ಕಾಲೇಜಿನಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಾಗ ವ್ಯವಸ್ಥಿತವಾಗಿರಬೇಕು ಎಂದು ಪ್ರಾಂಶುಪಾಲರ ವಿರುದ್ದ ಶಾಸಕ ಟಿ.ರಘುಮೂರ್ತಿ ಗರಂ.

by | 18/08/23 | ಜನಧ್ವನಿ

ಚಳ್ಳಕೆರೆ ಆ.18.ಕಾಲೇಜು ಆವರಣದಲ್ಲಿ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಿದಾಗ, ಜವಬ್ದಾರಿಯನ್ನು ವಹಿಸಿಕೊಳ್ಳಬೇಕು, ಮೂರು ಸಾವಿರ ವಿದ್ಯಾರ್ಥಿಗಳು ಇರುವ ಕಾಲೇಜಿನಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಾಗ ವ್ಯವಸ್ಥಿತವಾಗಿರಬೇಕು ಎಂದು ಪ್ರಾಂಶುಪಾಲರ ವಿರುದ್ದ ಶಾಸಕ ಟಿ.ರಘುಮೂರ್ತಿ ಹಾರಿಹಾಯ್ದರು.

ನಗರದ ಹೆಚ್ ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನರಸಭೆ ಹಾಗೂ ಕಾಲೇಜು ಸಂಯುಕ್ತಾಶ್ರಯದಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡುವಾಗ ವಿದ್ಯಾರ್ಥಿಗಳ ಕಡಿಮೆ ಇರುವುದನ್ನು ಕಂಡು ಅಧಿಕಾರಿಗಳು ವಿರುದ್ದ ಕೆಂಡಮಂಡಲವಾದ ಘಟನೆ ಜರುಗಿತು.
ಇದು ಸರಕಾರಿ ಕಾರ್ಯಕ್ರಮ‌ ಅದರಲ್ಲೂ
ದೇಶದ ರಕ್ಷಣೆಗೆ ಜೀವನವನ್ನು ಮುಡುಪಾಗಿ ಇಟ್ಟಿರುವಂತಹ ಯೋಧರನ್ನು ಸ್ಮರಿಸುವಂತಹ ಕಾರ್ಯಕ್ರಮವಾಗಿದ್ದು
ಪ್ರತಿಯೊಬ್ಬ ಮನುಷ್ಯನು ದೇಶ ಅಭಿಮಾನವನ್ನು ಮೈಗೂಡಿಸಿಗೊಳ್ಳಬೇಕಾದ ಕಾರ್ಯಕ್ರಮವನ್ನು ಕಾಟಾಚಾರಕ್ಕೆ ಮಾಡುವುದು ಎಷ್ಟು ಸರಿ, ಕಾರ್ಯಕ್ರಮಕ್ಕೆ ಹಲವು ಜನಪ್ರತಿನಿಧಿ. ಗಣ್ಯರಿಗೆ ಮಾಹಿತಿ ನೀಡದೆ ತರಾತುರಿಯಲ್ಲಿ ಮಾಡುವ ಸವಶ್ಯಕತೆಯಾದರೂ ಏನಿತ್ತು. ಕಾಲೇಜಿನ ಪ್ರಾಚಾರ್ಯರು ನಗರಸಭೆ ಪೌರಾಯುಕ್ತರ ಮೇಲೆ ಪೌರಾಯುಕ್ತರು ಕಾಲೇಜಿನವರ ಮೇಲೆ ಹೇಳುವುದನ್ನು ಬಿಟ್ಟು ತಾವುದೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಾಗ ಜವಾಬ್ದಾರಿಯಿಂದ ಮಾಡಬೇಕು ಎಂದು ಅಧಿಕಾರಿಗಳಿಗೆ ಬೆವರಿಳಿಸಿದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಪ್ರತಿಯೊಬ್ಬರು ದೇಶಕ್ಕಾಗಿ ನನ್ನ ಕೊಡುಗೆ ಏನು ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕು. ದೇಶದಲ್ಲಿ ನಾವು ಸುರಕ್ಷತೆಯಿಂದ ವಾಸಿಸುತ್ತೇವೆ ಎಂದರೆ ಅದು ಯೋಧರ ಕೊಡುಗೆ ಎಂದು ತಿಳಿಸಿದರು.r size-full wp-image-12066″ />
ಇದೇ ಸಂದರ್ಭದಲ್ಲಿ ನಿವೃತ್ತ ಯೋದರಿಗೆ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂದ್ರ. ಸದಸ್ಯರಾದ ಸುಮಕ್ಕ, ಸುಮ, ಸಾವಿತ್ರ, ಕವಿತಾ, ವಿರೂಪಾಕ್ಷಪ್ಪ, ನಿವೃತ್ತ ಯೋಧರಾದ ಗೋವಿಂದರೆಡ್ಡಿ, ತಿಮ್ಮಣ್ಣ, ಕರಿಯಣ್ಣ, ಮಧುಸೂಧನ್, ಮಧು ಬಾಲೇನಹಳ್ಳಿ, ಮಂಜುನಾಥರೆಡ್ಡಿ, ಮಹಮ್ಮದ್, ತಿರುಮಲೇಶ್, ಬೋಜರಾಜ್, ವಿಶ್ವನಾಥ ಇತರರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page