ಬುಕ್ಕಂಬೂದಿಕೆರೆಯಲ್ಲಿನ ಫಲವತ್ತಾದ ಮಣ್ಣು ರೈತರ ಜಮೀನುಗಳಿಗೆ ನೀಡದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕಾರ ದೇವರೆಡ್ಡಿಹಳ್ಳಿ ರೈತರ ಆಗ್ರಹ..

ಚಳ್ಳಕೆರೆ ಏ 12 ಕೆರೆಯಲ್ಲಿನ ಫಲವತ್ತಾದ ಮಣ್ಣನ್ನು ರೈತರ ಜಮೀನುಗಳಿಗೆ ಒಡೆದುಕೊಳ್ಳಲು ಪರವಾನಿಗೆ ನೀಡಿದ್ದರೆ ಲೋಕಸಭಾ ಚುನಾವಣೆಯಲ್ಲಿ ಮತ ಬಹಿಷ್ಕಾರ ಮಾಡಲಾಗುವುದು ಎಂದು ದೇವರೆಡ್ಡಿಹಳ್ಳಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಚಳ್ಳಕೆರೆ ತಾಲೂಕೀನ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇವರೆಡ್ಡಿಹಳ್ಳಿ...

ನೀರಿದ್ದರೂ ಸಿಂಬಂಧಿ ನಿರ್ಲಕ್ಷದಿಂದ ಕೃತಕ ನೀರಿನ ಅಭಾವ ದೇವರಮರಿಕುಂಟೆ ಗ್ರಾಮಸ್ಥರ ಅಕ್ರೋಶ.

ಚಳ್ಳಕೆರೆ ಮಾ.30 ನೀರಿದ್ದರೂ ಸಿಬ್ಬಂದಿ ನಿರ್ಲಕ್ಷದಿಂದ ನೀರಿನ ಕೃತಕ ಅಭಾವದಿಂದ ಕುಡಿಯಲು ಹಾಗೂ ಸ್ನಾನಕ್ಕೂ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹೌದು ಇದು ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಮದಲ್ಲಿ ಕುಡಿಯುವ ನೀರಿದ್ದರೂ ಸಹ ನೀರಗಂಟಿ ಸರಿಯಾಗಿ ನೀರು ಬಿಡದೆ ಇರುವುದರಿಂದ ಕುಡಿಯುವ ನೀರಿನ ಟ್ಯಾಂಕ್ ಗಳು...

ವಿವಿ ಪುರ ಗ್ರಾ.ಪಂ. ವ್ಯಾಪ್ತಿಯ 11 ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರು ಸೌಲಭ್ಯವನ್ನು ಕಲ್ಪಿಸಲು ಕೆರೆಗಳಿಗೆ ನೀರು ತುಂಬಿಸಬೇಕು ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಕಸವನಹಳ್ಳಿ ರಮೇಶ್

ಹಿರಿಯೂರು: ತಾಲ್ಲೂಕಿನ ವಿವಿ ಪುರ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಸುತ್ತಮುತ್ತಲ 11 ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಕೆರೆಗಳಿಗೆ ನೀರು ತುಂಬಿಸಬೇಕೆಂಬ ಗ್ರಾಮಸ್ಥರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂಬುದಾಗಿ ತಾಲ್ಲೂಕು ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತರಾದ...

ಎರಡನೇ ದಿನಕ್ಕೆ ಕಾಲಿಟ್ಟು ಗಂಜಿಗುಂಟೆ ಗ್ರಾಮಸ್ಥರ ಪ್ರತಿಭಟನೆ- ಪಿಡಿಒ ಪ್ರತಿಭಟನಾಕರರನ್ನು ಮನವೊಲಿಸಿದರೂ ಜಗ್ಗದ ಪ್ರತಿಭಟನಾಕಾರರು.

ಚಳ್ಳಕೆರೆ ಜನಧ್ವನಿ ಮಾ.26.ಚಳ್ಳಕೆರೆ :ತಾಲೂಕಿನ ಸೋಮಗುದ್ದು ಗ್ರಾಮಪಂಚಾಯಿತಿ ವ್ಯಾಪ್ತಿಯ ಗಂಜಿಗುಂಟೆ ಗ್ರಾಮದಲ್ಲಿ ನಿವೇಶಕ್ಕಾಗಿ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ಸ್ಥಳಕ್ಕೆ ಗ್ರಾಪಂ ಪಿಡಿಒ ಗೌತಮಿ ದೌಢಾಯಿಸಿ ಪ್ರತಿಭಟನಾ ಕರಾರರನ್ನು ಮನವೊಲಿಸಲು ಮುಂದಾದರೂ ವಿಫಲವಾಗಿದ್ದು ಪಿಡಿಒ ಗೌತಮಿಗೆ ಮುತ್ತಿಗೆ...

ರೈತಕಾರ್ಮಿಕರ ಸೇರಿದಂತೆ ವಿವಿಧ ಬೇಡೀಕೆಗಳನ್ನು ಈಡೇರಿಸುವಂತೆ ಆಗ್ರಹಿಸಿಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ತಾಲೂಕು ಸಮಿತಿಯಿಂದ ಪ್ರಿತಭಟನೆ.

ಚಳ್ಳಕೆರೆ ಫೆ.೧೬ ರೈತಕಾರ್ಮಿಕರ ಸೇರಿದಂತೆ ವಿವಿಧ ಬೇಡೀಕೆಗಳನ್ನು ಈಡೇರಿಸುವಂತೆ ಆಗ್ರಹಿಸಿಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ತಾಲೂಕು ಸಮಿತಿಯಿಂದ ಪ್ರಿತಭಟನೆ ನಡೆಸಿ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದರು. 2024 ರ ಲೋಕಸಭಾ ಚುನಾವಣೆಯಲ್ಲಿ ಎನ್ ಡಿ ಎ ಸರಕಾರ ಬಂದು ಸುಮಾರು ೧೦ ವರ್ಷಗಳು ಕಳೆದರೂ ಚುನಾವಣೆ ಮೊದಲು...

ಪೌರಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರಸಭೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಚಳ್ಳಕೆರೆ ಫೆ13ನಗರಸಭೆಯ ಹೊರಗುತ್ತಿಗೆ ಪೌರಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರಸಭೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಬಹಳ ವರ್ಷಗಳಿಂದ ನಗರ ಸ್ವಚ್ಚತೆ ಮಾಡಿಕೊಂಡು ಬರುತ್ತಿದ್ದರೂ ನೇರ ಪಾವತಿ ನೇಮಕ ಮಾಡಿಕೊಳ್ಳುವಂತೆ ಅನೇಕ ಬಾರಿ ಸರಕಾರಗಮನ...

You cannot copy content of this page