ದೇವೇಗೌಡರ ನಿವಾಸದಲ್ಲಿ ರೇವಣ್ಣನವರ ಬಂಧನ…

ಬೆಂಗಳೂರು ಮೇ.4ಲೈಂಗಿಕ ಗೌರ್ಜನ್ಯದ ಆರೋಪಿ ಎಸ್. ಡಿ. ರೇವಣ್ಣ ಅವರ ಬಂಧನವಾಗಿದೆ. ಇಂದು ಸಂಜೆ ಪದ್ಮನಾಭ್ ನಗರದ ದೇವೇಗೌಡರ ನಿವಾಸದಲ್ಲಿ ರೇವಣ್ಣನವರನ್ನು ಬಂಧಿಸಲಾಯಿತು. ಇವತ್ತು ಸಂಜೆ 6 ಗಂಟೆಯ ಹೊತ್ತಿಗೆ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನ ಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿತು. ತಕ್ಷಣ ಎಸ್ ಐ ಟಿ ಅಧಿಕಾರಿಗಳು ರೇವಣ್ನ...

ರಾಜ್ಯದ ಚಿತ್ರದುರ್ಗ ಸೇರಿ 6 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹವಮಾನ ಇಲಾಖೆ ಎಚ್ಚರಿಕೆ

‌‌‌‌ ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು ಜನರು ಬಿಸಿಲಿನ ಶಾಕಕ್ಕೆ ತತ್ತರಿಸಿ ಹೋಗಿದ್ದಾರೆ.ಹಾಗಾಗಿ ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ಬಿಸಿ ಗಾಳಿಯ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ...

ಪೆನ್ ಡ್ರೈವ್ ಚರ್ಚೆ ಬಿಡಿ- ಬರ ಹಾಗೂ ಬಿಸಿನ ತಾಪಮಾನದಿಂದ ಜನರನ್ನು ರಕ್ಷಣೆ ಮಾಡಿ -ರಾಜ್ಯದ ದೊರೆಗಳಿಗೆ ಕಿವಿಮಾತು,

(ಸಂಗ್ರಹ ಸಾಂದರ್ಭಿಕ ಚಿತ್ರ) ಜನಧ್ವನಿ ವಾರ್ತೆ ಏ .30 . ರಾಜ್ಯದಲ್ಲಿ ಭೀಕರ ಬರದ ನಡುವೆ ಬಿಸಿಲ ಬೇಗೆಗೆ ಹೈರಾಣಾಗಿರುವ ಜನತೆಗೆ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಬಿಸಿಲಿನ ತಾಪಮಾನದಿಂದ ಅಲ್ಲಲ್ಲಿ ವೃದ್ಧರು ಮೃತ ಪಟ್ಟ ಘಟನೆಗಳು ಬೆಳಿಕಿಗೆ ಬಂದಿವೆ. ಜನ ಜಾನುವಾರು, ಪ್ರಾಣಿ, ಪಕ್ಷಿಗಳು ಕುಡಿಯುವ ನೀರು ಹಾಗೂ ಬಿಸಿಲಿನ...

ಮುಖ್ಯಪಶುವೈದ್ಯಾಧಿಕಾರಿ ಡಾ.ನಾಗರಾಜ್ ರವರು ಪಶು ವೈದ್ಯಕೀಯ ಇಲಾಖೆಯಲ್ಲಿ ಸಲ್ಲಿಸಿರುವ ಸೇವೆ ಗುರುತಿಸಿ, ಶ್ರೇಷ್ಠ ಪಶುವೈದ್ಯ ಪ್ರಶಸ್ತಿ ನೀಡಲಾಗಿದೆ

ಬೆಂಗಳೂರು : ಹೆಬ್ಬಾಳದ ಕರ್ನಾಟಕ ಪಶುವೈದ್ಯಕೀಯ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಪಶುವೈದ್ಯಕೀಯ ದಿನಾಚರಣೆಯಲ್ಲಿ ಹೆಚ್.ಟಿ.ಡಾ.ನಾಗರಾಜ್ ಮುಖ್ಯಪಶು ವೈದ್ಯಾಧಿಕಾರಿಗಳು, ಪಶುಆಸ್ಪತ್ರೆ, ಹಿರಿಯೂರು ಇವರು ಪಶುವೈದ್ಯಕೀಯ ಇಲಾಖೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಶ್ರೇಷ್ಠ ಪಶುವೈದ್ಯ ಪ್ರಶಸ್ತಿಯನ್ನು ನೀಡಿ...

ಭದ್ರಾ ಮೇಲ್ದಂಡೆ ಯೋಜನೆ: ಹಠ ಬಿಟ್ಟು ಕೆಲಸ ಮಾಡಲು ಅನುವು ಮಾಡಿಕೊಡುವಂತೆ ಅಬ್ಬಿನಹೊಳಲು ರೈತರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ.

ಚಿತ್ರದುರ್ಗ ಮಾ.04: ಲಕ್ಷಾಂತರ ರೈತರ ಆಶಾ ಕಿರಣವಾಗಿರುವ ಭದ್ರಾ ಮೇಲ್ದಂಡೆ ಯೋಜನೆ ಯಡಿ ಕೆಲವೇ ಕೆಲವು ರೈತರಿಂದಾಗಿ ಇಡೀ ಯೋಜನೆ ನೆನೆಗುದಿಗೆ ಬಿದ್ದಿದೆ. ರೈತರಿಗಾಗಿಯೇ ಇರುವ ಈ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ರೈತರು ಹಠ ಬಿಟ್ಟು ಕೆಲಸ ಮಾಡಲು ಅನುವು ಮಾಡಿ ಕೊಡಬೇಕು. ಪರಿಹಾರ ಕುರಿತಂತೆ ರೈತರಿಗೆ ನ್ಯಾಯ...

ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್‌ ತನ್ನ ಪಾಲಿನ ಮೂರು ಸೀಟನ್ನು ಗೆದ್ದುಕೊಂಡಿದೆ. ಇನ್ನು ಬಿಜೆಪಿ ನಿರೀಕ್ಷೆಯಂತೆ 1 ಸ್ಥಾನವನ್ನು ಪಡೆದುಕೊಂಡಿದೆ.

. ಬೆಂಗಳೂರು, ಫೆ 27 ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್‌ ತನ್ನ ಪಾಲಿನ ಮೂರು ಸೀಟನ್ನು ಗೆದ್ದುಕೊಂಡಿದೆ. ಇನ್ನು ಬಿಜೆಪಿ ನಿರೀಕ್ಷೆಯಂತೆ 1 ಸ್ಥಾನವನ್ನು ಪಡೆದುಕೊಂಡಿದೆ. ಆದರೆ, ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಈ ಮೂಲಕ...

You cannot copy content of this page