ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ ಆಧಾರ್ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿ ಪ್ರಕಾಶ್ ತಿಳಿಸಿದ್ದಾರೆ. ಈಗಾಗಲೆ ಸಾಕಷ್ಟು ಬಾರಿ ನಗರ ಸಭೆ ಮನೆ ಮನೆಗೆ ಹೋಗಿ ಕಸ ಸಂಗ್ರಹಣೆ ಮಾಡುವ ಸ್ವಚ್ಚವಾಹಿಯಲ್ಲಿ ಧ್ವನಿ...

ಜಿಲ್ಲಾ ಸಹಕಾರ ಯೂನಿಯನ್: ವಾರ್ಷಿಕ ಮಹಾಸಭೆ

ಚಿತ್ರದುರ್ಗ ಜುಲೈ24: ಚಿತ್ರದುರ್ಗ ನಗರದ ಕೆಳಗೋಟೆಯ ಸಹಕಾರ ಭವನದಲ್ಲಿ ಗುರುವಾರ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೊಗುಂಡೆ ಅವರ ಅಧ್ಯಕ್ಷತೆಯಲ್ಲಿ 2023-24ನೇ ಸಾಲಿನ 61ನೇ ಸರ್ವ ಸದಸ್ಯರ ಮಹಾಸಭೆಯು ನಡೆಯಿತು. ಯೂನಿಯನ್‌ಗೆ ಸದಸ್ಯತ್ವ ಹೊಂದಿರುವ ಜಿಲ್ಲೆಯಲ್ಲಿ ಬರುವ ಎಲ್ಲಾ ವಿಧವಾದ ಸಹಕಾರ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಹಾಗೂ ಸಹಯೋಗದಲ್ಲಿ ಗುರುವಾರ ಬಾಲ್ಯ ವಿವಾಹದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಕ್ಕಳ...

ಕೆ.ಪಿ.ಎಂ.ಇ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೋಂದಣಿಯಿಲ್ಲದೆ ಚಿಕಿತ್ಸೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಚಿತ್ರದುರ್ಗ ಜುಲೈ.೨೪: ಕೆ.ಪಿ.ಎಂ.ಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ) ಕಾಯ್ದೆ ಅನ್ವಯ ಖಾಸಗಿ ಕ್ಲಿನಿಕ್, ಆಸ್ಪತ್ರೆ, ನರ್ಸಿಂಗ್ ಹೋಂ, ಲ್ಯಾಬ್‌ಗಳು ನೋಂದಣಿ ಮಾಡಿ, ಪರವಾನಿಗೆ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ನೋಂದಣಿ ಇಲ್ಲದೆ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ...

ರಸಗೊಬ್ಬರ ಮಾರಾಟರನ ಸಲಹೆ ಕೇಳಿ ಔಷಧಿ ಸಿಂಪರಣೆ ಬೆಳೆ ನಷ್ಟ- ರೈತರನಿಗೆ ಜಿಎಸ್ ಟಿ ಬಿಲ್ ಬದಲು ಎಸ್ಟಿಮೇಟ್ ಬಿಲ್ ….?

ಚಳ್ಳಕೆರೆ ಜನಧ್ವನಿ ವಾರ್ತೆ ಜು.25 ಟೊಮ್ಯೊಟೆ ಹಣ್ಣಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ. ಜಮೀನಲ್ಲಿ ಬಂಪರ್ ಬೆಳೆ ನಿರೀಕ್ಷೆಯಲ್ಲಿದ್ದ ರೈತನಿಗೆ ಬರಸಿಡಿಲು ಬಡಿದಂತಾಗಿದೆ ಹೌದು ಇದು ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಎನ್.ಮಹದೇವಪುರ ಗ್ರಾಮದ ರೈತ ಮಹಮದ್ ಜಾಫರ್ ತಮ್ಮ ಎರಡು ಎಕರೆ ಜಮೀನಿನಲ್ಲಿ 12 ಸಾವಿರ ಟೊಮೋಟ...

You cannot copy content of this page