ಪ್ರಿಯಾಂಕಾ ಗಾಂಧಿ ಕಾರ್ಯಕ್ರಮಕ್ಕೆ ಭರದ ಸಿದ್ಧತೆ* ಒಂದು ಲಕ್ಷಕ್ಕೂ ಹೆಚ್ಚು ಜನ ಆಗಮನ, ಮಹಿಳೆಯರೇ ಹೆಚ್ಚು ಚಿತ್ರದುರ್ಗದಲ್ಲಿ 23ರಂದು ಪ್ರಚಾರ ಸಭೆ ಆಯೋಜನೆ ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ*

ಚಿತ್ರದುರ್ಗ, ಏ.21 ಪ್ರಥಮ ಬಾರಿಗೆ ಇಂದಿರಾಗಾಂಧಿ ಮೊಮ್ಮಗಳು, ಭಾರತದ ಭವಿಷ್ಯದ ನಾಯಕಿ ಪ್ರಿಯಾಂಕಾ ಗಾಂಧಿ ಚಿತ್ರದುರ್ಗ ಜಿಲ್ಲಾ ಕೇಂದ್ರಕ್ಕೆ ಏ.23ರಂದು ಆಗಮಿಸುತ್ತಿದ್ದು, ಅವರನ್ನು ನೋಡಲು, ಅವರ ಭಾಷಣ ಕೇಳುವ ಕುತೂಹಲ ಸಹಜವಾಗಿ ಜನರಲ್ಲಿ ಹೆಚ್ಚು ಇದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ನಗರದ ಹಳೇ ಮಾಧ್ಯಮಿಕ ಶಾಲಾ...

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾ ಜಿ ಸಿ.ಎಂ.ಕುಮಾರಸ್ವಾವಾಮಿ ವಾಗ್ದಾಳಿ.

ಪರಶುರಾಂಪುರ ಏ.19 ಹುಬ್ಬಳ್ಳಿಯಲ್ಲಿ ಕೈ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ HD ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಚಿತ್ರದುರ್ಗ...

ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದೀವ್ಯಪ್ರಭು ಸೂಚನೆ

ಚಳ್ಳಕೆರೆ ಜನಧ್ವನಿ ವಾರ್ತೆ ಜೂ.1 ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ಘೋಷಣೆಗೆ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ. https://janadhwani.in/wp-content/uploads/2023/06/VID-20230601-WA0386.mp4 ಯಾವುದೇ ಸಂದರ್ಭದಲ್ಲಿ...
ಚಿತ್ರದುರ್ಗ ಜಿಲ್ಲೆಯ ಶಾಸಕ ಟಿ ರಘುಮೂರ್ತಿ‌ಸೇರಿ ನೂತನ ಸಚಿವರ ಸಂಭಾವ್ಯ ಪಟ್ಟಿ

ಚಿತ್ರದುರ್ಗ ಜಿಲ್ಲೆಯ ಶಾಸಕ ಟಿ ರಘುಮೂರ್ತಿ‌ಸೇರಿ ನೂತನ ಸಚಿವರ ಸಂಭಾವ್ಯ ಪಟ್ಟಿ

ಬೆಂಗಳೂರು ಮೇ.16 ಕಾಂಗ್ರೆಸ್ ನಲ್ಲಿ ಕಗ್ಗಂಟಾಗಿರುವ ಮುಖ್ಯಮಂತ್ರಿ ಆಯ್ಕೆ ಮಧ್ಯೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್ ಕನುಗೋಲು ಸೇರಿ ಕಾಂಗ್ರೆಸ್’ನ ನೂತನ ಸಚಿವರ ಶಾರ್ಟ್ ಲಿಸ್ಟ್ಸಿದ್ಧಪಡಿಸುತ್ತಿದ್ದಾರೆ ಎಂದು...

ದೂರದ ಶಾಸರೊಬ್ಬರು ಹಟ್ಟಿ ಗಣಿ ಅಧ್ಯಕ್ಷರಾಗಿ ಬಂದು ಏನೂ ಮಾಡುತ್ತಾರೆ .?ಎಂದು ವ್ಯಂಗ್ಯ ಮಾಡಿದವರಿಗೆ 6 ತಿಂಗಳಲ್ಲೇ ಕಾರ್ಮಿಕರ ನೆರವಿಗೆ ಬಂದ ಏಕೈಕ ಅಧ್ಯಕ್ಷ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶಾಸಕ ಟಿ.ರಘುಮೂರ್ತಿ..

ಚಳ್ಳಕೆರೆ ಜನಧ್ವನಿ ವಾರ್ತೆ ಮೇ15. ಹಟ್ಟಿ ಚಿನ್ನದಗಣಿ ಅಧ್ಯಕ್ಷರಾಗಿ ಆರುತಿಂಗಳಲ್ಲೇ ಕಾರ್ಮಿಕರ ಸಮ್ಯೆಗಳನ್ನು ಬಗೆಹರಿಸಿ ಬಾಕಿ ಇದ್ದ ವೇತನ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಿದ ಏಕೈಕ ಹಟ್ಟಿಗಣಿ ಅಧ್ಯಕ್ಷ ಹಾಗೂ ಶಾಸಕ ಟಿ.ರಘುಮೂರ್ತಿಗೆ ಸಲ್ಲುತ್ತದೆ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ...

ಭದ್ರಾಮೇಲ್ದಂಡೆ ಯೋಜನೆ ಪೈಪ್ ಲೈನ್ ಕಾಮಗಾರಿಗೆ ರೈತರ ಫಲವತ್ತಾದ ಭೂಮಿ ಬರಡು ಇತ್ತ ಪರಿಹಾರ ಇಲ್ಲದೆ ರೈತರ ಗೋಳು ಕೇಳುವರಾರರು..?

ಚಳ್ಳಕೆರೆ ಜನಧ್ವನಿ ವಾರ್ತೆ ಮೇ 15 ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ರೈತನ ಫಲವತ್ತಾದ ಭೂಮಿಯನ್ನು ಕೃಷಿ ಚಟುವಟಿಕೆ ಮಾಡಲು ಬಾರದಂತೆ ಮಾಡಿರುವುದು ಅಭಿವೃದ್ಧಿ ಹೆಸರನಲ್ಲಿ ರೈತರ ಕೃಷಿ ಭೂಮಿಯನ್ನು ಹಾಳುಮಾಡಿರುವುದು ರೈತನನ್ನು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿ...

You cannot copy content of this page