ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗುತ್ತಿರುವುದು ಖುಷಿ ತಂದಿದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟ್ವೀಟ್.

ಬೆಂಗಳೂರು ಸೆ.19ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗುತ್ತಿರುವುದು ಖುಷಿಯ ವಿಚಾರ. ಮಸೂದೆಯನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. 2010ರಲ್ಲೇ ಯುಪಿಎ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು...

ಹರಿಪ್ರಸಾದ್ ಸಾಹೇಬರಿಗೆ ಬಹಿರಂಗ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ ಕಂದಿಕೆರೆಸುರೇಶ್ ಬಾಬು.

ಹಿರಿಯೂರು ಹರಿಪ್ರಸಾದ್ ಸಾಹೇಬರಿಗೆ ಬಹಿರಂಗ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ… ಹರಿಪ್ರಸಾದ್ ಅವರು ಹಿಂದಿನ ಸಭೆಯಲ್ಲಿ ಹೇಳಿದಂತೆ ನಮ್ಮ ದೇಶದಲ್ಲಿ ಐದು ರಾಜ್ಯದ ಮುಖ್ಯಮಂತ್ರಿ ಮಾಡಿರೋರು ನೀವು ನಿಮಗೆ ಮುಖ್ಯಮಂತ್ರಿ ಮಾಡೋದು ಗೊತ್ತು ಇಳಿಸುವುದು ಗೊತ್ತು ಆದರೆ ಯಾಕೋ ಇತ್ತೀಚಿಗೆ ಮಂತ್ರಿ ಪದವಿ ಬಗ್ಗೆ ನಿಮ್ಮ ಸಮಾಜದ ಸಭೆ...

ಅಘಾತಕಾರಿ ಭವಿಷ್ಯ ನುಡಿದ ಕೋಡಿಶ್ರೀಗಳು

https://janadhwani.in/wp-content/uploads/2023/06/VID-20230608-WA0127.mp4 ಕೋಲಾರ: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೋಡಿಮಠದ ಸ್ವಾಮೀಜಿ ನುಡಿದಿದ್ದ ಭವಿಷ್ಯ ನಿಜವಾಗಿದೆ. ಯಾವುದೇ ಪಕ್ಷಗಳು ಒಟ್ಟಾಗಿ ಹೋಗುವುದಿಲ್ಲ. ಪಕ್ಷಾಂತರಗಳು ಹೆಚ್ಚಲಿವೆ. ಆದ್ರೆ, ಒಂದೇ ಪಕ್ಷ ಅಧಿಕಾರವನ್ನು ಹಿಡಿಯಲಿದೆ ಎಂದು ಹೇಳಿದ್ದರು....

ಬಾಯಾರಿಕೆಯಿಂದ ಬಳಲಿ ಬೆಂಡಾಗಿ ನಿತ್ರಾಣಗೊಂಡಿದ್ದ ಮಹಿಳೆಗೆ ನೀರು ಕುಡಿಸಿ ಮಾನವೀಯತೆ ಮೆರದ ವಿದ್ಯಾರ್ಥಿ ತೇಜ್

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.11. ರಸ್ತೆ ಬದಿಯಲ್ಲಿ ನಿತ್ರಾಣಗೊಂಡ ಮಹಿಳೆಯೊಬ್ಬಳಿಗೆ ಬಾಲಕನೊಬ್ಬ ನೀರು ಕುಡಿಸಿ ಮಾನವೀಯತೆ ಮೆರದಿದ್ದಾನೆ. ಹೌದು ಇದು ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯ ಬೆಸ್ಕಾಂ ಕಚೇರಿ ಮುಂಭಾಗದ ಪಾದಚಾರಿ ರಸ್ತೆಯ ಮೇಲೆ ನಿತ್ರಾಣಗೊಂಡಿದ್ದ ಮಹಿಳೆಯೊಬ್ಬಳು ಬಿಸಿಲಿನ ಧಗೆಗೆ ದಾಹದಿಂದ...

ಸ್ಮಶಾನ ಭೂಮಿ‌ ಅಕ್ರಮ ಒತ್ತುವರಿ ತೆರವಿಗೆ ಮುಂದಾದ ತಾಲೂಕು ಆಡಳೀತ

ಜನಧ್ವನಿ ವಾರ್ತೆ ಚಳ್ಳಕೆರೆ ಜ.9 ಚಳ್ಳಕೆರೆ ಸ್ಮಶಾನ ಭೂಮಿಯಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡವರ ಎದೆಯಲ್ಲಿ ನಡುಕ ಶುರುವಾಗಿದೆ. ಹೌದು ಚಳ್ಳಕೆರೆ ತಾಲೂಕಿನ ಸ್ಮಶಾನ ಭೂಮಿಯನ್ನು ಬಿಡದೆ ಪಟ್ಟ ಭದ್ರರು. ಸರಕಾರಿ ಗೋಮಾಳ. ಅರಣ್ಯ ಭುಮಿ. ಸಾರ್ವಜನಿರ ಸದುಪಯೋಗಗಿಟ್ಟ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಲ್ಲದೆ...

You cannot copy content of this page