ಅನಧಿಕೃತ ಗೈರು, ನಿರ್ಲಕ್ಷ್ಯ : ಜಿ.ಪಂ. ಕಚೇರಿ ದ್ವಿದಸ ಅಮಾನತು

ಚಿತ್ರದುರ್ಗ ಜೂನ್.25: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಜಿಲ್ಲಾ ಪಂಚಾಯತ್ ಕಚೇರಿ ಅಭಿವೃದ್ಧಿ ಶಾಖೆಯ ದ್ವಿತೀಯ ದರ್ಜೆ ಸಹಾಯಕ ಸಿ.ಎನ್. ನವನೀತ್ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾ...

ಫಲಿತಾಂಶ ಕಳಪೆ ಡಿಡಿಪಿಐ ಅಮಾನತಯ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯನಗರ ಜೂ.21 ಮೋಟಾರು ಕಳ್ಳತನ, ಮಟ್ಕಾ, ಬೆಟ್ಟಿಂಗ್‌, ಜೂಜು ಸೇರಿ ಕಾನೂನು ಬಾಹಿರ ಕ್ರಮಗಳು ಮೂರು ತಿಂಗಳ ಒಳಗೆ ಸ್ಥಗಿತಗೊಳ್ಳಬೇಕು ಇಲ್ಲವಾದರೆ, ಜಿಲ್ಲಾ ಪೊಲೀಸ್‌‍ ಮುಖ್ಯಾಧಿಕಾರಿಯವರನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಊರಿನ ಹೊರಗೆ ಇರುವ...
ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ನಕಲು- ಕರ್ತವ್ಯ ಲೋಪ ನಾಲ್ವರು ಶಿಕ್ಷಕರ ಅಮಾನತು.

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ನಕಲು- ಕರ್ತವ್ಯ ಲೋಪ ನಾಲ್ವರು ಶಿಕ್ಷಕರ ಅಮಾನತು.

ಚಳ್ಳಕೆರೆ ಮಾ.30 ಪರಿಕ್ಷಾ ಕೇಂದ್ರೆದಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ನಾಲ್ವರು ಜನ ಕೊಠಡಿ ಮೇಲ್ವೀಚಾರಕ ಶಿಕ್ಷಕರನ್ನು ಜಿಲ್ಲಾಉಪನಿರ್ಧೇಶಕರು ಆದೇಶ ಹೊರಡಿಸಿದ್ದಾರೆ. ಹೌದು ಇದು ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಾ.30 ರ ಶನಿವಾರ ಎಸ್ ಎಸ್ ಎಲ್ ಸಿ ಯ...

ಜಂಟಿಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು

ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ಹಿರಿಯೂರು ಸೆ. 26 :ಜಂಟಿ ಖಾತೆಯಲ್ಲಿದ್ದ ನಿವೇಶನಗಳನ್ನು ಅಕ್ರಮವಾಗಿ ಇತರೆ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಟ್ಟು, ಇ- ಖಾತೆ ಮಾಡಿದ ಹಿರಿಯೂರು ತಾಲ್ಲೂಕು ಯರಬಳ್ಳಿ ಗ್ರಾಮ ಪಂಚಾಯತ್ ಪಿ ಡಿಒ ಬಸವರಾಜು ಎಸ್. ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ ಎಸ್.ಜೆ. ಸೋಮಶೇಖರ್ ಆದೇಶ...
ಬಿಸಿಯೂಟದಲ್ಲಿ ಕರ್ಗವ್ಯ ಲೋಪ ಎಸಗಿ ಮುಖ್ಯಶಿಕ್ಷಕಿ ಅಮಾನತು.

ಬಿಸಿಯೂಟದಲ್ಲಿ ಕರ್ಗವ್ಯ ಲೋಪ ಎಸಗಿ ಮುಖ್ಯಶಿಕ್ಷಕಿ ಅಮಾನತು.

ಚಿತ್ರದುರ್ಗ: ಶಾಲಾ ಮಕ್ಕಳ ಬಿಸಿಯೂಟ ಪೂರೈಕೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಕೆ. ರವಿಶಂಕರ ರೆಡ್ಡಿ ಅವರು ಆದೇಶಿಸಿದ್ದಾರೆ. ಚಿತ್ರದುರ್ಗದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಪಿ.ಎಂ. ಪೋಷಣ್...

ಕವಾಡಿಗರಹಟ್ಟಿ ಪ್ರಕರಣ : ಇಬ್ಬರು ಇಂಜಿನಿಯರ್‍ಗಳ ಅಮಾನತಿಗೆ ಶಿಫಾರಸು ನೀರು ಸರಬರಾಜು ಸಹಾಯಕ ಸಸ್ಪೆಂಡ್ ಹಾಗೂ ಇಬ್ಬರು ಹೊರಗುತ್ತಿಗೆ ನೌಕರರು ಸೇವೆಯಿಂದ ವಜಾ

ಚಿತ್ರದುರ್ಗ ಆ. 03 ಚಿತ್ರದುರ್ಗ ನಗರ ಸಮೀಪದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾರ್ವಜನಿಕರ ಮರಣ ಹಾಗೂ ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಇಂಜಿನಿಯರ್‍ಗಳನ್ನು ಕರ್ತವ್ಯ ನಿರ್ಲಕ್ಷ್ಯತೆ ಆರೋಪದ ಮೇಲೆ ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದ್ದು, ಒಬ್ಬರು ನೀರು ಸರಬರಾಜು ಸಹಾಯಕರನ್ನು...

You cannot copy content of this page