ಪ್ರಜಾ ಪ್ರಭುತ್ವದಲ್ಲಿ ಚುನಾವಣಾ ಪ್ರಕ್ರಿಯೆ ಜೀವಾಳವಾಗಿದೆ ಪ್ರತಿಯೊಬ್ಬ ಅರ್ಹ ಮತದಾರರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ವ್ಯವಸ್ಥೆಯನ್ನು ಸದೃಢಗೊಳಿಸಿ ಸೆಕ್ಟೆ್ ಅಧಿಕಾರಿ ಶ್ರೀನಿವಾಸ್

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.10. ಹದಿನೆಂಟು ವರ್ಷ ತುಂಬಿದ ಹಾಗೂ ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತಚಲಾಯಿಸುವಂತೆ ಸೆಕ್ಟರ್ ಅಧಿಕಾರಿ ಹಾಗೂ ತೋಟಗಾರಿಕೆ ಅಧಿಕಾರಿ ಶ್ರೀನಿವಾಸ್ ಹೇಳಿದರು. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಕೇಂದ್ರದ ಬಳಿ ಮುಂಬರುವ...