ಬಿಸಿಲಾಘಾತದ ಬಗ್ಗೆ ಜಾಗೃತಿ ಇರಲಿ -ಟಿ.ಹೆಚ್.ಓ ಡಾ.ಬಿ.ವಿ.ಗಿರೀಶ್

ಚಿತ್ರದುರ್ಗ ಏಪ್ರಿಲ್.3: ಈ ಬಾರಿ ಬೇಸಿಗೆ ಕಾಲದ ಉಷ್ಣಾಂಶ ಹೆಚ್ಚಾಗಿದೆ. ಬಿಸಿಲಾಘಾತದ ಬಗ್ಗೆ ಜಾಗೃತಿಯಿಂದ ಇರಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು. ಬುಧವಾರ ಗುಡ್ಡದ ರಂಗವ್ವನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಬಿಸಿಲಾಘಾತದ ಬಗ್ಗೆ ಮುನ್ನೆಚ್ಚರಿಕೆಯ ಮಾಹಿತಿ ಶಿಕ್ಷಣ ಕಾರ್ಯಕ್ರಮದಲ್ಲಿ...

ಪ್ರಖರ ಬಿಸಿಲಿನಿಂದ ರಕ್ಷಣೆ: ಮಾರ್ಗಸೂಚಿ ಬಿಡುಗಡೆ

ಚಿತ್ರದುರ್ಗ ಏಪ್ರಿಲ್.2: ಪ್ರಸ್ತುತ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಮಧ್ಯಾಹ್ನ 12 ಗಂಟೆಯಿAದ ಸಂಜೆ 03 ಗಂಟೆಯವರೆಗೆ ಪ್ರಖರವಾದ ಬಿಸಿಲು ಕಂಡುಬರುತ್ತಿರುವ ಹಿನ್ನಲೆಯಲ್ಲಿ ತಾಯಂದಿರು, ವಯೋವೃದ್ದರು ಮತ್ತು ಚಿಕ್ಕ ಮಕ್ಕಳು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರದಂತೆ, ಮನೆಯಲ್ಲಿಯೇ ಇರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಏಪ್ರಿಲ್ 01 ರಿಂದ ಕಾಲುಬಾಯಿ ಲಸಿಕಾ ಕಾರ್ಯಕ್ರಮ

ಚಿತ್ರದುರ್ಗ ಮಾರ್ಚ್27: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 5ನೇ ಸುತ್ತಿನ ಕಾಲು ಬಾಯಿ ಲಸಿಕಾ ಅಭಿಯಾನವನ್ನು ಏಪ್ರಿಲ್ 01 ರಿಂದ 30 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಾದ್ಯಂತ ದನ, ಎಮ್ಮೆ ಮತ್ತು ಕರುಗಳಿಗೆ ಉಚಿತವಾಗಿ ಕಾಲುಬಾಯಿ ಲಸಿಕೆ...

ತಾಯಿ ಮಕ್ಕಳ ಆಸ್ಪತ್ರೆ ಲೋಕಾರ್ಪಣೆ ಸಿಜೇರಿಯನ್ ಪ್ರಮಾಣ ತಗ್ಗಿಸಿ, ಉತ್ತಮ ಆರೋಗ್ಯ ಸೇವೆ ನೀಡಿ – ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಚಿತ್ರದುರ್ಗ ಮಾರ್ಚ್ 06: ದೇಶದಲ್ಲಿ ಸಿಜೇರಿಯನ್ ಹೆರಿಗೆ ಪ್ರಮಾಣ ಶೇ.30 ರಷ್ಟಿದೆ. ಅದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಈ ಪ್ರಮಾಣ ಶೇ.60 ರಷ್ಟು ಹಾಗೂ ತುಮಕೂರಿನ ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ಶೇ.70 ರಷ್ಟಿರುವುದು ಕಳವಳಕಾರಿಯಾಗಿದೆ. ವೈದ್ಯರು ಸಿಜೇರಿಯನ್ ಪ್ರಮಾಣ ತಗ್ಗಿಸಿ, ಉತ್ತಮ ಆರೋಗ್ಯ ಸೇವೆ ನೀಡಲು ಮುಂದಾಗಬೇಕು ಎಂದು...

ಸಾರ್ವಜನಿಕ ಆಸ್ಪತ್ರೆಯಲ್ಲಿ ಕಣ್ಣಿನ ವೈದ್ಯರಿಲ್ಲದೆ ರೋಗಿಗಳುಬಪರದಾಟ…

ಚಳ್ಳಕೆರೆ ಜನಧ್ವನಿ ವಾರ್ತೆ ಮಾ4.ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಣ್ಣಿನ ತಜ್ಞರಿಲ್ಲದೆ ಚಿಕಿತ್ಸೆಗಾಗಿ ವೃದ್ದರೂ ಸೇರಿದಂತೆ ರೋಗಿಗಳು ಪರದಾಡುವಂತಾಗಿದೆ. ಹೌದು ಇದು ಚಳ್ಳಕೆರೆ ನಗರದ ಹೃದಯಭಾಗದಲ್ಲಿರು ನೂರು ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆ ಆಸ್ಪತ್ರೆಯ ಕಣ್ಣಿನ ವೈದ್ಯರು ವರ್ಗಾವಣೆಯಾಗಿ ಸುಮಾರು ಮೂರು ತಿಂಗಳು ಕಳೆದರೂ...

ಜಿಲ್ಲಾ ಮಟ್ಟದ ಸರಸ್ ಮೇಳ ಉತ್ಪನ್ನಗಳ ಬ್ರ್ಯಾಂಡಿಂಗ್, ಹಣಕಾಸು ಹಾಗೂ ಮಾರುಕಟ್ಟೆ ನಿರ್ವಹಣೆಗೆ ಆದ್ಯತೆ ನೀಡಿ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಚಿತ್ರದುರ್ಗ ಮಾ.01: ಮಹಿಳಾ ಸ್ವ-ಸಹಾಯ ಗುಂಪುಗಳು ದೊಡ್ಡ ಉದ್ದಿಮೆಗಳಾಗುವ ನಿಟ್ಟಿನಲ್ಲಿ ತಮ್ಮ ಉತ್ಪನ್ನಗಳ ಬ್ರ್ಯಾಂಡಿಂಗ್, ಹಣಕಾಸು ಹಾಗೂ ಮಾರುಕಟ್ಟೆ ನಿರ್ವಹಣೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದರು. ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ...

You cannot copy content of this page