ಬಹುದಿನಗಳ ಸಮಸ್ಯೆಗೆ ಸೆಪ್ಟಂಬರ್ ನಿಂದ ಪೋಡಿ ದುರಸ್ತಿ ಕಂದಾಯ ಸಚಿನ ಕೃಷ್ಣಬೈರೇಗೌಡ.

ಬೆಂಗಳೂರು ಆ.14ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ತಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀರ್ಣ ಮಂಜೂರು ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ...

ಹವಾಮಾನ ಆಧಾರಿತ ಬೆಳೆವಿಮೆ ನೋಂದಣಿ: ಅವಧಿ ವಿಸ್ತರಣೆ

ಚಿತ್ರದುರ್ಗ ಆಗಸ್ಟ್.09: 2024-25ನೇ ಸಾಲಿಗೆ ಮರುವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳ ಬೆಳೆವಿಮೆ ನೊಂದಣಿ ಅವಧಿಯನ್ನು ಇದೇ ಆಗಸ್ಟ್ 16 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ...

ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಅ.3: 2024-25ನೇ ಸಾಲಿಗೆ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿಯಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಕೃಷಿ ಇಲಾಖೆಯ ಕೆ.ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು...

ತೆಂಗುಬೆಳೆಯಲ್ಲಿ ರೋಗ ಕೀಟ ಬಾದೆ : ಪೋಷಕಾಂಶ ನೀಡಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಲಹೆ

ಚಿತ್ರದುರ್ಗ.ಆಗಸ್ಟ್.01: ಜಿಲ್ಲೆಯ ತೆಂಗಿನ ಬೆಳೆಗಳಿಗೆ ರೋಗ ಮತ್ತು ಕೀಟದ ಬಾದೆ ಹೆಚ್ಚಾಗಿದೆ. ಇದರಿಂದ ಇಳುವರಿ ಕುಂಠಿತವಾಗುವ ಆತಂಕ ರೈತರಲ್ಲಿ ಕಾಡುತ್ತಿದ್ದು, ತೆಂಗಿನ ಗಿಡಗಳಿಗೆ ಸೂಕ್ತ ರೀತಿಯ ಪೋಷಕಾಂಶಗಳನ್ನು ನೀಡುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಅಧಿಕ ಇಳುವರಿ ಪಡೆಯುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣ...

ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆ ಕುರಿತು ರೈತರಿಗೆ ತರಬೇತಿ

ಚಿತ್ರದುರ್ಗ. ಜುಲೈ24: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಜಿಲ್ಲೆಯ ರೈತರಿಗೆ “ಮುಂಗಾರು ಹಂಗಾಮಿನ ಪ್ರಮುಖ ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆಗಳ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಬೇಸಾಯಶಾಸ್ತ್ರಜ್ಞ...

ತೆಂಗಿನ ತೋಟಗಳಿಗೆ ತಗಲುವ ಕಪ್ಪುತಲೆ ಹುಳುಗಳ ನಿರ್ವಹಣಾ ಕ್ರಮಗಳು

ಚಿತ್ರದುರ್ಗ ಜು.19 ಜಿಲ್ಲೆಯಲ್ಲಿ ತೆಂಗು ಬೆಳೆ ವಿಸ್ತೀರ್ಣ 60,874 ಹೆಕ್ಟೇರ್‍ನಲ್ಲಿ ಬೆಳೆಯಲಾಗುತ್ತಿದ್ದು, ತೆಂಗು ಬೆಳೆಗೆ ಕಪ್ಪುತಲೆ ಹುಳುಗಳ ಬಾದೆ ಹೆಚ್ಚಾಗಿ ಕಾಣಿಸಿಕೊಳ್ಳುವುದರಿಂದ ಈ ಕೀಟ ನಿಯಂತ್ರಣಕ್ಕಾಗಿ ಹತೋಟಿ ಕ್ರಮಕೈಗೊಳ್ಳಲು ತೋಟಗಾರಿಕೆ ಇಲಾಖೆ ರೈತರಿಗೆ ಸಲಹೆ ನೀಡಿದೆ. ಗರಿತಿನ್ನುವ ಹುಳು: ಮರಿ ಹುಳುಗಳು ಎಲೆಯ...

You cannot copy content of this page