ವ್ಯಸನ ಮುಕ್ತ ಸಮಾಜ ನಿರ್ಮಿಸಲು ವರ್ತಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ:ಆರ್ ಎಫ್ ದೇಸಾಯಿ

ಚಳ್ಳಕೆರೆ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಯುವ ಸಮೂಹ ಮಾದಕ ವ್ಯಸನಕ್ಕೆ ತುತ್ತಾಗುತ್ತಿದ್ದು ಇದರ ನಿರ್ಮೂಲನೆಗಾಗಿ ನಗರದ ಪೋಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಉದ್ದೇಶಿಸಿದ್ದು ಔಷಧಿ ಹಾಗೂ ಪುಸ್ತಕ ಮಳಿಗೆ ವ್ಯಾಪಾರಸ್ಥರು ಸಹಕರಿಸಬೇಕು ಎಂದು ವೃತ ನಿರೀಕ್ಷಕ ಆರ್ ಎಫ್...

ಗ್ರಾಮದಲ್ಲಿ‌ ಅಕ್ರಮ‌ಚಟುಕೆಗಳು ಕಂಡು ಬಂದಲ್ಲಿ‌ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿ ಪಿಎಸ್ ಐ ಶಿವರಾಜ್.

ಚಳ್ಳಕೆರೆ ಜನಧ್ವನಿ ವಾರ್ತೆ ಡಿ.2. ಗ್ರಾಮೀಣ ಪ್ರದೇಶದಲ್ಲಿ‌ಯಾವುದೇ ಕಾನೂನು ಬಾಹಿರ ಚಟುವಟಿಕೆ ಹಾಗೂ ಅಪರಿತರ ಗ್ರಾಮದಲ್ಲಿ ಸುತ್ತಾಡುವುದು ಕಂಡು ಬಂದರೆ ಪೋಲಿಸ್ ಠಾಣೆಗೆ ಮಾಹಿನಿ ನೀಡುವಂತೆ ತನಿಖೆ ಪಿಎಸ್ ಐ ಶಿವರಾಜ್ ಕಿವಿಮಾತು ಹೇಳಿದರು. ತಾಲೂಕಿನ ಗೋಪನಹಳ್ಳಿ ಗ್ರಾಮದ ಶ್ರೀಮಾರಮ್ಮ ದೇವಸ್ಥಾನದ ಮುಂಭಾಗದಲ್ಲಿ ಪೋಲಿಸ್...

‘ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಿ’ ಗೃಹ ಸಚಿವ ಪರಮೇಶ್ವರ್

ಬೆಳಗಾವಿ: ‘ಸಮಾಜದಲ್ಲಿ ಅಶಾಂತಿ ಮೂಡಿಸುವಂಥ ಸುಳ್ಳು ಸುದ್ದಿ, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿದ್ದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂದು ಗೃಹಸಚಿವ ಜಿ.ಪರಮೇಶ್ವರ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಲ್ಲಿನ ನಗರ ಪೊಲೀಸ್...

ಮಗುವನ್ನು ಅನಧಿಕೃತವಾಗಿ ದತ್ತು ನೀಡುವುದು, ದತ್ತು ಪಡೆಯುವುದು ಶಿಕ್ಷಾರ್ಹ ಅಪರಾಧ

ಮಡಿಕೇರಿ ನ.18 ಬಾಲ ನ್ಕಾಯಾಕಾಯ್ದೆ 2015 ರ ಸೆಕ್ಷನ್ 81 ರನ್ವಯ ಯಾವುದೇ ವ್ಯಕ್ತಿ ಪೋಷಕರನ್ನು ಕಳೆದುಕೊಂಡ, ತಿರಸ್ಕರಿಸಲ್ಪಟ್ಟ, ತ್ಯಜಿಸಲ್ಪಟ್ಟ ಮಗುವನ್ನು ಅನಧಿಕೃತವಾಗಿ ದತ್ತು ನೀಡುವುದು ಅಥವಾ ದತ್ತು ಪಡೆಯುವುದು ಮಾಡಿದಲ್ಲಿ ಅಂತಹ ವ್ಯಕ್ತಿಗೆ ಐದು ವರ್ಷಗಳ ಅವಧಿಯವರೆಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.ವರೆಗೆ...

ದೌರ್ಜನ್ಯನಿಯಂತ್ರಣಕಾಯ್ದೆ ಬಗ್ಗೆ ಅರಿವುಮೂಡಿಸುವ ಕಾರ್ಯಕ್ರಮಗಳು ಪ್ರತಿ ಹಳ್ಳಿಗಳಲ್ಲೂ ನಡೆಯಬೇಕು ಮೇಟಿಕುರ್ಕೆ ಗ್ರಾಪಂ.ಅಧ್ಯಕ್ಷ ಎಸ್.ಹನುಮಂತರಾಯ

ಹಿರಿಯೂರು : ಗ್ರಾಮೀಣ ಜನರಿಗೆ ಸರ್ಕಾರದ ದೌರ್ಜನ್ಯ ನಿಯಂತ್ರಣ ಕಾಯ್ದೆ ಬಗ್ಗೆ ಸೂಕ್ತ ಅರಿವು ಮೂಡಿಸುವಂತಹ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮಗಳು ಪ್ರತಿ ಹಳ್ಳಿ ಹಳ್ಳಿಗಳಲ್ಲೂ ನಡೆಯುವಂತಾಗಬೇಕು ಎಂಬುದಾಗಿ ಮೇಟಿಕುರ್ಕೆ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಎಸ್.ಹನುಮಂತರಾಯ ಹೇಳಿದರು. ತಾಲ್ಲೂಕಿನ ಬಿರೇನಹಳ್ಳಿ ಗ್ರಾಮದಲ್ಲಿ ಗ್ರಾಮದ...

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ತಾಲ್ಲೂಕು ಹಂತದಲ್ಲಿ ಮಕ್ಕಳ ರಕ್ಷಣೆ ಜವಾಬ್ದಾರಿ ಹೆಚ್ಚಿದೆ

ಚಿತ್ರದುರ್ಗ ನ.18: ಮಕ್ಕಳ ರಕ್ಷಣೆ, ಬೆಳವಣಿಗೆ ವಿಷಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡುವುದು ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತಹಶೀಲ್ದಾರರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ತಾಲ್ಲೂಕು ಹಂತದಲ್ಲಿ ಮಕ್ಕಳ ರಕ್ಷಣೆಗೆ ಕ್ರಮವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ...