ಸ್ವ-ನಿಧಿ ಸೇ ಸಮೃದ್ಧ ಯೋಜನೆ ಅರ್ಜಿ ಆಹ್ವಾನ.

https://janadhwani.in/wp-content/uploads/2023/12/VID-20231202-WA0054.mp4 ನಾಯಕನಹಟ್ಟಿ :: ಪಟ್ಟಣದ ಪಟ್ಟಣ ಪಂಚಾಯಿತಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ ಡೇ -ನಲ್ಯ್ ಅಭಿಯಾನದಡಿ ಸ್ವಾಮೀಜಿ ಸೇ ಸಮೃದ್ಧಿ ಯೋಜನೆಗೆ ನಾಯಕನಹಟ್ಟಿ ಪಟ್ಟಣ ಪಂಚಾಯತಿಯನ್ನು ಆಯ್ಕೆ ಮಾಡಲಾಗಿದ್ದು ಸ್ವಾಮೀಜಿ ಸೇ...

ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮ ಸ್ಥಾಪನೆಗೆ ಸಹಾಯ ಧನ*

ಚಿತ್ರದುರ್ಗ.ನ.22: 2023-24ನೇ ಸಾಲಿಗೆ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು ನಿರುದ್ಯೋಗಿಗಳಾಗಿರುವ ಪರಿಶಿಷ್ಟ ಪಂಗಡದ ಯುವಕ ಯುವತಿಯರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮ ಉದ್ದಿಮೆ ಸ್ಥಾಪಿಸಲು ಗರಿಷ್ಠ 5 ಲಕ್ಷ ಸಹಾಯಧನವನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ...

ಚರ್ಮಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ನ.20: ಡಾ. ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕುಶಲಕರ್ಮಿಗಳಿಗೆ ಕಡ್ಡಾಯವಾಗಿ ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಚರ್ಮಕುಶಲಕರ್ಮಿಗಳಿಗೆ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 19 ಅರ್ಜಿ ಸಲ್ಲಿಸಲು ಕೊನೆ ದಿನ. ನಿಗಮದ...

ದುಡಿಯುವ ಕೈಗಳಿಗೆ ನರೇಗಾ ಕೆಲಸ ನೀಡಲು ಅಧಿಕಾರಿಗಳು ಮುಂದಾಗುವಂತೆ ತಾಪಂ ಇಒ ಶಶಿಧರ್.

ಚಳ್ಳಕೆರೆ ನ.18 ಬರಗಾಲವಿರುದರಿಂದ ಕೂಲಿ ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜೆಯಡಿಯಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡುವ ಮೂಲಕ ವಾರದೊಗಳಗೆ ನರೇಗಾ ಪ್ರಗತಿ ಸಾಧಿಸುವಂತೆ ತಾಂತ್ರಿಕ ಸಹಾಯಕರಿಗೆ ತಾಪಂ ಇಒ ಶಶಿಧರ್ ಹೇಳಿದರು. ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನರೇಗಾ ಇಂಜಿನಿಯರ್, ಬಿಎಫ್ ಟಿ ಗಳಿಗೆ...

ನಾಯಕನಹಟ್ಟಿ : ಪರಿಶಿಷ್ಟರು, ವಿಶೇಷ ಚೇತನರಿಗೆ ವಿವಿಧ ಯೋಜನೆ

ನಾಯಕನಹಟ್ಟಿ ನ.09: ನಾಯಕನಹಟ್ಟಿ ಪಟ್ಟಣ ಪಂಚಾಯತಿ ವತಿಯಿಂದ 2023-24ನೇ ಸಾಲಿನ ಎಸ್‍ಎಫ್‍ಸಿ ಮುಕ್ತನಿಧಿ ಅನುದಾನದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷಚೇತನರಿಗೆ ವಿವಿಧ ಸೌಲಭ್ಯ ಮಂಜೂರಾತಿ ಹಾಗೂ ವಿಶೇಷ ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಸ್‍ಎಫ್‍ಸಿ ಮುಕ್ತನಿಧಿ ಅನುದಾನದಡಿ ಶೇ. 24.10 ರ ಅನುದಾನದಲ್ಲಿ...

ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಚಿವ ಸಂತೋಷ್ ಲಾಡ್ ರವರಿಗೆ ಮನವಿಪತ್ರ ಸಲ್ಲಿಕೆ

ಹಿರಿಯೂರು : ರಾಜ್ಯದಲ್ಲಿ ಕಡುಬಡತನದಲ್ಲಿ ಜೀವನ ನಡೆಸುತ್ತಿರುವ ಕಟ್ಟಡ ಕಾರ್ಮಿಕರ ಕಾರ್ಡ್ ಹೊಂದಿರುವವರ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ 2023-24ನೇ ಸಾಲಿನ ವಿದ್ಯಾರ್ಥಿ ವೇತನವನ್ನು ಅತ್ಯಂತ ತುರ್ತಾಗಿ ಬಿಡುಗಡೆ ಮಾಡಬೇಕು ಎಂಬುದಾಗಿ ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಜಿ. ದಾದಾಪೀರ್...