ಈ ಬೃಹತ್‌ ಯೋಜನೆಯಡಿ ಮೂರು ಜಿಲ್ಲೆಗಳ ಲಕ್ಷಾಂತರ ಜನರು ಆರೋಗ್ಯಕರ ನೀರು ಪಡೆಯಲಿದ್ದಾರೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ

ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ 2 ಪಟ್ಟಣಗಳಿಗೆ ಶೀಘ್ರದಲ್ಲಿಯೇ ಕುಡಿಯುವ ನೀರು ಸರಬರಾಜು ಮಾಡುವ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, ಈ ಭಾಗದ ಜನರ ಬಹು ದಿನಗಳ ಕನಸು ನನಸಾಗಲಿದೆ. ತುಮಕೂರು ಜಿಲ್ಲೆಯ ಪಾವಗಡ ಹಾಗೂ ಕ್ವಾದಿಗುಂಟೆ ಬಳಿ ನಡೆಯುತ್ತಿರುವ ಕಾಮಗಾರಿಗಳನ್ನು ಬುಧವಾರ...

ಚಿತ್ರದುರ್ಗ ಜಿಲ್ಲಿಗೆ ಆಮ್ಲನ್ ಆಧಿತ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನೇಮಕ.

ಬೆಂಗಳೂರು ಜು.6.ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾನುಗಳ ವಿಚಾರಣೆ, ಅನಿರೀಕ್ಷಿತ ತಪಸಾಣೆ ಕೈಗೊಂಡು ವರದಿಗೆ ಸೂಚಿಸಿದೆ ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ...

ಸಿದ್ದರಾಮಯ್ಯ ನೇತೃತ್ವ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ.

ಬೆಂಗಳೂರು ಜೂ.6 ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಸಿದ್ದರಾಮಯ್ಯ ನೇತೃತ್ವ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದ ಬಾರೆ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಗೆ ಆಗಮಿಸಿದಂತ ಸಚಿವ ಬಿ.ನಾಗೇಂದ್ರ ಅವರು...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 2024-25ನೇ ಸಾಲಿನ ರಿಯಾಯಿತಿ ದರದ ಬಸ್‌ ಪಾಸ್‌ಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು ಜೂ.1 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 2024-25ನೇ ಸಾಲಿನ ರಿಯಾಯಿತಿ ದರದ ಬಸ್‌ ಪಾಸ್‌ಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಬಸ್‌ ಪಾಸ್‌ಗಾಗಿ ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್‌ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು...

ಜಿಪಂ.ತಾಪಂ ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಎಂಬ ಶುಭ ಸೂಚನೆ ನೀಡಿದ ಸಿ.ಎಂ ಸಿದ್ದರಾಮಯ್ಯ.

ಮೈಸೂರಿನಲ್ಲಿ ಮೇ.26 ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದೆ. ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ. ಕ್ಷೇತ್ರ ಪುನರ್ವಿಗಂಡಣೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ...

ಸಿ.ಎಂ. ಡಿಸಿಎಂ ಹಲವು ಸಚಿವರೊಂದಿಗೆ ಶ್ರೀಮಂಜುನಾಥನ ದರ್ಶನ..

ಧರ್ಮಸ್ಥಳ ಮೇ.25 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ...

You cannot copy content of this page