ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಆಯ-ವ್ಯಯ ಸಭೆ ಮಕ್ಕಳಲ್ಲಿ ಧನಾತ್ಮಕ ಚಿಂತನೆ ಬೆಳೆಸಲು ಪುಸ್ತಕ ಓದುವ ಹವ್ಯಾಸ ರೂಢಿಸಿ- ದಿವ್ಯಪ್ರಭು ಜಿ.ಆರ್.ಜೆ.

ಚಿತ್ರದುರ್ಗ ಇಂದಿನ ಮಕ್ಕಳಲ್ಲಿ ಧನಾತ್ಮಕ ಚಿಂತನೆಗಳನ್ನು ಬೆಳೆಸಲು, ಅವರು ಪುಸ್ತಕಗಳನ್ನು ಓದುವಂತಹ ಹವ್ಯಾಸ ರೂಢಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಆಯ-ವ್ಯಯ ಸಭೆಯ ಅಧ್ಯಕ್ಷತೆ ವಹಿಸಿ...

ಪ್ರಸ್ತುತ ಸಮಾಜಕ್ಕೆ ಕುಟುಂಬ ಪ್ರೀತಿ ಮತ್ತು ಮಾನವೀಯ ಬೆಸೆಯುವ ಸಾಹಿತ್ಯ ಅಗತ್ಯವಿದೆ ಎಂದು ಶಾಸಕ ಟಿ. ರಘುಮೂರ್ತಿ.

ಚಳ್ಳಕೆರೆ ; ಪ್ರಸ್ತುತ ಸಮಾಜಕ್ಕೆ ಕುಟುಂಬ ಪ್ರೀತಿ ಮತ್ತು ಮಾನವೀಯ ಬೆಸೆಯುವ ಸಾಹಿತ್ಯ ಅಗತ್ಯವಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ನಗರದ ರೋಟರಿ ಬಾಲ ಭವನದಲ್ಲಿ ಭಾನುವಾರ ತನುಶ್ರೀ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆ ಹಮ್ಮಿಕೊಂಡಿದ್ದ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಕವಯತ್ರಿ ಕೆ.ಆರ್. ಅನಿತಾ ಅವರ ‘ನನ್ನೊಳಗಿನ...

ಸಾಹಿತ್ಯ ಸಂಸ್ಕಾರ ಸಮಾಜದ ಬದುಕನ್ನು ಅರ್ಥೈಸಿಕೊಳ್ಳುವ ಮಹಾಶಕ್ತಿಯಾಗಿದೆ ಎಂದು ಹಿರಿಯ ಕತೆಗಾರ ತಿಪ್ಪಣ್ಣ ಮರಿಕುಂಟೆ ಹೇಳಿದರು.

ಚಳ್ಳಕೆರೆ ನವಂಬರ್12. ಸಾಹಿತ್ಯ ಸಂಸ್ಕಾರ ಸಮಾಜದ ಬದುಕನ್ನು ಅರ್ಥೈಸಿಕೊಳ್ಳುವ ಮಹಾಶಕ್ತಿಯಾಗಿದೆ ಎಂದು ಹಿರಿಯ ಕತೆಗಾರ ತಿಪ್ಪಣ್ಣ ಮರಿಕುಂಟೆ ಹೇಳಿದರು. ತಾಲೂಕಿನ ದೇವರಮರಿಕುಂಟೆ ಗ್ರಾಮದಲ್ಲಿ ಶನಿವಾರ ಗ್ರಾಮೀಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ನೆನಪು ಮಾಸಿಕ ಕಾರ್ಯಕ್ರಮ ಮತ್ತು ಕವಿ ಕರ‍್ಲಕುಂಟೆ ತಿಪ್ಪೇಸ್ವಾಮಿ...

ಹುಬ್ಬಳ್ಳಿಯ ಎಸ್‌ಡಿಪಿಐ ಮುಖಂಡನಿಗೆ ಶಾಕ್ ನೀಡಿದ ಎನ್‌ಐಎ : ಬೆಳ್ಳಂಬೆಳ್ಳಗೆ ಮನೆ ಮೇಲೆ ದಾಳಿ ನಡೆಸಿ ವಿಚಾರಣೆ.

ಹುಬ್ಬಳ್ಳಿನ.5. ರಾಜ್ಯದ ವಿವಿಧೆಡೆ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ದಳವು ಹುಬ್ಬಳ್ಳಿಯಲ್ಲೂ ದಾಳಿ‌ ನಡೆಸಿ, ಓರ್ವ ಎಸ್ ಡಿ ಪಿ ಐ ಮುಖಂಡನ ವಿಚಾರಣೆ ನಡೆಸಿ ಮನೆಯಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನೂರಾನಿ ಪ್ಲಾಟನ್ ಎಸ್‌ಡಿಪಿಐ ಮುಖಂಡ ಇಸ್ಮಾಯಿಲ್ ನಾಲಬಂದ್ ಮನೆ...

ಪುಸ್ತಕ ಕೊಂಡು ಓದಿ ಕವಿ. ಸಾಹಿತಿ. ಶಿಕ್ಷಕ ಪರಮೇಶ್ವರಪ್ಪ ಕುದುರಿ

ಚಳ್ಳಕೆರೆ ನ.2 ವೃತ್ತಿಯಲ್ಲಿ ಹಿಂದಿ ಭಾಷಾ ಶಿಕ್ಷಕರಾದರು ಕನ್ನಡದಲ್ಲೇ ಅನೇಕ ಕವನ .ಕಾಮೀಡಿಶೋ.ಪುಸ್ತಕಗಳನ್ನ ಬರೆದಿದ್ದು ಪನ್ನೀರು ಎಂಬ 6 ನೇ ಕೃತಿ ಹೊರತಂದಿದ್ದು ಓದುಗರು ಖರಿಸುವಂತೆ ಕವಿ. ಸಾಹಿತಿ. ಶಿಕ್ಷಕ ಪರಮೇಶ್ವರಪ್ಪಕದುರಿ ಮನಿ...

You cannot copy content of this page