ಜಿಲ್ಲಾ ಸೂಪರ್ ಡೆಂಟ್ ಆಫ್ ಪೋಲೀಸ್ ಅಧಿಕಾರಿ‌ಧರ್ಮೇಂದ್ರಕುಮಾರ್ ಮೀನಾರವರಿಗೆ ರೈತ ಮುಖಂಡ ಕಸವನಹಳ್ಳಿ‌ರಮೇಶ್ ಅಭಿನಂದನೆ.

ಚಿತ್ರದುರ್ಗ. ಚಿತ್ರದುರ್ಗ ಜಿಲ್ಲೆ, ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಪ್ರಾರಂಭ ಮಾಡಿ ಅರಣ್ಯ ಸಂಪತ್ತುಗಳ ಲೂಟಿ ಮಾಡುತ್ತಿದ್ದ ಕಳ್ಳರನ್ನು ಚಿತ್ರದುರ್ಗ ಜಿಲ್ಲೆ ಸೂಪರ್ ಡೆಂಟ್ ಆಫ್ ಪೋಲೀಸ್ ಧರ್ಮೇಂದ್ರ ಕುಮಾರ್ ಮೀನಾ ರವರು ಬಂಧಿಸಿದ್ದು, ಇವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ...

ಚಳ್ಳಕೆರೆ ಕ್ಷೇತ್ರದ ಶಾಸಕರ ಭವನ ಜ್ಞಾನ ಬಂಡರವಾಗಿದ್ದು ಇದು ರಾಜ್ಯಕ್ಕೆ ಮಾದರಿಯಾಗಿದೆ ತರಳು ಬಾಳು ಜಗದ್ದುರು ಬೃಹನ್ಮಠದ ಶ್ರೀಶಿವಕುಮಾರಸ್ವಾಮೀಜಿ .

ಸೆ.27 ಚಳ್ಳಕೆರೆ ಶಾಸಕರ ಭವನ ರಾಜ್ಯಕ್ಕೆ ಮಾದರಿಯಾಗಿದ್ದು ಇದರ ಒಂದು ಸಂಪೂರ್ಣ ವೀಡಿಯೊ ಮಾಡಿಕೊಡಿ ನಾನು ರಾಜ್ಯಕ್ಕೆ ಪ್ರಚಾರ ಮಾಡಲಾಗುವುದು ಎಂದು ಸಿರಿಗೆರೆ ಮಠದ ತರಳು ಬಾಳು ಜಗದ್ದುರು ಬೃಹನ್ಮಠದ ಶ್ರೀಶಿವಕುಮಾರಸ್ವಾಮೀಜಿ ಶ್ಲಾಘಿಸಿದರು....

ಕೆಲಸ ಕಾರ್ಯ ಬಗ್ಗೆ ಮಾರಮ್ಮನ ದೇವಸ್ಥಾನದ ಗೋಡೆಗೆ ನಾಣ್ಯಗಳನ್ನು ಅಂಟಿಸುವ ಮೂಲಕ ಕೇಳಿಕೊಳ್ಳುತ್ತಿರುವ ಭಕ್ತರು..

ಚಳ್ಳಕೆರೆ ಸೆ.22 ಶ್ರೀ ಸಾಮಾನ್ಯರು ತಮ್ಮ ಇಷ್ಟಾರ್ಥಗಳ ಈಡೇರಿಕೆಗಾಗಿ ಹಲವು ಹತ್ತು ದೇವರುಗಳನ್ನು ಪೂಜಿಸುತ್ತಾರೆ ತಮಗೆ ಇಷ್ಟವಾದ ದೇವರಿಗೆ ವೈವಿದ್ಯಮಯ ಹರಕೆ ಪ್ರಮಾಣ ಮಾಡುವ ಮೂಲಕ ತಮ್ಮ ಇಷ್ಟಾರ್ಥ ಈಡೇರಿದ ನಂತರ ತಮ್ಮ ಹರಕೆಯಂತೆ ಶ್ರದ್ದೆ ಭಕ್ತಿಗಳಿಂದ ತಾವ ಅಂದುಕೊಂಡಂತೆ ಹರಕೆ ತೀರಿಸುವುದು ಹಿಂದುಗಳ ಧಾರ್ಮಿಕ ಪದ್ದತಿಯಾಗಿದೆ....

