ಬ್ಯಾರೇಜ್ ಕಾಮಗಾರಿ ಪ್ರಾರಂಭಿಸುವಂತೆ ರೈತರ ಪ್ರತಿಭಟನೆ ಶಾಸಕ ಟಿ.ರಘುಮೂರ್ತಿ ಸಾಥ್ ಅಧಿಕಾರಿಗಳು ಸ್ಥಳಕ್ಕೆ ದೌಡ್

by | 13/03/23 | ಪ್ರತಿಭಟನೆ

ಚಳ್ಳಕೆರೆ ಜನಧ್ಚನಿ ವಾರ್ತೆ ಮಾ.13. , ಬ್ಯಾರೇಜ್ ನಿರ್ಮಾಣಕ್ಕೆ ಮಂಜುರಾತಿಯಾಗಿ ಎರಡು ವರ್ಷಗಳು ಕಳೆದರೂ ಕಾಮಗಾರಿ ಪ್ರಾರಂಭಿಸದೇ ಇರುವುದನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದರು. ತಾಲೂಕಿನ ಗಡಿಭಾಗ ಮೋದೂರು ಗ್ರಾಮದ ಬಳಿ ವೇದಾವತಿ ನದಿಗೆ ಅಂರ್ತಲ ವೃದ್ಧಿಗಾಗಿ ಸುಮಾರು 7.33 ಕೋಟಿ ರೂ ವೆಚ್ಚದಲ್ಲಿ ಬ್ಯಾರೇಜ್ ಕಾಮಗಾರಿ ನಿರ್ಮಾಣಕ್ಕೆ ದಾವಣಗೆರೆ ಮೂಲದ ಗುತ್ತಿಗೆದಾರರಿಗೆ ಟೆಂಡರ್ ಅಗಿ ಎರಡು ವರ್ಷಗಳು ಕಳೆದರೂ ಕಾಮಗಾರಿ ಪ್ರಾರಂಭಿಸದಿರುವ ಬಗ್ಗೆ ಅಧಿಕಾರಿಗಳ ವಿರುದ್ದ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಭೂತಯ್ಯ ನೇತೃತ್ವದಲ್ಲಿ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ರೈತರು ಮೋದೂರು ಗ್ರಾಮದ ನದಿಪಾತ್ರದ ಬ್ಯಾರೇಜ್ ನಿರ್ಮಾಣದ ಸ್ಥಳದಲ್ಲಿ ಕಾಮಗಾರಿ ಪ್ರಾರಂಭಿಸುವ ತನಕ ಪ್ರತಿಭಟನೆ ಮಾಡಲಾಗುವುದು ಎಂದು ಸರಕಾತ ಹಾಗೂ ಅಧಿಕಾರಿಗಳ ವಿರುದ್ದ ಅಕ್ರೋಶ ವ್ಯಕ್ತ ಪಡಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿ ರೈತರೊಂದಿಗೆ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳ ದೌಡ್ . ಶಾಸಕ ಟಿ.ರಘುಮೂರ್ತಿ ಹಾಗೂ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಅಧಿಕಾರಿಗಳು ಜೆಸಿಬಿ ಯಂತ್ರಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿ ನಿಗಧಿತ ಅವದಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಭರವಸೆ ನೀಡಿದಾಗ ಪ್ರತಿಭಟನೆ ಹಿಂಪಡೆದರು.

ಸ್ಥಳದಲ್ಲಿ ನೀರಾವರಿ ಇಲಾಖೆ ಇಂಜಿನಿಯರ್ ಆದ ಅಣ್ಣಪ್ಪ. ತಹಶೀಲ್ದಾರ್ ರೇಹಾನ್ ಪಾಷಾ. ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಗ್ರಾಪಂ ಸದಸ್ಯರಾದ ರಂಜನ್ ಹಂಪಣ್ಣ. ಮುಖಂಡರಾದ ನಾಗರಾಜ್. ರುದ್ರಮುನಿ . ಶಿವಕುಮಾರ ಸ್ವಾಮಿ ಹಾಗೂ ರೈತರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page