ಸ್ತನ್ಯಪಾನ ಮಾಡಿದ ಮಕ್ಕಳಲ್ಲಿ ಮುಂದಿನ ಜೀವನದಲ್ಲಿ ರಕ್ತ ಕ್ಯಾನ್ಸರ್‌, ಟೈಪ್‌ ೧ ಡಯಾಬಿಟಿಸ್‌ ಮತ್ತು ಏರು ರಕ್ತದೊತ್ತಡಗಳಿಂದ ಬಳಲುವುದು ಕಡಿಮೆ. ಸಿಡಿಪಿಒ ಹರಿಪ್ರಸಾದ್

ಸ್ತನ್ಯಪಾನ ಮಾಡಿದ ಮಕ್ಕಳಲ್ಲಿ ಮುಂದಿನ ಜೀವನದಲ್ಲಿ ರಕ್ತ ಕ್ಯಾನ್ಸರ್‌, ಟೈಪ್‌ ೧ ಡಯಾಬಿಟಿಸ್‌ ಮತ್ತು ಏರು ರಕ್ತದೊತ್ತಡಗಳಿಂದ ಬಳಲುವುದು ಕಡಿಮೆ. ಎದೆಹಾಲಿನಿಂದ ಮಕ್ಕಳ ಬುದ್ದಿಮತ್ತೆ ಹೆಚ್ಚಾಗತ್ತ, ತಾಯಿ ಮತ್ತು ಮಗುವಿನ ನಡುವೆ ಭಾವನಾತ್ಮಕ ಬೆಸುಗೆಯಾಗುವುದಂರಿ ಹೀಗಾಗುತ್ತದೆ. ಅಲ್ಲದೆ ಅನೇಕ ಬಗೆಯ ಫ್ಯಾಟಿ ಆಸಿಡ್‌ಗಳು ಮಗುವಿನ...

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲಾ ಅಧಿಕಾರಿಗಳು ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು: ತಹಶೀಲ್ದಾರ್ ರಾಜೇಶ್ ಕುಮಾರ್

ಹಿರಿಯೂರು: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಒಟ್ಟುಗೂಡಿ ಹೆಚ್ಚಿನಮಟ್ಟದಲ್ಲಿ ತಂಬಾಕು ದಾಳಿಗಳನ್ನು ಕೈಗೊಂಡು ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂಬುದಾಗಿ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್...

ಪಟ್ಟಣದ ಅಂಗನವಾಡಿ. ಎಫ್. ಕೇಂದ್ರದಲ್ಲಿ ವಿಶ್ವ ಸ್ತನ್ಯ ಪಾನ ಸಪ್ತಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಾಲೂಕು ಆಶಾ ಮೇಲ್ವಿಚಾರಕರಾದ ಎಲ್. ರಶ್ಮಿ

ನಾಯಕನಹಟ್ಟಿ::ಆಗಸ್ಟ್.7. ನಾಯಕನಹಟ್ಟಿ ಪಟ್ಟಣದ ಏಳನೇ ವಾರ್ಡಿನ ಅಂಗನವಾಡಿ ಎಫ್. ಕೇಂದ್ರದಲ್ಲಿ ಸಾಂಕ್ರಮಿಕ ರೋಗದ ವಿರುದ್ಧ ಹೋರಾಡಲು ತಾಯಿಯ ಎದೆ ಹಾಲು ಸಹಕಾರಿ ಎಂದು ಚಳ್ಳಕೆರೆ ತಾಲೂಕು ಆಶಾ ಮೇಲ್ವಿಚಾರಕರಾದ ಎಲ್. ರಶ್ಮಿ ಹೇಳಿದ್ದಾರೆ. ಬುಧವಾರ ಪಟ್ಟಣದ ಅಂಗನವಾಡಿ .ಎಫ್. ಕೇಂದ್ರದಲ್ಲಿ ವಿಶ್ವ ಸ್ತನ್ಯ ಪಾನ ಸಪ್ತಹ...

ತಾಯಿಯ ಹಾಲು ಮಕ್ಕಳಿಗೆ ಅಮೃತಕ್ಕೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿ.ಮಂಜುಳಾ

ಚಿತ್ರದುರ್ಗ ಆ.05: ತಾಯಿ ಹಾಲು ಅಮೃತಕ್ಕೆ ಸಮಾನ ಮಗು ಜನಿಸಿದ ತಕ್ಷಣ ತಾಯಿಯ ಹಾಲನ್ನು ನೀಡಬೇಕು, ಹೊರಗಿನ ಹಾಲನ್ನು ಹಾಕದೆ ತಾಯಿ ಹಾಲನ್ನೇ ಅತಿ ಹೆಚ್ಚು ಹಾಕಬೇಕು ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿ.ಮಂಜುಳಾ ಹೇಳಿದರು. ನಗರದ ಮೆದೇಹಳ್ಳಿ ರಸ್ತೆಯ ಆದರ್ಶ ಕಲ್ಯಾಣ ಮಂಟಪದ...

ತಾಯಿ ಎದೆ ಹಾಲು ಮಕ್ಕಳಿಗೆ ಪ್ರಥಮ ಲಸಿಕೆ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಆಗಸ್ಟ್.03: ತಾಯಿಯ ಎದೆ ಹಾಲು ಮಕ್ಕಳಿಗೆ ಪ್ರಥಮ ಲಸಿಕೆ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಕಾಸವರಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮದಕರಿಪುರ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ವಿಶ್ವ ಸ್ತನ್ಯಪಾನ ಸಪ್ತಾಹ...

ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಪೋಷಕರ ಪಾತ್ರ ತುಂಬಾ ಅಗತ್ಯ

ಚಿತ್ರದುರ್ಗ ಆಗಸ್ಟ್03: ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಪೋಷಕರ ಪಾತ್ರ ತುಂಬಾ ಅಗತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಸಬಲೀಕರಣ ಘಟಕದ ಡಿ.ಗೀತಾ ಹೇಳಿದರು. ನಗರದ ಜೆ.ಸಿ.ಆರ್ ಬಡಾವಣೆಯ ಜನಶಿಕ್ಷಣ ಸಂಸ್ಥೆಯ ಕಾರ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೌಶಲ್ಯ ತರಬೇತಿ ಕಾರ್ಯಕ್ರಮದಲ್ಲಿ ಅವರು...

You cannot copy content of this page