೈತ ಉತ್ಪಾದಕ ಸಂಸ್ಥೆಗಳಿಗೆ ಮೂರು ತಿಂಗಳ ಸ್ಯಾಚುರೇಷನ್ ಡ್ರೆöÊವ್...

ನಶಾ ಮುಕ್ತ ಭಾರತ ಅಭಿಯಾನ : ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಕಬ್ಲ್ ರಚನೆ ಮಾದಕ ವಸ್ತುಗಳ ಮಾರಾಟ ಹಾಗೂ ಸರಬರಾಜಿಗೆ ಕಡಿವಾಣ ಹಾಕಿ -ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ ಜುಲೈ23: ಶಾಲಾ ಕಾಲೇಜುಗಳ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡುವ ಡ್ರಗ್ ಪೆಡ್ಲರ್‌ಗಳ ಹಡೆಮುರಿ ಕಟ್ಟಿ, ಮಾದಕ ವಸ್ತುಗಳ ಸರಬರಾಜಿಗೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಶಾ ಮುಕ್ತ ಭಾರತ ಅಭಿಯಾನ ಯೋಜನೆ ಕುರಿತ ಸಭೆಯ...

ಎರಡು ವರ್ಷಗಳು ಕಳೆದರೂ ಪೂರ್ಣಗೊಳ್ಳದ ಘನತ್ಯಾಜ್ಯ ಘಟಕ ಕಾಮಗಾರಿ- ಮನೆಮನೆಗೆ ಹೋಗಿ ಸಂಗ್ರಹಿಸ ಬೇಕಾದ ಸ್ವಚ್ಚವಾಹಿತಿ ಮರದ ಕೆಳಗೆ ವಿಶ್ರಾಂತಿ…!.

ಚಳ್ಳಕೆರೆ ಜನಧ್ವನಿ ವಾರ್ತೆ ಜು.23 ರಸ್ತೆಗಿಳಿಯದೆ ವಿಶ್ರಾಂತಿಗೆ ಜಾರಿದ ‘ಸ್ವಚ್ಛ ವಾಹಿನಿ ವಾಹನ ಹಳ್ಳ ಹಿಡಿದ ಸ್ವಚ್ಚ ಭಾರತ ಯೋಜನೆ. ಹೌದು ಇದು ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ‘ಸ್ವಚ್ಛ ಭಾರತ್ ಮಿಷನ್’ ಯೋಜನೆಯಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಾರಂಭಿಸಿದ ‘ಘನ ತ್ಯಾಜ್ಯ...

You cannot copy content of this page