ದಂಢ ಸಹಿತ ಸಂಘ ಸಂಸ್ಥೆಗಳ ಲೆಕ್ಕಪತ್ರ ದಾಖಲೆ ಸಲ್ಲಿಗೆ ಅವಕಾಶ

ಚಿತ್ರದುರ್ಗ ಸೆ.02: 1960ರ ಕರ್ನಾಟಕ ಸಂಘಗಳ ನೊಂದಣಿ ಅಧಿನಿಯಮದ ಕಲಂ 13ರ ಪ್ರಕಾರ ನೊಂದಣಿಯಾದ ಎಲ್ಲಾ ಸಂಘ ಸಂಸ್ಥೆಗಳು ವಾರ್ಷಿಕವಾಗಿ ಆಸ್ತಿ-ಜವಾಬ್ದಾರಿ ತಃಖ್ತೆ ಕಾರ್ಯಕಾರಿ ಸಮಿತಿ ಸದಸ್ಯರ ವಿವರಗಳು ಹಾಗೂ ಲೆಕ್ಕಪತ್ರಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಆದರೆ ಹಲವು ಸಂಘ ಸಂಸ್ಥೆಗಳು 5 ವರ್ಷಗಳಿಂದ ಲೆಕ್ಕಪತ್ರಗಳನ್ನು...

ಜನ ಬರಿಗಾಲಿನಲ್ಲಿ ಬಂದರೂ, ಚೆಡ್ಡಿ ಹಾಕಿಕೊಂಡು ಬಂದರೂ ಅವರೇ ಸರ್ಕಾರದ ಮಾಲೀಕರು ಮುಖ್ಯ ಮಂತ್ರಿ‌ಸಿದ್ದರಾಮಯ್ಯ

ಮೈಸೂರು. ಜನ ಬರಿಗಾಲಿನಲ್ಲಿ ಬಂದರೂ, ಚೆಡ್ಡಿ ಹಾಕಿಕೊಂಡು ಬಂದರೂ ಅವರೇ ಸರ್ಕಾರದ ಮಾಲೀಕರು. ಕಾರಿನಲ್ಲಿ ಓಡಾಡುವ ಅಧಿಕಾರಿಗಳು ಬರಿಗಾಲಿನಲ್ಲಿ ಬರುವವರನ್ನು ಗೌರವದಿಂದ ಕಾಣಬೇಕು. ಅವರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಿ ಕೊಡಬೇಕು. ಮೊದಲು ನನ್ನ ಜಿಲ್ಲೆಯಲ್ಲಿ ಜಿಲ್ಲಾಡಳಿತ ಇನ್ನಷ್ಟು ಚುರುಕಾಗಬೇಕು. ನಿಯಮಬದ್ಧವಾಗಿ, ಕಾಲ...

ದೀಪದ ಬೆಳಕಿನಲ್ಲಿ ವೃದ್ಧೆ. ಮುಖ್ಯಮಂತ್ರಿ ಸಿದ್ದಾರಾಮಯ್ಯಗೆ ಟ್ವೀಟ್ ನಲವತ್ತು ವರ್ಷಗಳ ಅಜ್ಜಿಯ ಕನಸು ನನಸು.

ಚಳ್ಳಕೆರೆ ಆ.25 ಪ್ರತಿನಿತ್ಯ ದೀಪದ ಬೆಳಕಿನಲ್ಲಿ ಬದುಕನ್ನು ನಿಭಾಯಿಸುತ್ತಿದ್ದ ವೃದ್ಧೆಯ ಮನೆ ಬರೋಬ್ಬರಿ ನಲವತ್ತು ವರ್ಷದ ಬಳಿಕ ಇದೀಗ ವಿದ್ಯುತ್ ಬೆಳಕನ್ನು ಕಂಡಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ ದೋಣಿಯಮ್ಮ ಎಂಬ ಅನಾಥೆ ವೃದ್ದೆ ನಾಗರಿಕತೆ ಬೆಳೆದು ಶತಮಾನಗಳು ಕಳೆದರೂ , ವಿದ್ಯುತ್ ಸಂಪರ್ಕ ಪಡೆಯಲು...