ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆ ಕುರಿತು ರೈತರಿಗೆ ತರಬೇತಿ

ಚಿತ್ರದುರ್ಗ. ಜುಲೈ24: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಜಿಲ್ಲೆಯ ರೈತರಿಗೆ “ಮುಂಗಾರು ಹಂಗಾಮಿನ ಪ್ರಮುಖ ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆಗಳ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಬೇಸಾಯಶಾಸ್ತ್ರಜ್ಞ...

ಹಿರಿಯೂರು ಪೋಲಿಸರಿಂದ ಕಳ್ಳರ ಬಂಧನ

ಹಿರಿಯೂರು, ಜು.24: ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖತರ್ನಾಕ್​ ಖದೀಮನನ್ನು ಹಿರಿಯೂರು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಹನುಮಂತ(26) ಬಂಧಿತ ಆರೋಪಿ. ಇತನ ಬಳಿಯಿದ್ದ ಬರೋಬ್ಬರಿ 69 ಲಕ್ಷ ರೂ. ಮೌಲ್ಯದ 1 ಕೆಜಿ 3 ಗ್ರಾಂ ಚಿನ್ನ, 68 ಸಾವಿರ ನಗದು ಹಾಗೂ 2 ಬೈಕ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ 15...

ಕರ್ನಾಟಕ ಭೀಮಸೇನೆಯ ರಾಜ್ಯಾಧ್ಯಕ್ಷ ಶಂಕರ್ ರಾಮ ಲಿಂಗಯ್ಯನವರ ಆದೇಶದ ಮೇರೆಗೆ ಜಿಲ್ಲಾಪದಾಧಿಕಾರಿಗಳ ಹಾಗೂ ಕಾರ್ಯಕಾರಣಿ ಸಭೆಯ ಉದ್ಘಾಟನೆ ಕಾರ್ಯಕ್ರಮ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ಭೀಮ ಸೇನೆ ಸಂಘಟನೆಯನ್ನು ಬಲಪಡಿಸುವ ಮೂಲಕ ಬಡವರಿಗೆ, ನೊಂದವರಿಗೆ, ಶೋಷಿತರಿಗೆ, ಸಮಾಜದ ಎಲ್ಲಾ ವರ್ಗದ ನೋವುಂಡ ಜನರಿಗೆ ಧ್ವನಿಯಾಗಬೇಕು ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಸಮಿತಿ ಅಧ್ಯಕ್ಷರಾದ ರೇವಣಸಿದ್ದಪ್ಪ ಬಿ.ಕಲ್ಕುಂಟೆ ಅವರು ಹೇಳಿದರು. ಕರ್ನಾಟಕ ಭೀಮ್ ಸೇನೆಯ...

ಚಿತ್ರದುರ್ಗ ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ ಅಂಗನವಾಡಿ ಕೇಂದ್ರದ ಕಟ್ಟಡ, ನಿರ್ವಹಣೆ ಬಗ್ಗೆ ತೀವ್ರ ಅಸಮಾಧಾನ

ಚಿತ್ರದುರ್ಗ ಜುಲೈ24: ಚಿತ್ರದುರ್ಗ ನಗರ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೊಣ ವಾಸುದೇವ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ಅವರು ಬುಧವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು....

ಕೆಎಂಆರ್‌ಸಿ ನಿಧಿಯಡಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಗಣಿ ಪ್ರದೇಶದಲ್ಲಿ ಕ್ಷಯರೋಗ ಪತ್ತೆ ಆಂದೋಲನಕ್ಕೆ ಸೂಚನೆ -ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ ಜುಲೈ23: ಕೆಎಂಇಆರ್‌ಸಿ(ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ) ನಿಧಿಯಡಿ ಜಿಲ್ಲೆಯ ಗಣಿ ಬಾಧಿತ ಪ್ರದೇಶದಲ್ಲಿನ ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿರಿಸಲಾಗುವುದು. ಆಂದೋಲನದ ಮಾದರಿಯಲ್ಲಿ ಗಣಿ ಕಂಪನಿಗಳು ಸೇರಿದಂತೆ ಗಣಿ ಬಾದಿತ ಪ್ರದೇಶದಲ್ಲಿ ಕ್ಷಯರೋಗ ಪತ್ತೆ...

You cannot copy content of this page