ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆಗಳ ಬಗ್ಗೆ ದೈನಂದಿನ ವರದಿ ಆಧರಿಸಿ ಕ್ರಮ ಕೈಗೊಳ್ಳಿ ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ.

ಚಿತ್ರದುರ್ಗ ಏ.06:   ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆಗಳ ಬಗ್ಗೆ ದೈನಂದಿನ ವರದಿ ಆಧರಿಸಿ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಪಶು, ಕೃಷಿ ಇಲಾಖೆ ಹಾಗೂ ಕುಡಿಯುವ ನೀರಿನ ನಿರ್ವಹಣೆಗೆ ನೇಮಿಸಿರುವ ತಾಲ್ಲೂಕು ನೋಡಲ್...

ಮಾರ್ಚ್ 18 ರೊಗಳಗೆ ರೈತರ ಖಾತೆ ಬೆಳೆ ವಿಮೆ ಹಣ ತುಂಬದಿದ್ದರೆ ತಾಲೂಕು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡುವುದಾಗ ರೈತರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.8 ಮಾರ್ಚ್ 18 ರೊಗಳಗೆ ರೈತರ ಖಾತೆ ಬೆಳೆ ವಿಮೆ ಹಣ ತುಂಬದಿದ್ದರೆ ತಾಲೂಕು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡುವುದಾಗ ರೈತರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ವಿವಿವಿಧ ರೈತ ಸಂಘಟನೆಗಳು ಮುಖಂಡರು ಕರೆದಿದ್ದು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ...

ಪ್ರದಾನಿ ನರೇಂದ್ರಮೋದಿ ಭೇಟಿ ನೀಡಿ4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಸಿ.ಎಂ.ಸಿದ್ದರಾಮಯ್ಯ ಮನವಿ.

ದೆಹಲಿ ಡಿ.19ಮುಖ್ಯಮಂತ್ರಿ Siddaramaiah ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ Narendra Modi ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು...

ರಾಜ್ಯದ ಬರಗಾಲ ಪರಿಸ್ಥಿತಿಯ ಬಗ್ಗೆ ಸಚಿವ ಎನ್ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ :ಶಾಸಕ ಟಿ ರಘುಮೂರ್ತಿ ಭಾಗಿ.

ಬೆಳಗಾವಿ- ಸುವರ್ಣ ಸೌದದ ಸಭಾಂಗಣದ ಕೊಠಡಿಯಲ್ಲಿ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿರವರ ಅಧ್ಯಕ್ಷತೆಯಲ್ಲಿ ರಾಜ್ಯದ ಬರಗಾಲದ ಬಗ್ಗೆ ಚರ್ಚಿಸಲಾಯಿತು ಈ ಸಭೆಯಲ್ಲಿ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಭಾಗವಹಿಸಿ ತಾಲೂಕಿನ ಬರ ಪರಿಸ್ಥಿತಿಯ ಬಗ್ಗೆ ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವೇಳೆ ಮಾತನಾಡಿದ ಶಾಸಕರು ಚಳ್ಳಕೆರೆ...

ಉಚಿತ ಗ್ಯಾರೆಂಟಿಗಳಿಂದ ಖಜಾನೆ ಖಾಲಿ ಆಗಿದೆ. ಹೀಗಾಗಿ ಯಾವುದೇ ಕಾರ್ಯಕ್ರಮಗಳಿಗೆ ಹಣ ನೀಡಲು ಆಗುತ್ತಿಲ್ಲ. ಸರಕಾರ ಪಾಪರ್ ಆಗಿದೆ. ಈ ಸತ್ಯ ಮರೆಮಾಚಲು ಕೇಂದ್ರದತ್ತ ಕೈ ತೋರಿಸಿ ನಾಟಕ ಆಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ.

ಚಳ್ಳಕೆರೆ ನ.26 ಬರ ಪರಿಸ್ಥಿತಿಯಿಂದ ಕಂಗಾಲಾಗಿರುವ ರೈತರ ನೆರವಿಗೆ ಮುಂದಾಗದ ರಾಜ್ಯ ಸರಕಾರ ಅವರ ಬದುಕಿನ ಜತೆ ಚೆಲ್ಲಾಟ ಆಡುತ್ತಿದೆ ಎಂದು. ಪರಿಹಾರ ಹಣ ಬಿಡುಗಡೆ ಮಾಡದೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸರಕಾರದ ವಿರುದ್ದ ವಿಪಕ್ಷ ನಾಯಕ ,ಮಾಜಿ ಕಂದಾಯ ಸಚಿವ ಆರ್.ಅಶೋಕ್ ಕಿಡಿ ಕಾರಿದರು. ಚಳ್ಳಕೆರೆ...

ಮಾಜಿ ಕಂದಾಯ ಸಚಿವ ವಿಪಕ್ಷನಾಯಕ ಆರ್.ಅಶೋಕ್ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ.

ಚಳ್ಳಕೆರೆ ನ.26.ಮಾಜಿ ಕಂದಾಯ ಸಚಿವ ವಿಪಕ್ಷನಾಯಕ ಆರ್.ಅಶೋಕ್ ಬರ ಅಧ್ಯಯನ ವೀಕ್ಷಣೆ ಮಾಡಲು ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ ಪ್ರವಾಸ ಕೈಗೊಳ್ಳಲಿದ್ದಾರೆ. ತುಮಕೂರು ಜಿಲ್ಲೆ ಬರ ಅಧ್ಯಯನ ಮುಗಿಸಿ ಭಾನುವಾರ ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಬುಡ್ನಹಟ್ಟಿ ಹಾಗೂ ತಳಕು ಗ್ರಾಮದಲ್ಲಿ ಹಾನಿಯಾದ ರೈತರ ಬೆಳೆಗಳನ್ನು ವೀಕ್ಷಣೆ...

You cannot copy content of this page