ನೂತನ ನಗರಸಭೆ ಕಟ್ಟಡ ಕಾಮಗಾರಿ ಕುಂಠಿತ ಸ್ವಂತ ಕಟ್ಟಡ ಭಾಗ್ಯ ಯಾವಾಗ…?

by | 06/05/24 | ಜನಧ್ವನಿ


ನಗರಸಭೆ ಕಚೇರಿಯ ಹೈಟೆಕ್ ಕಟ್ಟಡ ಕಾಮಗಾರು ಕುಂಠಿತ
ಚಳ್ಳಕೆರೆ ಜನಧ್ವನಿ ವಾರ್ತೆ ಮೇ 6 ಹಲವು ಸ್ಥಳಗಳಲ್ಲಿ ಸರ್ಕಾರಿ ಜಾಗವಿದ್ದರೂ ಅವುಗಳನ್ನು ಸಂರಕ್ಷಿಸಿ ಸರ್ಕಾರಿ ಇಲಾಖೆಗಳಿಗೆ ಸ್ವಂತ ಕಟ್ಟಡ ನಿರ್ಮಿಸದೆ, ಬಾಡಿಗೆ ಕಟ್ಟಡದಲ್ಲೇ ಸರ್ಕಾರದ ವಿವಿಧ ಇಲಾಖೆ ಕಚೇರಿಗಳು ಕಾರ್ಯನಿರ್ವ ಹಿಸಿತ್ತಿದರೆ ಇತ್ತ ನಗರಸಭೆ ಕಚೇರಿ ಕಟ್ಟಡ ನಿರ್ಮಿಸುವ ಹಂತದಲ್ಲೇ ಶಿಥಿವಾಗಲು ಪ್ರಾರಂಭಿಸಲಾಗಿದ್ದ ಇದರಿಂದ ಸರ್ಕಾರ ಬೊಬ್ಬಸಕ್ಕೆ ನಷ್ಟವನ್ನುಂಟು ಮಾಡುವಂತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ನಗರಸಭೆಯ ಹಳೆಯ ಜಚೇರಿ ಕಟ್ಟಡ ನೆಲಸಮ
ಹೌದು ಇದು ಚಳ್ಳಕೆರೆ ತಾಲೂಕು ಕೇಂದ್ರವನ್ನು ವಿಶ್ವದ ಭೂಪಟದಲ್ಲಿ ನೋಡುವಂತಾಗಿದ್ದು ದಿನಿದಿಂದ ದನಿಕ್ಕೆ ನಗರ ವೇಗವಾಗಿ ಬೆಳೆದು ವಿಸ್ತರಗೊಂಡರೂ ಸಹ ನಗರೆದ ಆಡಳೀತ ಕೇಂದ್ರ ಕಚೇರಿಯ ಕಟ್ಟವನ್ನು ಹಳೆಯ ಕಟ್ಟಡವನ್ನು ತೆರವುಗೊಳಿಸಿ ಹೊಸ ಹೈಟೆಕ್ ಕಟ್ಟಡ ನಿರ್ಮಾಣಕ್ಕಾಗಿ 2018-19ರಲ್ಲಿ ನಗರೋತ್ಥಾನ ಯೋಜನೆಯ4.90 ಕೋಟಿ ರೂ. ವೆಚ್ಚದಲ್ಲಿ ನಗರಸಭೆಗೆ ಕಟ್ಟಡ ನಿರ್ಮಾಣ ಮಾಡಲು ಕಾಮಗಾರಿ ಪ್ರಾರಂಭಿಸಿದ್ದು ಅನುದಾನ ಕೊರತೆಯಿಂದ ಸುಮಾರು 6 ವರ್ಷಗಳು ಕಳೆದರೂ ಕಟ್ಟಡ ಹರೆಬೆರೆಯಾಗಿ ನಿಂತಿದ್ದು ನೆಲ ಮಹಡಿಗೆಂದು ತೆಗೆದು ಗುಂಡಿಯಲ್ಲಿ ಮಳೆ ಬಂದರೆ ಹೊಂಡದಂತಗಾಗಿ ನೀರು ನಿಲ್ಲುವಂತಾಗುತ್ತದೆ.
ನಗರಕ್ಕೆ ಪ್ರವೇಶ ಮಾಡಿದ ತಕ್ಷಣ ವೇಗವಾಗಿ ,ವಿಶಾಸ ರಸ್ತೆ, ಶಿಕ್ಷಣ ಸಂಸ್ಥೆಗಳ ಸ್ಥಾಪನೆ,ಮಿನಿವಿಧಾನ ಸೌಧ, ಸುಂದರವಾಕಟ್ಟ ಸರಕಾರಿ ಕಚೇರಿ ಕಟ್ಟಡಗಳು ಕಣ್ಣಿಗೆ ಕಾಣುತ್ತವೆ ಅದೇ ನಗರದ ಹೊಳಗೆ ಪ್ರವೇಶ ಮಾಡಿದರೆ ಯಾವುದೇ ಹಳ್ಳಿ ಗಾಡಿಗೆ ಹೋದಂತೆ ಬಾಷವಾಗುತ್ತಿದೆ ಕಿತ್ತುಹೋದ ರಸ್ತೆ, ಹೂಳು ತುಂಬಿದ ಚರಂಡಿಗಳು, ಪಾಳು ಬಿದ್ದು ಉದ್ಯಾಹನ ವನಗಳು, ಈಗೆ ಅನೈರ್ಮಲ್ಯದಿಂದ ತಾಂಡವಾಗುತ್ತಿದೆ.


