ಚಳ್ಳಕೆರೆ ಆ,15 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾ||ಬ್ರಾಹ್ಮಣ ಸಂಘದ ವತಿಯಿಂದ ಶ್ರೀ. ಗಾಯತ್ರಿ ಕಲ್ಯಾಣ ಮಂಟಪದ ಆವರಣದಲ್ಲಿರುವ ಸಂಘದ ಕಾರ್ಯಾಲಯದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಲಾಯಿತು. ಸಂಘದ ಅಧ್ಯಕ್ಷರಾದ ಡಾ||ಅನಂತರಾಮ್ ಗೌತಮ್,ಕಾರ್ಯದರ್ಶಿಯಾದ ಸತ್ಯನಾರಾಯಣರಾವ್,ಖಜಾಂಚಿ ಕೃಷ್ಣಮೂರ್ತಿ ಮತ್ತು ನಿರ್ದೇಶಕರಾದ ಗೋಪಿನಾಥ್, ಶಾಂತಮ್ಮ,ಶೈಲಜಾ ಹಾಗೂ ಮ್ಯಾನೇಜರ್ ಚಂದ್ರಶೇಖರ್ ಇನ್ನಿತರ ಸದಸ್ಯರು ಹಾಜರಿದ್ದರು. ಧ್ವಜಾರೋಹಣದ ನಂತರ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಸ್ಮರಣೆ ಮಾಡಲಾಯಿತು.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments