ಹಗಲು ವೇಳೆ ಏಳು ಗಂಟೆ ವಿದ್ಯುತ್ ಸರಬರಾಜ್ ವಿತರಣೆ ಮಾಡುವಂತೆ ರೈತರ ಪ್ರತಿಭಟನೆ

by | 15/02/23 | ಪ್ರತಿಭಟನೆ

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.15. ರೈತರ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ನಿರಂತರವಾಗಿ 7 ಗಂಟೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ವಿದ್ಯುತ್ ಸರಬರಾಜು ಉಪಕೇಂದ್ರದ ಮುಂದೆ ಬೆಳಂ ಬೆಳಗ್ಗೆ ರೈತರಿ ಪ್ರತಿಭಟನೆ ನಡೆಸಿದರು.

ಚಳ್ಳಕೆರೆ ತಾಲೂಕಿನ ಮಿರಸಾಭಿಹಳ್ಳಿ ಗ್ರಾಪಂ ವ್ಯಾಪ್ತಿಯ ಕರ್ನಾಟಕ ವಿದ್ಯುತ್ ಸರಬರಾಜು ಉಪ ಕೇಂದ್ರದಿಂದ ಕನಿಷ್ಠ 200 ಕೆ.ವಿ ವಿದ್ಯು ಸರಬರಾಜ್ ಮಾಡಬೇಕು ಆದರೆ ಅದಕ್ಕಿಂತ ಹೆಚ್ಚು ಸಾಮರ್ಥ್ಯ ವಿದ್ಯು ಸರಬರಾಜ್ ಮಾಡುವುಸರಿಂದ ಪದೇ ಪದೇ ರೈತರ ಮೋಟರ್ ಪಂಪ್ ಗಳು ಸುಟ್ಟು ಹೋಗುತ್ತಿದ್ದು ಮಂಗಳವಾರ ರಾತ್ರಿ ಹೆಚ್ಚು ವಿದ್ಯುತ್ ಅರಬರಾಜಿನಿಂದ ವಿಶ್ವೇಶವರಪುರ ಗ್ರಾಮದ ಸುಮಾರು 32 ಮೋಟರ್ ಪಂಪ್ ಗಳು ಸುಟ್ಟು ಹೋಗಿವೆ ಇದರಿಂದ ಪದೇ ಪದೇ ರೈತರಿಗೆ ನಷ್ಟವಾಗುತ್ತಿದೆ.
ರೈತರ ಪಂಪ್‌ಸೆಟ್‌ಗಳಿಗೆ ನಿತ್ಯ 7 ಗಂಟೆ ಮೂರು ಫೇಸ್ ವಿದ್ಯುತ್ ಸರಬರಾಜು ಮಾಡುವಂತೆ ಸರ್ಕಾರದ ಆದೇಶವಿದೆ. ಕಾಡು ಪ್ರಾಣಿಗಳು ಮತ್ತು ವಿಷ ಜಂತುಗಳ ಹಾವಳಿ ಹೆಚ್ಚಿರುವ ಕಾರಣ ರಾತ್ರಿ ವೇಳೆ ಬದಲು ಹಗಲಿನ ವೇಳೆ ವಿದ್ಯುತ್ ನೀಡಬೇಕು. ವಿದ್ಯುತ್ ಬಿಡುಗಡೆಯಲ್ಲೂ ಕರ್ನಾಟಕ ವಿದ್ಯುತ್ ಸರಬರಾಜದ ಸಿಬ್ಬಂದಿ ತಾರತಮ್ಯ ನೀತಿ ಅನುಸರಿಸುತ್ತಿದ್ದು, ರೈತರು ಸಿಬ್ಬಂದಿಗೆ ಅಥವಾ ಲೈನ್‌ಮ್ಯಾನ್‌ಗಳಿಗೆ ದೂರವಾಣಿ ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ. ಅಕಸ್ಮಾತ್ ವಿದ್ಯುತ್ ಅವಘಡಗಳು ಸಂಭವಿಸಿದರೆ ರೈತರು ಯಾರಿಗೆ ಹೇಳಬೇಕು ಎಂದು ಪ್ರತಿಭಟನಕಾರರು ಅಕ್ರೋಶವ್ಯಕ್ತಪಡಿಸಿದರು ಪ್ರತಿಭಟನೆಯಲ್ಲಿ ಈಶ್ವರಪ್ಪ.ನರಸಿಂಹಮೂರ್ತಿ.ರಾಜ.ಕುಮಾರ.ವೆಂಕಟೇಶ್ ರೆಡ್ಡಿ.ಓಂಕಾರಿ.ಲಕ್ಷ್ಮಿಪತಿ.ಕೆಂಚಪ್ಪ.ವಿಶ್ವ.ಸಿದ್ದಪ್ಪ ಇತರರಿದ್ದು ಸ್ಥಳಕ್ಕೆ ಚಳ್ಳಕೆರೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page