ಕಾಂಗ್ರೆಸ್ ಭದ್ರಕೋಟೆಯಲ್ಲಿ ಮೈತ್ರಿಅಭ್ಯರ್ಥಿಗೋವಿಂದ ಕಾರಜೋಳಗೆಲುವು ಸಚಿವ ಡಿ.ಸುಧಾಕರ್,ಮಾಜಿಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ತೀವ್ರ ಹಿನ್ನಡೆ

ಹಿರಿಯೂರು: ಕಾಂಗ್ರೆಸ್ ಭದ್ರ ಕೋಟೆಯಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ 88,794 ಮತಗಳನ್ನು ಪಡೆದು ಗೆಲುವು ಸಾಧಿಸಿರುವುದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕ್ಷೇತ್ರದ ಮಾಜಿಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ತೀವ್ರ ಹಿನ್ನಡೆಯಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ದಾಖಲೆ ಗೆಲುವು, ಗ್ಯಾರಂಟಿಯೋಜನೆಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ ಕಾರಜೋಳ ಗೆಲುವು ಸಾಧಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಿಹಿ ಹಂಚಿ ಜಯ ಘೋಷಣೆ ಕೂಗಿ ಸಂಭ್ರಮಿಸಿದರು ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ.

ನಾಯಕನಹಟ್ಟಿ:: ಕೋಟೆ ನಾಡಿನಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಗೋವಿಂದ ಎಂ. ಕಾರಜೋಳ ಅವರು ಜಯ ಗಳಿಸಿರುವುದು ತುಂಬಾ ಸಂತಸ ತಂದಿದೆ ಎಂದು ಮಾಜಿ ಶಾಸಕ ನೇರಲಗುಂಟೆ ಎಸ್ ತಿಪ್ಪೇಸ್ವಾಮಿ ಹೇಳಿದ್ದಾರೆ. ಪಟ್ಟಣದಲ್ಲಿ ಮಂಗಳವಾರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ. ಕಾರಜೋಳ ಗೆಲುವು ಸಾಧಿಸುತ್ತಿದ್ದಂತೆ...

ಕೋಟೆನಾಡಿನಲ್ಲಿ ಮತ್ತೆ ಹರಳಿದ ಕಮಲ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಗೋವಿಂದಕಾರಜೋಳು ಗೆಲುವು.

ಚಿತ್ರದುರ್ಗ ಜೂ.4 ಕೋಟೆ ನಾಡಿನಲ್ಲೆ ಮತ್ತೆ ಹರಳಿದ ಕಮಲ ಬಿಜೆಪಿ ಅಭ್ಯರ್ಥಿ ಗೋವಿಂದಕಾರಜೋಳ ಕೈಹಿಡಿದ ಮತದಾರರು. ಪ್ರತಿ ಬಾರಿಯೂ ಹೊರಗಿನವರೇ ಬರುತ್ತಾರೆ ಸ್ಥಳಿಯರಿಗೆ ಅವಕಾಶ ಕೊಡುವುದಿಲ್ಲ ಎಂಬುದು ಕಾಂಗ್ರೆಸ್ ಪಕ್ಷದಲ್ಲಿ ಅಸಮದಾನ ಹಾಗೂ ಪ್ರತಿಭಟನೆಗಳೂ ನಡೆದಿದ್ದು . ಉಚಿತ ಗ್ಯಾರೆಂಟಿ ಯೋಜನೆಗಳ ಜಾರಿಯಿಂದ ಮತದಾರರು...

ಲೋಕಸಭಾ ಚುನಾವಣೆ ಮತದಾನ ಮುಕ್ತಾಯ-14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ವಿದ್ಯುನ್ಮಾನ ಮತಯಂತ್ರದಲ್ಲಿ ಭದ್ರ.

ಸಂಗ್ರಹ ಚಿತ್ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ನಡೆದ ಮೊದಲ ಹಂತದ ಮತದಾನ ಅವಧಿ ಮುಕ್ತಾಯವಾಗಿದೆ. ಸಂಜೆ 6 ಗಂಟೆಗೆ ಮತದಾನ ಮುಕಾಗೊಂಡಿದ್ದು ಶುಭ ಶುಕ್ರವಾರದಂದು ಅಭ್ಯರ್ಥಿಗಳ ಭವಿಷ್ಯ ವಿದ್ಯುನ್ಮಾನ ಮತಯಂತ್ರದಲ್ಲಿ ಭದ್ರವಾಗಿದೆ. ಬೆಳಿಗ್ಗೆ 7 ಗಂಟೆಯಿಂದ ನಡೆದ ಮತದಾನ ಸಂಜೆ 6 ಗಂಟೆಯವರೆಗೆ...

ಹೋಬಳಿಯಾದ್ಯಂತ ಶಾಂತಿಯುತವಾಗಿ ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತದಾನ.

ನಾಯಕನಹಟ್ಟಿ::ಏ.26. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಹೋಬಳಿಯಾದ್ಯಂತ ಶಾಂತಿಯುತವಾಗಿ ನಡೆಯಿತು. ಶುಕ್ರವಾರ ಹೋಬಳಿಯ ಗ್ರಾಮ ಪಂಚಾಯತಿಗಳಾದ ನಲಗೇತನಹಟ್ಟಿ ಗೌಡಗೆರೆ,ಅಬ್ಬೇನಹಳ್ಳಿ ಮಲ್ಲೂರಹಳ್ಳಿ ಎನ್ ಮಹದೇವಪುರ. ತಿಮ್ಮಪ್ಪಯ್ಯನಹಳ್ಳಿ, ಎನ್ ದೇವರಹಳ್ಳಿ ನೇರಲಗುಂಟೆ ನಾಯಕನಹಟ್ಟಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಪ್ರತಿ...

ಮತಗಟ್ಟೆ ಮಹಿಳಾ ಅಧಿಕಾರಿ ಕರ್ತವ್ಯ ಹೃದಯಾಘಾತದಿಂದ ಸಾವು.

ಚಳ್ಳಕೆರೆ ಏ.26.ಮತಗಟ್ಟೆ ಕರ್ತವ್ಯದ ಮಹಿಳಾ ಅಧಿಕಾರಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಮೇಗಳ ಗೊಲ್ಲರಹಟ್ಟಿಯ ಮತಗಟ್ಟೆ ಅಧಿಕಾರಿ ಯಶೋದಮ್ಮ(58) ಕರ್ತವ್ಯದ ವೇಳೆ ಹೃದಾಯಘಾತದಿಂದ ಮೃತಪಟ್ಟಿದ್ದಾರೆ. ಮೃತ ಶಿಕ್ಷಕಿ ಚಳ್ಳಕೆರೆ ತಾಲೂಕಿನ ಬೊಮ್ಮಸಂದ್ರ ಗ್ರಾಮದ ಸರಕಾರಿ ಹಿರಿಯ...

You cannot copy content of this page