ರಸ್ತೆ ಅಪಘಾತದಲ್ಲಿ ಪೋಟೋಗ್ರಾಫರ್ ಅಭಿಶೇಖ್ ಸ್ಥಳದಲ್ಲೇ ಸಾವು.

ಚಳ್ಳಕೆರೆ ಮಾ29. ರಸ್ತೆ ಅಪಘಾತಲ್ಲಿ‌ಯುವನೋರ್ವ ಮೃತಪಟ್ಟ ಘಟನೆ ತಳಕು ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಚಳ್ಳಕೆರೆ ನಗರದ ಚಿತ್ರಯ್ಯನಹಟ್ಟಿ ಛಾಯಾಗ್ರಾಹಕ ಅಭಿಶೇಖ್(30) ರಾಯದುರ್ಗದಲ್ಲಿ ಕಾರ್ಯಕ್ರಮವೊಂದಕ್ಕೆ ಪೋಟೋ ತೆಗೆಯಲು ಹೋಗಿ ಚಳ್ಳಕೆರೆ ನಗರಕ್ಕೆ ಕಾರಿನಲ್ಲಿ ಮರಳಿ ಬರುವಾಗ ಗುರುವಾರ ತಡರಾತ್ರಿ 12 ಗಂಟೆ ಸುಮಾರಿನಲ್ಲಿ...

ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಚಾಲಕ ಸ್ಥಳದಲ್ಲೇ ಸಾವು.

ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಮಣ್ಣು ತುಂಬ ಸಂದರ್ಭದಲ್ಲಿ ಟ್ರ್ಯಾಕ್ಟರ್ ಚಲಿಸಿ ಚಾಲಕ‌ ಸಾವನಪ್ಪಿದ ಘಟನೆ ನಡೆದಿದೆ. ಚಾಲಕ ಆರ್.ನಾಗೇಶ್(26) ಮೃತಪಟ್ಟ ಯುವಕನಾಗಿದ್ದು, ತನ್ನ ಟ್ರ್ಯಾಕ್ಟರ್ ಚಲಿಸುತ್ತಿರುವುದನ್ನು ಕಂಡು ಅದನ್ನು ತಡೆಯಲು ಹೋದಾಗ ಈ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಠಾಣಾ...

ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಬಾಲಕನೊಬ್ಬ ಮೃತಪಟ್ಟ ಘಟನೆ ಚಳ್ಳಕೆರೆ ನಗದಲ್ಲಿ ನಡೆದಿದೆ.

ಚಳ್ಳಕೆರೆ ಫೆ.21 ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಚಳ್ಳಕೆರೆ ನಗರದ ಸೂಜಿಮಲ್ಲೇಶ್ವರನಗರದಲ್ಲಿ ಟ್ರಾಕ್ಟರ್ ಹಿಂದಕ್ಕೆ ಚಾಲನೆ ಮಾಡುವಾಗ ರಮೇಶ್ ಆಚಾರ್(7) ಬಾಲಕನ ಟ್ರಾಟ್ಕರ ಟೈರ್ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡುಕೊಂಡು...

ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವು.

ಚಳ್ಳಕೆರೆ ಜನಧ್ವನಿ ವಾರ್ತೆ ಫೆ12 ರಸ್ತೆಬದಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಚಳ್ಳಕೆರೆ ನಗರದ ಬಿಸಿನೀರುಮುದ್ದಪ್ಪ ಸರಕಾರಿ ಪ್ರೌಢಶಾಲಾ ಮುಂಭಾಗದಲ್ಲಿ ರಾತ್ರಿ ಈ ಘಟನೆ ನಡೆದಿದ್ದು ನಗರದ ಬಳ್ಳಾರಿ ರಸ್ತೆಯಲ್ಲಿ ಹಾಲು ಮಾರಾಟ ಮಾಡುತ್ತಿದ್ದ ಶೈಲೇಂದ್ರ(50) ವರ್ಷದ ಹೋಟೆಲ್...

ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಮೃತ ರ್ದುದೈವಿಗಳು ಎಂದು ತಿಳಿದುಬಂದಿದೆ.ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ...

ಮುಂಜಾನೆ ಮುಸುಕಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ನಾಲ್ವರು ಸ್ಥಳದಲ್ಲೇ ಸಾವು

ಚಳ್ಳಕೆರೆ: ಮುಂಜಾನೆಯ ಮುಸುಕಿನಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿಯ ನಿವಾಸಿಗಳು.ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.ಓರ್ವ ವ್ಯಕ್ತಿ ಸೇರಿದಂತೆ ಮೂರು ಕಂದಮ್ಮಗಳು ಸ್ಥಳದಲ್ಲೇ...

You cannot copy content of this page