ರಾಮಜೋಗಿಹಳ್ಳಿ ಗ್ರಾಮದ ಇತಿಹಾಸ ಹೊಂದಿದ ಕಲ್ಯಾಣಿಯ ದುರಸ್ಥಿ ಪಡಿಸುವಂತೆ ಗ್ರಾಪಂ ಸದಸ್ಯ ಸುರೇಶ್ ಬಾಬು.

ಚಳ್ಳಕೆರೆ ಜನಧ್ವನಿ ವಾರ್ತೆ ಮೇ 13. ಪೂರ್ವಜರು ಜನ ಜಾನುವಾರುಗಳಿಗೆಕುಡಿಯುವ ನೀರಿಗಾಗಿ ಕಲ್ಯಾಣಿ, ತೆರದ ಬಾವಿ, ಕೆರೆ ಕಟ್ಟೆಗಳನ್ನು ನಿರ್ಮಿಸಿದ್ದರು ಅವುಗಳ ನಿರ್ವಹಣೆಯಿಲ್ಲದೆ ಕಣ್ಮರೆಯಾಗುತ್ತಿರುವುದು ವಿಷಾಧನೀಯ . ಹೌದು ಇದು ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿ ಗ್ರಾಮದ ಸಮೀಪ ಸುಮಾರು 100 ಕ್ಕೂ ಹೆಚ್ಚು ವರ್ಷಗಳ ಇತಿಹಾಸ...

ಸಡಗರ ಸಂಭ್ರಮದಿಂದ ಜರುಗಿದ ಹಟ್ಟಿತಿಪ್ಪೇಶನ ರಥೋತೋತ್ಸವ- ಮುಕ್ತಿ ಬಾವುಟ಻ 61 ಲಕ್ಷ ರೂಗಳಿಗಳಿಗೆಜಿಲ್ಲಾ ಉಸ್ತುವರಿ ಸಚಿವ ಡಿ.ಸುಧಾರ್ .

ಚಳ್ಳಕೆರೆ ಜನಧ್ವನಿ ಮಾ.26 ಚಿತ್ರದುರ್ಗ: ಮಧ್ಯ ಕರ್ನಾಟಕದ ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಮಂಗಳವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಜರುಗಿತು. ಬರಗಾಲ ಹಾಗೂ ಉರಿ ಬಿಸಿಲು, ಗಾಳಿ, ದೂಳು ಯಾವುದನ್ನೂ ಲೆಕ್ಕಿಸದೆ...

ಹಟ್ಟಿತಿಪ್ಪೇಶನ ರಥೋತ್ಸವ ಮಂಗಳವಾರ ಮಧ್ನಾನ ಮೂರು ಗಂಟೆಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಲಿದೆ.

ಚಳ್ಳಕೆರೆ ಜನಧ್ವನಿ ವಾರ್ತೆ ಮಾ 25. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಪುಣ್ಯಕ್ಷೇತ್ರವು ರಾಜ್ಯಾದ್ಯಾಂತ ಮನೆ ಮಾತಾಗಿರುವ ಮಹಾಕ್ಷೇತ್ರವಾಗಿದೆ. ಚಳ್ಳಕೆರೆ ನಗರದಿಂದ ಸುಮಾರು 16 ಕಿ.ಮೀ ದೂರದಲ್ಲಿರುವ ಈ ಕ್ಷೇತ್ರವು ಐತಿಹಾಸಿಕ ಹಿನ್ನೆಲೆಯೂ ಹೊಂದಿದೆ. \ ನಾಯಕನಹಟ್ಟಿ ಕಂದಾಯ ಹೋಬಳಿ...

ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥಕ್ಕೆ ಕಳಸಾರೋಹಣ ರಥಕ್ಕೆ ಬಣ್ಣದ ಬಾವುಟಗಳ ಅಳವಡಿಕೆ ವಿವಿಧ ಸಮುದಾಯಗಳಿಗೆ ಆಹ್ವಾನ.

ನಾಯಕನಹಟ್ಟಿ::ಮಾ.22. ಮಧ್ಯ ಕರ್ನಾಟಕದ ಇತಿಹಾಸ ಪ್ರಸಿದ್ಧ. ಗುರು ತಿಪ್ಪೇರುದ್ರಸ್ವಾಮಿಯ ದೊಡ್ಡ ರಥಕ್ಕೆ ಕಳಸ ಪ್ರತಿಷ್ಠಾಪನೆ ಮಾಡಲಾಯಿತು. ಜಾತ್ರೆಗೆ ಇನ್ನೂ ಐದು ದಿನಗಳು ಬಾಕಿ ಇರುವ ಕಾರಣ ರಥಕ್ಕೆ ಕಳಸ ಬರಲು ಪ್ರತಿಷ್ಠಾಪಿಸಲಾಗುತ್ತದೆ. ಗ್ರಾಮದ ಬಾಬುದಾರರು ಕಳಸವನ್ನು ಪಟ್ಟಣದ ಒಳಮಠದಿಂದ ಸಾಂಪ್ರದಾಯಿಕ ವಿಧಿ ವಿಧಾನಗಳನ್ನು...

ತಿಪ್ಪೇರುದ್ರಸ್ವಾಮಿ ರಥಕ್ಕೆ 2.5 ಕೋಟಿ ರೂಗಳ ವಿಮೆಯನ್ನು ಜಿಲ್ಲಾಡಳಿತ ಒದಗಿಸಿದೆ. .

ನಾಯಕನಹಟ್ಟಿ ಮಾ21 ಮಧ್ಯಕರ್ನಾಟಕದಲ್ಲಿ ಪ್ರಖ್ಯಾತವಾಗಿರುವ ತಿಪ್ಪೇರುದ್ರಸ್ವಾಮಿ ರಥಕ್ಕೆ 2.5 ಕೋಟಿ ರೂಗಳ ವಿಮೆಯನ್ನು ಜಿಲ್ಲಾಡಳಿತ ಒದಗಿಸಿದೆ. ಗುರುವಾರ ಇದಕ್ಕೆ ಸಂಬಂಸಿದಂತೆ ವಿಮೆ ಪಾಲಿಸಿ ಪ್ರತಿಯನ್ನು ಕಂಪನಿಯ ಪ್ರತಿನಿಧಿಗಳು ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳಿಗೆ ನೀಡಿದರು. ದಾವಣಗೆರೆ ವೃತ್ತದ ದಿ ನ್ಯೂ ಇಂಡಿಯ...

ಅದ್ದೂರಿಯಾಗಿ ನಡೆದ ಪಾತಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ.

ಚಳ್ಳಕೆರೆ-17 ತಾಲ್ಲೂಕಿನ ಪರಶುರಾಮಪುರ ಹೋಬಳಿಯ ಚನ್ನಮ್ಮನಾಗತಿಹಳ್ಳಿ ಗ್ರಾಮದಲ್ಲಿ ಎರಡು ದಿನಗಳ ಕಾಲ ನಡೆದ ಶ್ರೀಪಾತಲಿಂಗೇಶ್ವರಸ್ವಾಮಿ ಜಾತ್ರೆ ಭಾನುವಾರ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಪುರಾತನ ದೇವಾಲಯಗಳಲ್ಲಿ ಒಂದಾದ ಶ್ರೀಪಾತಲಿಂಗೇಶ್ವರ ಜಾತ್ರೆಗೆ ಕರ್ನಾಟಕವೂ ಸೇರಿದಂತೆ ಅಂಧ್ರಪ್ರದೇಶದಿಂದಲ್ಲೂ...

You cannot copy content of this page