ಕಲಾವಿದರ ಪ್ರೋತ್ಸಹಕ್ಕಾಗಿ ಶಿಥಿಲವಾದ ಹಳೆಯ ಬಯಲು ರಂಗಮಂದಿರ ತೆರವುಗೊಳಿಸಿ ಸುಂದರ ವಿನ್ಯಾಸದೊಂದಿಗೆ ಹೈಟೆಕ್ ಬಯುಲು ರಂಗಮಂದಿರ ಕಟ್ಟಡ ನಿರ್ಮಾಣ.
ನಗರಸಭೆಗೆ ಸಾಕಷ್ಟು ತೆರಿಗೆ ಬಂದರೂ ಸಹ ಸ್ವಂತ ಕಟ್ಟಡದ ಭಾಗ್ಯವಿಲ್ಲದೆ ಕಲಾ ವಿದರಿಗೆಂದು ನಿರ್ಮಿಸಿದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ರಂಗ ಕಲಾವಿದರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಶಿಥಿಲವಾದ ಬಯಲು ರಂಗಮಂದಿರವನ್ನು ತೆರವುಗೊಳಿಸಿ ಹೈಟೆಕ್ ಬಯಲು ರಂಗಮಂದಿರವನ್ನು ನಿರ್ಮಾಣ ಮಾಡಲಾಗಿತ್ತು.
ಈ ಬಯಲು ರಂಗಮಂದಿರಕಟ್ಟಡದಲ್ಲಿ ಸುಮಾರು 6 ವರ್ಷಗಳಿಂದ ನಗರಸಭೆ ಕಚೇರಿ ಆಡಳೀತ ನಡೆಸುವುದರಿಂದ ಕಲಾವಿಧರು ಬೇರೆ ಕಡೆ ಸಭೆ ಸಮಾರಂಭಗಳನ್ನು ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಚಳ್ಳಕೆರೆ ನಗರದಲ್ಲಿ 31 ವಾರ್ಡ್ಗಳ ಸುಮಾರು 80 ಸಾವಿರ ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರ ಪ್ರದೇಶದ ನಿರ್ವಹಣೆಯ ಬಹುದೊಡ್ಡ ಜವಾಬ್ದಾರಿ ನಗರಸಭೆ ಆದರೆ, ಕಾರ್ಯಭಾರ ಮಾಡಲು ಸ್ವಂತಕ್ಕೊಂದು ಕಟ್ಟಡ ಇಲ್ಲದೆ ಇರುವುದು ಇನ್ನು ನಗರದ ಅಭಿವೃದ್ಧಿ ಹೇಗೆ ಸಾಧ್ಯ ಎಂಬುದು ಪ್ರಜ್ಙಾವಂತರ ಪ್ರಶ್ನೆಯಾಗಿದೆ.
ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ನಗರಸಭೆ ಕಟ್ಟಡ ಕಾಮಗಾರಿಗೆ ಪೂರ್ಣಗೊಳಿಸಿ ಕಲಾವಿಧರಿಗೆ ರಂಗಮಂದಿರ ಬಿಟ್ಟುಕೊಡುವರೇ ಕಾದು ನೋಡಬೇಕಿದೆ.

