ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆ ಕುರಿತು ರೈತರಿಗೆ ತರಬೇತಿ

ಚಿತ್ರದುರ್ಗ. ಜುಲೈ24: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಜಿಲ್ಲೆಯ ರೈತರಿಗೆ “ಮುಂಗಾರು ಹಂಗಾಮಿನ ಪ್ರಮುಖ ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆಗಳ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಬೇಸಾಯಶಾಸ್ತ್ರಜ್ಞ...

ತೆಂಗಿನ ತೋಟಗಳಿಗೆ ತಗಲುವ ಕಪ್ಪುತಲೆ ಹುಳುಗಳ ನಿರ್ವಹಣಾ ಕ್ರಮಗಳು

ಚಿತ್ರದುರ್ಗ ಜು.19 ಜಿಲ್ಲೆಯಲ್ಲಿ ತೆಂಗು ಬೆಳೆ ವಿಸ್ತೀರ್ಣ 60,874 ಹೆಕ್ಟೇರ್‍ನಲ್ಲಿ ಬೆಳೆಯಲಾಗುತ್ತಿದ್ದು, ತೆಂಗು ಬೆಳೆಗೆ ಕಪ್ಪುತಲೆ ಹುಳುಗಳ ಬಾದೆ ಹೆಚ್ಚಾಗಿ ಕಾಣಿಸಿಕೊಳ್ಳುವುದರಿಂದ ಈ ಕೀಟ ನಿಯಂತ್ರಣಕ್ಕಾಗಿ ಹತೋಟಿ ಕ್ರಮಕೈಗೊಳ್ಳಲು ತೋಟಗಾರಿಕೆ ಇಲಾಖೆ ರೈತರಿಗೆ ಸಲಹೆ ನೀಡಿದೆ. ಗರಿತಿನ್ನುವ ಹುಳು: ಮರಿ ಹುಳುಗಳು ಎಲೆಯ...

ಮಳೆದ ಬಾರದೆ ಬಿತ್ತನೆ ಮಾಡಿದ ಬೆಳೆಗಳು ಬಾಡುತ್ತಿರುವುದು ರೈತರ ಆತಂಕ.

ಚಳ್ಳಕೆರೆ ಜನಧ್ವನಿ ವಾರ್ತೆ ಜು.10 ಕಳೆದ ತಿಂಗಳು ಸ್ವಲ್ಪಮಟ್ಟಿಗೆ ಕರುಣೆ ತೋರಿದ ಮುಂಗಾರು ಮಳೆ ನಂತರ ಮಾಯವಾದ ಮಳೆರಾಯ ಬಿತ್ತನೆ ಮಾಡಿದ ಬೆಳೆ ಬಾಡುತ್ತಿದ್ದು ಮತ್ತೊಂದೆಡೆ ಬಿತ್ತನೆ ಮಾಡಲು ಭೂಮಿ ಹಸನು ಮಾಡಿಕೊಂಡು ರೈತರು ಮಳೆಗಾಗಿ ಮುಗಿಲುನೋಡುವಂತಾಗಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾದ ಬಡವರ...

ಕೃಷಿ, ತೊಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳನ್ನು ರೈತರ ಮನೆಬಾಗಿಲಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಸೂಚನೆ.

‌‌‌‌ ಚಳ್ಳಕೆರೆ ಜನಧ್ವನಿ ವಾರ್ತೆ ಜು.1 ಕೃಷಿ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಪ್ರತಿ ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ರೈತರಿಗೆ ಕಾರ್ಯಗಾರ ಹಮ್ಮಿಕೊಳ್ಳುವ ಮೂಲಕ ಬೆಳೆವಿಮೆ, ಬೆಳೆ ಪರಿಹಾರ ಸೇರಿದಂತೆ ವಿವಿಧ ಯೋಜನೆಗಳನ್ನು ರೈತರಿಗೆ ಸರಕಾರಿ ಯೋಜನೆಗಳು ತಲುಪಿಸುವಂತೆ ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ಸಹಾಯಕ...

ರಾಷ್ಟ್ರೀಯ ತೋಟಗಾರಿಕೆ ಇಲಾಖೆಯಡಿ : ಸಹಾಯಧನಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ ಜೂನ್.28: 2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ದಾಳಿಂಬೆ, ಅಂಗಾಂಶ ಬಾಳೆ, ಡ್ರ್ಯಾಗನ್ ಪ್ರೂಟ್ ಹಣ್ಣಿನ ಬೆಳೆಗಳು, ಹೈಬ್ರಿಡ್ ತರಕಾರಿ, ಸುಗಂಧರಾಜ ಹೂಗಳು,...

ಹೂ ಬೆಳೆಗಾರರು ಮತ್ತು ಸಗಟು ವರ್ತಕರ ಸಭೆ ಅಳತೆಯಲ್ಲಿ ಮೋಸ ಮಾಡದಂತೆ ಕಟ್ಟುನಿಟ್ಟಿನ ಸೂಚನೆ

ಚಿತ್ರದುರ್ಗ ಜೂನ್.25 ಚಿತ್ರದುರ್ಗ ಕೃಷಿ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿರುವ ಸಗಟು ಹೂವಿನ ಮಾರುಕಟ್ಟೆಯಲ್ಲಿ ಹೂವುಗಳನ್ನು ಮಾರಾಟಕ್ಕಾಗಿ ತರುವ ಹೂ ಬೆಳೆಗಾರರು ಹೂವಿನ ಅಳತೆಯಲ್ಲಿ ರೈತರಿಗೆ ಮೋಸವಾಗುತ್ತಿರುವ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ಈಚೆಗೆ...

You cannot copy content of this page