ಎರಡು ಬೈಕ್ ಕಳವು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು.ಲ

by | 12/01/24 | ಕ್ರೈಂ


ಚಳ್ಳಕೆರೆ ಜ.11 ಎರಡು ಕಡೆ ಪತ್ಯೇಕ ಸ್ಥಳದಲ್ಲಿ ಒಂದೇ ದಿನ ಎರಡು ಬೈಕ್ ಕಳವು ಬೈಕ್ ಸವಾರಲ್ಲಿ ಆತಂಕ. ಹೌದು ಇದು ಚಳ್ಳಕೆರೆ ನಗರ ಬಾಬು, KA-16 ED-7260 ನೇ ಮಹಿಂದ್ರಾ
ಸಂಚೂರಿಯು ಮೋಟರ್ ಸೈಕಲ್ , ದಿನಾಂಕ : 27-06-2023 ರಂದು ಬೆಳಿಗ್ಗೆ 11 ಗಂಟೆಗೆ ನ್ಯಾಯಾಲಯದ
ವಿಚಾರಣೆಗಾಗಿ ಚಳ್ಳಕೆರೆ ನ್ಯಾಯಾಲಯಕ್ಕೆ ಬಂದು, ನ್ಯಾಯಾಲಯದ ಆವರಣದಲ್ಲಿ, ಮೋಟಾರ್ ಸೈಕಲನ್ನು ನಿಲ್ಲಿಸಿ, ಮದ್ಯಾಹ್ನ
12ಗಂಟೆಗೆ ಬಂದು ಮೋಟಾರ್‌ ಸೈಕಲನ್ನು ನೋಡಲಾಗಿ ಮೋಟಾರು ಸೈಕಲ್ ಕಾಣೆಯಾಗಿದ್ದು ಇದುವರೆಗೂ ಹುಡುಕಿದರು ಸಿಗದ ಕಾರಣ ಜ.11 ರಂದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಧನಂಜಯ KA-16-EK-3984 ಸೆಂಡರ್ ಪ್ಲೆಸ್ ನ್ನು ಚಳ್ಳಕೆರೆ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಮಕ್ಕಳ ಆಸ್ಪತ್ರೆ ಮುಂದಿನ ಸ್ಥಳದಿಂದ ದಿನಾಂಕ :- 12-12-23
ರಂದು ಸಂಜೆ 4 :30 ಗಂಟೆಯಿಂದ ಸಂಜೆ 07 :40 ಗಂಟೆ ಸಮಯದ ಮದ್ಯದ ಅವದಿಯಲ್ಲಿ ಯಾರೋ ಕಳ್ಳರು ಕಳುವು ಮಾಡಿಕೊಂಡು
ಹೋಗಿದ್ದು, ಮೋಟಾರ್ ಸೈಕಲ್ ನ ಈಗಿನ ಅಂದಾಜು ಬೆಲೆ ಸುಮಾರು 25000/- ರೂಗಳಾಗಬಹುದು ಪಿರ್ಯಾದಿ ಹುಡುಕಾಡಿ ಈ ದಿನ ತಡವಾಗಿ
ರಾಣೆಗೆ ಬಂದು ಕಳುವಾಗಿರುವ KA-16-EK-3984 ನೇ ಸೆಂಡರ್‌ ಪ್ಲಸ್ ಮೋಟಾರ್ ಸೈಕಲ್ ಹಾಗು ಕಳುವು ಮಾಡಿರುವ ಕಳ್ಳರನ್ನು ಪತ್ತೆ
ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಚಳ್ಳಕೆರೆ ಠಾಣೆಯಲ್ಲಿ ದೂರು ನೀಡಲಾಗಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page