67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

by | 31/10/22 | Uncategorized

ಬೆಂಗಳೂರು : ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು,ತೆರೆಮರೆಯ ಸಾಧಕರು, ಕ್ರೀಢಾ ಪಟುಗಳು ಸಮಾಜ ಸೇವಕರು ಸೇರಿದಂತೆ 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್‌ ಕುಮಾರ್‌ ಮೊದಲೇ ಪ್ರಕಟಿಸಿದ್ದರು. ಆದಾಗಿಯೂ ಸಾಕಷ್ಟು ಅರ್ಜಿಗಳು ಬಂದಿದ್ದವು. ಈ ಪಟ್ಟಿಯಲ್ಲಿರುವ ಕೆಲ ಸಾಧಕರನ್ನೂ ಆಯ್ಕೆ ಸಮಿತಿ ಪರಿಗಣಿಸಿದೆ. ಇಸ್ರೋ ಮಾಜಿ ನಿರ್ದೇಶಕ ಶಿವನ್‌, ಹಿರಿಯ ಸಾಹಿತಿ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲೀಷ್‌ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಪಟು ರಾಘವೇಂದ್ರ ಅಣ್ವೇಕರ್‌, ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌, ಸೋಲಿಗ ಸಮುದಾಯದಲ್ಲಿ ಸಹಕಾರದ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ವನಸಂರಕ್ಷಣೆಗಾಗಿ ಜೀವನವನ್ನೇ ಮುಡುಪಾಗಿಟ್ಟ ರಾಮನಗರದ ಸಾಲುಮರದ ನಿಂಗಣ್ಣ, ಹಿರಿಯ ಚಲನಚಿತ್ರನಟರಾದ ದತ್ತಣ್ಣ, ಅವಿನಾಶ್‌, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಕಲಾವಿದರಾದ ಡಾ. ಎಂ.ಪ್ರಭಾಕರ ಜೋಷಿ, ಸುಬ್ರಹ್ಮಣ್ಯ ಧಾರೇಶ್ವರ, ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್‌ ಸೇರಿದಂತೆ 67 ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page