Latest News >>

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಸಹಾಯವಾಣಿ ಆರಂಭ

ಚಿತ್ರದುರ್ಗ ಮೇ.30: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಶಿಕ್ಷಕರು ಮತ ಚಲಾಯಿಸಲು ಮತದಾರರಿಗೆ ಸಹಾಯ ಮಾಡಲು ಮತದಾರರ...

ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ ಸೋಮಶೇಖರ್

ಮೊಳಕಾಲ್ಮೂರು ಮೇ.30: ಮೊಳಕಾಲ್ಮರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮ ಹಾಗೂ ಅಶೋಕ ಸಿದ್ದಾಪುರ ಗ್ರಾಮ...

ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪತ್ತರ್

ಚಳ್ಳಕೆರೆ: ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಅವರ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ...

ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು ಕಂದಾಯ ಗ್ರಾಮಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಕಾರ್ತಿಕ್.

ಚಳ್ಳಕೆರೆ ಜನಧ್ವನಿಮೆ30 ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು...

ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್.

ಚಳ್ಳಕೆರೆ ಮೇ.30 ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್...

ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಎಂ.ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆ.

ನಾಯಕನಹಟ್ಟಿ::ಮೇ28. ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಜಿನಾಮೆಯಿಂದ ತೆರವಾಗಿದ್ದ ಉಪಧ್ಯಾಕ್ಷ ಸ್ಥಾನಕ್ಕೆ ಮಂಗಳವಾರ ನಡೆದ...

ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರ ಸಂಪತ್ತನ್ನು ಕೆಲವೇ ಶತ ಕೋಟ್ಯಾಧಿಪತಿಗಳಿಗೆ ಧಾರೆ ಎರೆದಿದೆ ಸಿ.ವೈ. ಶಿವರುದ್ರಪ್ಪ

ಚಳ್ಳಕೆರೆ ಮೋದಿ ಸರ್ಕಾರ ದೇಶದ ಕಾನೂನುಗಳನ್ನು ಕಾರ್ಪೊರಿಕ್ ಸಾಗರ ಪ ತಿದ್ದುಪಡಿ ಮಾಡಿ, ಅವುಗಳ ಲಕ್ಷಾಂತರ ಕೋಟಿ ರೂಗಳ ಸಾಲ ಮನ್ನಾ ಮಾಡಿದೆ...

ಯುಪಿ ಯಿಂದ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ ಪ್ರಾರಂಭಿಸಲು ಪರವಾನಗಿ ನೀಡದಿರಲು ಮನವಿ

ಹಿರಿಯೂರು : ಉತ್ತರಪ್ರದೇಶ ರಾಜ್ಯದಿಂದ ಹಿರಿಯೂರು ನಗರಕ್ಕೆ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ...

ವಿದ್ಯುತ್ ತಂತಿ ಹರಿದು ಬಿದ್ದು ಎಮ್ಮೆ ಸ್ಥಳದಲ್ಲೇ ಸಾವು.

ಚಳ್ಳಕೆರೆ ಮೇ28 ಹಳ್ಳದಲ್ಲಿ ಮೇಯುತ್ತಿದ್ದ ಎಮ್ನೆ ಮೇಲೆ ವಿದ್ಯುತ್ ತಂತಿ ಹರಿದ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೌದು...

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page