ದಸರಾ ಮಹೋತ್ಸವ ಆಚರಣೆಯಲ್ಲಿ ಸಾಮಾಜಿಕ ನ್ಯಾಯ ಪಾಲಿಸಬೇಕಾಗಿದೆ ಸಾಹಿತಿ ಪತ್ರಕರ್ತ ಕೊರ್ಲಕುಂಟೆತಿಪ್ಪೇಸ್ವಾಮಿ.

ದಸರಾ ಮಹೋತ್ಸವ ಆಚರಣೆಯಲ್ಲಿ ಸಾಮಾಜಿಕ ನ್ಯಾಯ ಪಾಲಿಸಬೇಕಾಗಿದೆ ಸಾಹಿತಿ ಪತ್ರಕರ್ತ ಕೊರ್ಲಕುಂಟೆತಿಪ್ಪೇಸ್ವಾಮಿ.

ಚಳ್ಳಕೆರೆ: ಸಾಮಾಜಿಕ ನ್ಯಾಯಕ್ಕಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ತಮ್ಮ ಆಡಳಿತದಲ್ಲಿ ಮೀಸಲಾತಿಯನ್ನು ಜಾರಿಗೆ ತಂದವರು. ಸಂಪ್ರದಾಯಬದ್ಧವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಶ್ವ ವಿಖ್ಯಾತಿಯಾಗಿ ನಡೆಯುವ ದಸರಾ ಮಹೋತ್ಸವ ಆಚರಣೆಯಲ್ಲಿ ಸಾಮಾಜಿಕ ನ್ಯಾಯ ಪಾಲಿಸಬೇಕಾಗಿದೆ. ಪ್ರಸಕ್ತ ವರ್ಷದ ದಸರಾ ಮಹೋತ್ಸವದ ಉದ್ಘಾಟನೆಗೆ ನಾಡಿನ...

ಕಾವ್ಯಕ್ಕೆ ಮನಸ್ಸನ್ನು ಮುದಗೊಳಿಸುವ ಶಕ್ತಿ ಇದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ರವೀಂದ್ರನಾಥ್

ಚಳ್ಳಕೆರೆ ಜನಧ್ವನಿ ವಾರ್ತೆ ಜೂ.2 ಕಾವ್ಯಕ್ಕೆ ಮನಸ್ಸನ್ನು ಮುದಗೊಳಿಸುವ ಶಕ್ತಿ ಇದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ರವೀಂದ್ರನಾಥ್ ಹೇಳಿದರು. ನಗರದ ಎಚ್.ಪಿ.ಪಿ.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಕನ್ನಡ ವಿಭಾಗ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ...

ನರರಾಕ್ಷಸನ‌ ವಿಕೃತ ಅಟ್ಟಹಾಸ……

” ನರರಾಕ್ಷಸನ‌ ವಿಕೃತ ಅಟ್ಟಹಾಸ……… **************************************** ನಾವು‌ ಚಿಕ್ಕವರಿದ್ದಾಗ ದೆವ್ವ, ಪಿಶಾಚಿ, ರಾಕ್ಷಸರೆಂದರೆ‌ ಮನುಷ್ಯರಿಗೆ ತದ್ವಿರುದ್ಧವಾದ ಅತಿ ಭಯಂಕರ ರೂಪ ಹೊಂದಿರುವ, ನೋಡಿದರೆ ಬೆಚ್ಚಿ‌ಬೀಳುವ ಕ್ಷುದ್ರ ಆಕೃತಿಗಳು ಎಂಬ ವಿಶೇಷ ಕಲ್ಪನೆಯಿತ್ತು. ಕಥೆ, ಸಿನಿಮಾ‌,...

ಸಾಹಿತ್ಯ ಸಂಸ್ಕಾರ ಸಮಾಜದ ಬದುಕನ್ನು ಅರ್ಥೈಸಿಕೊಳ್ಳುವ ಮಹಾಶಕ್ತಿಯಾಗಿದೆ ಎಂದು ಹಿರಿಯ ಕತೆಗಾರ ತಿಪ್ಪಣ್ಣ ಮರಿಕುಂಟೆ ಹೇಳಿದರು.

ಚಳ್ಳಕೆರೆ ನವಂಬರ್12. ಸಾಹಿತ್ಯ ಸಂಸ್ಕಾರ ಸಮಾಜದ ಬದುಕನ್ನು ಅರ್ಥೈಸಿಕೊಳ್ಳುವ ಮಹಾಶಕ್ತಿಯಾಗಿದೆ ಎಂದು ಹಿರಿಯ ಕತೆಗಾರ ತಿಪ್ಪಣ್ಣ ಮರಿಕುಂಟೆ ಹೇಳಿದರು. ತಾಲೂಕಿನ ದೇವರಮರಿಕುಂಟೆ ಗ್ರಾಮದಲ್ಲಿ ಶನಿವಾರ ಗ್ರಾಮೀಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ನೆನಪು ಮಾಸಿಕ ಕಾರ್ಯಕ್ರಮ ಮತ್ತು ಕವಿ ಕರ‍್ಲಕುಂಟೆ ತಿಪ್ಪೇಸ್ವಾಮಿ...

ಗ್ರಹಣ ಹಾಗೂ ನ್ಯೂಸ್ ಚಾನೆಲ್ ಗಳ ಸುತ್ತ

*************************************** ಈ ಸೂರ್ಯಗ್ರಹಣ , ಚಂದ್ರಗ್ರಹಣ ಅಂತ ಬಂದರೆ ಸಾಕು, ಸೂರ್ಯ ಚಂದ್ರಗಿಂತಲೂ ಸಿಕ್ಕಾಪಟ್ಟೆ ಬಿಜ಼ಿ ಆಗೋದು ಅಂದ್ರೆ ನಮ್ಮ‌ ಟೀವಿ ನ್ಯೂಸ್ ಚಾನೆಲ್ ಗಳು ! ನಭೋಮಂಡಲದಲ್ಲಿ ಆಯಾ ಕಾಲಕ್ಕನುಸಾರವಾಗಿ ಘಟಿಸುವ ಈ ಕೌತುಕ ವಿದ್ಯಮಾನಗಳು ತಮ್ಮಷ್ಟಕ್ಕೆ ತಾವು ನಡೆದುಕೊಂಡು ಹೋದರೂ ನಮ್ಮ ನ್ಯೂಸ್...