ನರೇಗಾದಡಿ ಕೆಲಸ ಕೊಡುತ್ತೇವೆ, ಯಾರೂ ಗುಳೇ ಹೋಗಬೇಡಿ*- ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಮನವಿ

ಹೊಳಲ್ಕೆರೆ ಮಾ. 14 : ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇದ್ದು, ಕೂಲಿ ಕೆಲಸ ಅರಸಿಕೊಂಡು, ಯಾರೂ ಕೂಡ ಗುಳೇ ಹೋಗಬೇಡಿ, ನರೇಗಾ ಯೋಜನೆಯಡಿ ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೇ ಕೂಲಿ ಕೆಲಸ ಕೊಟ್ಟು, ಸಕಾಲದಲ್ಲಿಯೇ ಕೂಲಿ ಹಣ ನೀಡುತ್ತೇವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್...

ಮಿಷನ್ ಶಕ್ತಿ ಯೋಜನೆ: ಜೆಂಡರ್ ಸ್ಪೆಷಲಿಸ್ಟ್ ಹುದ್ದೆ ನೇಮಕಾತಿ ರದ್ದು

ಚಿತ್ರದುರ್ಗ.ಫೆ.17: ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಮಿಷನ್ ಶಕ್ತಿ ಯೋಜನೆಯಡಿ ಲಿಂಗ ತಜ್ಞರು (ಜೆಂಡರ್ ಸ್ಪೆಷಲಿಸ್ಟ್) ಹುದ್ದೆಯ ನೇಮಕಾತಿಯನ್ನು ಕೈ ಬಿಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣ...

“ಬಾಳೆದಿಂಡಿನಿಂದ ನಾರು ಸಂಸ್ಕರಣೆ ಮತ್ತು ಮೌಲ್ಯವರ್ದಿತ ಉತ್ಪನ್ನಗಳ ಕೌಶಲ್ಯ ಅಭಿವೃದ್ಧಿ ತರಬೇತಿ” ಕಾರ್ಯಗಾರಕ್ಕೆ ಅರ್ಜಿ ಆಹ್ವಾನ.

ನಾಯಕನಹಟ್ಟಿ ಕೃಷಿ ವಿಶ್ವವಿದ್ಯಾಲಯ, ಧಾರವಾಡ ಮತ್ತು ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ (SID)–ಭಾರತೀಯ ವಿಜ್ಞಾನ ಸಂಸ್ಥೆ, ಚಳ್ಳಕೆರೆ (IISc) ಇವರ ಸಂಯುಕ್ತಾಶ್ರಯದಲ್ಲಿ “ ಬಾಳೆದಿಂಡಿನಿಂದ ನಾರು ಸಂಸ್ಕರಣೆ ಮತ್ತು ಮೌಲ್ಯವರ್ದಿತ ಉತ್ಪನ್ನಗಳ ಕೌಶಲ್ಯ ಅಭಿವೃದ್ಧಿ ತರಬೇತಿ” ಕಾರ್ಯಗಾರಕ್ಕೆ ಅರ್ಜಿಯನ್ನು...

ಗ್ರೂಪ್-ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ.

ಚಿತ್ರದುರ್ಗ ಡಿ.15: ಇದೇ ಡಿಸೆಂಬರ್ 16 ಮತ್ತು 17 ರಂದು ಕೆಪಿಎಸ್‍ಸಿ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಹಿನ್ನಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ...

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ

ಚಿತ್ರದುರ್ಗ ಡಿ13 ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 06 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 26 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ, ಗೊಡಬನಾಳ್, ಚಳ್ಳಕೆರೆ ತಾಲ್ಲೂಕಿನ...

ಡಿ.2 ರಂದು ನೈಸರ್ಗಿಕ ನಾರುಗಳ ಮೌಲ್ಯವರ್ದನೆ ಕುರಿತು ವಿಚಾರ ಸಂಕೀರ್ಣ

ಚಳ್ಳಕೆರೆ ನ.24: ಚಳ್ಳಕೆರೆ ತಾಲ್ಲೂಕು ಕುದಾಪುರದ ಭಾರತೀಯ ವಿಜ್ಞಾನ ಸಂಸ್ಥೆ ಹಾಗೂ ಬೆಂಗಳೂರಿನ ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ ವತಿಯಿಂದ, ಡಿ.2 ರಂದು ಕುದಾಪುರದಲ್ಲಿ, ನೈಸರ್ಗಿಕ ನಾರುಗಳಾದ ಬಾಳೆ, ಕತ್ತಾಳೆ, ಅಡಿಕೆ ಹಾಗೂ ಕುರಿ ಉಣ್ಣೆಗಳಿಂದ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆ ಹಾಗೂ ಮಾರುಕಟ್ಟೆ ಕುರಿತು ಒಂದು...

You cannot copy content of this page