ಕರ್ನಾಟಕ ಬಂದ್‌ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ಎಂದಿನಂತೆ ವ್ಯಾಪಾರ ವಹಿವಾಟು.

ಚಳ್ಳಕೆರೆ ಸೆ.29.ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರೈತ ಹಾಗೂ ಕನ್ನಡ ಪರ ಸಂಘಟನೆಗಳು ಶುಕ್ತವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಎಂದಿನಂತೆ ಪ್ರತಿ ಶುಕ್ರವಾರ ವಾರದ ರಜೆ ಅಂಗಡಿಗಳನ್ನು ಮುಚ್ಚಿರುವುದು ಬಿಟ್ಟರೆ ಉಳಿದ ಅಂಗಡಿಗಳು ಎಂದಿನಂತೆ ವ್ಯಾಪಾರ...

ಮೇ 22 ರಿಂದ ಸಾಣೀಕೆರೆ ಗ್ರಾಮದ ಗಂಜಿಗುಂಟಮ್ಮ ಜಾತ್ರೋ ಮಹೋತ್ಸವ ಜರುಗಲಿದೆ.

ಚಳ್ಳಕೆರೆ ಜನಧ್ವನಿ ವಾರ್ತೆ ಮೇ 17. ರಾಷ್ಟ್ರೀಯಯ ಹೆದ್ದಾರಿ ಚಳ್ಳಕೆರೆ ಬೆಂಗಳೂರು ಮಾರ್ಗಗವಾಗಿ ಹೋಗುವರಾಷ್ಟಿçÃಯ ಹೆದ್ದಾರಿಯಲ್ಲಿ ಸುಮಾರು ೧೩ ಕಿ.ಮೀ ದೂರದಲ್ಲಿ ಸಿಗುವ ಸಾಣೀಕೆರೆಗ್ರಾಮ ಹತ್ತು ಹಲವು ವಿಶಿಷ್ಟ ಪಡೆದು ಕೂಡಿದ್ದು. ಪುರಾತನ ಇತಿಹಾಸ ಈ ಗ್ರಾಮದೊಂದಿಗೆ ತಳಕುಹಾಕಿಕೊಂಡಿದೆ. ಇಲ್ಲಿನ ಜನರರಿಂದ ಲಭ್ಯವಾಗುವ...

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.9 ಶ್ರೀಗುರುಹಟ್ಟಿ ತಿಪ್ಪೇಶನ ಜಾತ್ರೆ ಪ್ರಾರಂಭವಾಗಿದ್ದು ಮಾ೧೦ ಮಧ್ಯಾಹ್ನ ೩ ಗಂಟೆಗೆ ಸರಿಯಾಗಿ ದೊಡ್ಡ ರಥೋತ್ಸವ ನಡೆಯಲಿದೆ, ರಾಜ್ಯದಮೂಲೆ ಮೂಲೆಯಿಂದ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ರಥ ಎಳೆಯಲಿದ್ದಾರೆ. ಜಾತ್ರೆಗೆ ಬರುವ ಭಕ್ತರಿಗೆ ಸಾರಿಗೆ, ಕುಡಿಯುವ ನೀರು, ತುರ್ತು ಚಿಕಿತ್ಸೆ ಸೇರಿದಂತೆ...

ಕಲ್ಲಿನ ಕೋಟೆ ಚಿತ್ರದುರ್ಗ ಜಿಲ್ಲೆಯ ಇತಿಹಾಸ

ಜನಧ್ವನಿವಾರ್ತೆ ಚಿತ್ರದುರ್ಗ ನ 1ಚಿತ್ರದುರ್ಗ ಜಿಲ್ಲೆಯ ಬಗ್ಗೆ ಚಿತ್ರದುರ್ಗ ನಗರ ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರು ಕೇಂದ್ರ ಸ್ಥಳದಿಂದ ವಾಯುವ್ಯ ದಿಕ್ಕಿನಲ್ಲಿ 200 ಕಿ.ಮೀ. ದೂರದಲ್ಲಿರುವ ಐತಿಹಾಸಿಕ ಮತ್ತು ರಾಜ್ಯದ 30 ಜಿಲ್ಲಾ ಕೇಂದ್ರ ಸ್ಥಳಗಳಲ್ಲಿ ಒಂದಾಗಿದೆ. ಚಿತ್ರದುರ್ಗ, ಮೊಳಕಾಲ್ಮೂರು, ಹೊಳಲ್ಕೆರೆ, ಹಿರಿಯೂರು,...