ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲು ಎನ್ಎಸ್ಎಸ್ ಶಿಬಿರಗಳು ಸಹಕಾರಿ: ಡಿವೈಎಸ್ಪಿ ಟಿಬಿ ರಾಜಣ್ಣ

ಚಳ್ಳಕೆರೆ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಶಿಸ್ತು, ಸಮಯ ಪಾಲನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎನ್ಎಸ್ಎಸ್ ಶಿಬಿರಗಳು ಸಹಕಾರಿ ಆಗಲಿವೆ ಎಂದು ನಗರ ಪೊಲೀಸ್ ಠಾಣೆಯ ಡಿವೈಎಸ್ಪಿ ಟಿಬಿ ರಾಜಣ್ಣ ಅಭಿಪ್ರಾಯಪಟ್ಟರು....

ಕಾವೇರಿ ವಿಚಾರದಲ್ಲಿ ಸರ್ಕಾರ ಸುಪ್ರೀಂಕೋರ್ಟ್ ಹಾಗೂ ಸಿಡಬ್ಲ್ಯೂಸಿ ನಿಯಮಗಳನ್ನು ಪಾಲಿಸುತ್ತಿದೆ: ಸಚಿವ ಮಧು ಬಂಗಾರಪ್ಪ

ಚಳ್ಳಕೆರೆ ಸೆ 27. ಕಾವೇರಿ ನೀರಿನ ವಿಚಾರದಲ್ಲಿ ಸರ್ಕಾರ ಸುಪ್ರೀಂಕೋರ್ಟ್ ಹಾಗೂ ಸಿಡಬ್ಲ್ಯೂಸಿ ನಿಯಮಗಳನ್ನು ಪಾಲನೆ ಮಾಡುತ್ತಿದ್ದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜಕೀಯವಾಗಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಪ್ರತಿಭಟನೆ ದಾರಿ ತುಳಿದಿವೆ ಎಂದು ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು. ನಗರದ ರಾಘವೇಂದ್ರ ಕಲ್ಯಾಣ ಮಂಟಪದ...

ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಮುಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ.

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.6ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ ಪ್ರಾದೇಶಿಕ ಪಕ್ಷವನ್ನು ಬೆಂಬಲಿಸುವುದು ಶತಸಿದ್ಧ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷೆ ಪಿ.ತಿಪ್ಪೇಸ್ವಾಮಿ ಹೇಳಿದರು. ನಗರದ ಗಾಂಧಿನಗರ ಹಾಗೂ ಬಾಗೇನಾಳ್ ಗ್ರಾಮದಲ್ಲಿ ವಿವಿಧ ಪಕ್ಷದ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ...

ರಾಷ್ಟ್ರಪತಿಯವರ ಪದಕ ಪ್ರಧಾನ-2022 ಸಮಾರಂಭದಲ್ಲಿ ಗೃಹರಕ್ಷಕ ದಳ, ನಾಗರಿಕ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಅಧಿಕಾರಿ ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಪ್ರದಾನ

ಬೆಂಗಳೂರು: ದೇಶದ ಭದ್ರತೆ, ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ನಿರಂತರವಾಗಿ ತೊಡಗಿರುವ ಗೃಹರಕ್ಷಕ ದಳ, ನಾಗರಿಕ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಎಸ್ ಡಿಆರ್ ಎಫ್ ಇಲಾಖೆಯ ಯೋಧರು ಮತ್ತು ಅಧಿಕಾರಿಗಳು ಇಂದಿನ ಯುವಪೀಳಿಗೆಗೆ ಸ್ಫೂರ್ತಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು...
ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10ರಷ್ಟು ಮೀಸಲಾತಿ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್

ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10ರಷ್ಟು ಮೀಸಲಾತಿ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಇಡಬ್ಲ್ಯುಎಸ್ ಮೀಸಲಾತಿ ತಿದ್ದುಪಡಿಯನ್ನು ಸುಪ್ರೀಂಕೋರ್ಟ್ ಪಂಚ ಸದಸ್ಯರ ಪೀಠ ಎತ್ತಿ ಹಿಡಿದಿದೆ. ಆದರೆ ನ್ಯಾಯಪೀಠದಲ್ಲಿದ್ದ ಇಬ್ಬರು ನ್ಯಾಯಾಧೀಶರು ಮೀಸಲಾತಿಯ ವಿರುದ್ಧ ತೀರ್ಪು ನೀಡಿದ್ದಾರೆ. ಪೀಠದಲ್ಲಿದ್ದ ನ್ಯಾ. ದಿನೇಶ್ ಮಹೇಶ್ವರಿ, ನ್ಯಾ. ಬೇಲಾ ಎಂ. ತ್ರಿವೇದಿ...

ʻಏಸ್ ಹೈದರಾಬಾದ್ ಇ-ಪ್ರಿಕ್ಸ್ʼಗೆ 100 ದಿನಗಳು: ಭಾರತದ ಮೊದಲ ʻಫಾರ್ಮುಲಾ ಇ-ರೇಸ್ʼಗೆ ಕ್ಷಣಗಣನೆ

ದೆಹಲಿ: ವಿಶ್ವದ ಪ್ರಮುಖ ಇಂಧನ ಪರಿವರ್ತನೆ ಮತ್ತು ಡಿಕಾರ್ಬನೈಜೇಶನ್ ಪರಿಹಾರಗಳನ್ನು ಒದಗಿಸುವ ʻಗ್ರೀನ್ಕೋʼದಿಂದ ಬೆಂಬಲಿಸಲ್ಪಟ್ಟ ʻಎಬಿಬಿ ಎಫ್ಐಎ ಫಾರ್ಮುಲಾ ಇ ವಿಶ್ವ ಚಾಂಪಿಯನ್‌ಶಿಪ್, ಭಾರತದಲ್ಲಿ ಆರಂಭಕ್ಕೆ ಸಜ್ಜಾಗಿದ್ದು, ಹೈದರಾಬಾದ್ ಇದರ ಆತಿಥ್ಯ ವಹಿಸಲಿದೆ. ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸುವ...

You cannot copy content of this page